18 C
Mysore
Tuesday, February 25, 2020
Home All News ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ…ರಂಗಾಸಕ್ತರಿಗೆ ಭರಪೂರ ಮನರಂಜನೆ…

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ…ರಂಗಾಸಕ್ತರಿಗೆ ಭರಪೂರ ಮನರಂಜನೆ…

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಇಂದು ಚಾಲನೆ ದೊರೆತಿದೆ.ಹಿರಿಯನಟ ಅನಂತ್ ನಾಗ್ ನಾಟಕೋತ್ಸವಕ್ಕೆ ಚಾಲನೆ ನೀಡಿದ್ದಾರೆ.ಸಾಂಸ್ಕೃತಿಕ ನಗರಿ ಮೈಸೂರಿನ ರಂಗಾಸಕ್ತರಿಗೆ ಭರಪೂರ ಮನರಂಜನೆ ದೊರೆಯಲಿದೆ. ಇದೇ ವೇಳೆ ಮೈಸೂರಿನ ರಂಗಾಯಣದ ಆವರಣದಲ್ಲಿ ಕರಕುಶಲ ಮೇಳವನ್ನ ಸಚಿವ ಸಿ.ಟಿ ರವಿ ಉದ್ಘಾಟಿಸಿದರು.
ಮಹಾತ್ಮ ಗಾಂಧೀಜಿ 150 ನೇ ವರ್ಷಾಚರಣೆ ಅಂಗವಾಗಿ ಗಾಂಧಿ ಪಥ ಆಶಯದೊಂದಿಗೆ ನಾಟಕೋತ್ಸವ ಆಯೋಜನೆ ಮಾಡಲಾಗಿದೆ.
ನಾಟಕೋತ್ಸವದಲ್ಲಿ ಗಾಂಧಿ ಜೀವನ ಪಥ, ಕವಿ ಕಂಡ ಗಾಂಧಿ, ಗಾಂಧಿ ಲಾವಣಿ ಹೀಗೆ ರಾಷ್ಟ್ರಪಿತನ ಕುರಿತ ಹತ್ತಾರು ಕಾರ್ಯಕ್ರಮಗಳು ರಂಜಿಸಲಿದೆ.ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಪ್ರತಾಪ್ ಸಿಂಹ, ಶಾಸಕ ಎಲ್ ನಾಗೇಂದ್ರ, ನಟ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವರು ಭಾಗಿಯಾಗಿದ್ದರು…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments