20 C
Mysore
Tuesday, February 25, 2020
Home All News ಪಡಿತರ ಅಕ್ಕಿ ಪಡೆಯಲು ಗ್ರಾಮಸ್ಥರ ಪರದಾಟ…ತಹಸೀಲ್ದಾರ್ ಕಚೇರಿ ಮುಂದೆ ಆಕ್ರೋಷ…

ಪಡಿತರ ಅಕ್ಕಿ ಪಡೆಯಲು ಗ್ರಾಮಸ್ಥರ ಪರದಾಟ…ತಹಸೀಲ್ದಾರ್ ಕಚೇರಿ ಮುಂದೆ ಆಕ್ರೋಷ…

ಬಡವರಿಗಾಗಿ ನೀಡುವ ಪಡಿತರ ಅಕ್ಕಿ ಪಡೆಯಲು ಪರದಾಡುತ್ತಿರುವ ಗ್ರಾಮಸ್ಥರ ಆಕ್ರೋಷ ಪ್ರತಿಭಟನೆ ರೂಪ ತಾಳಿದೆ. ನಂಜನಗೂಡಿನ ತಹಸೀಲ್ದಾರ್ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.
ನಂಜನಗೂಡು ತಾಲೂಕಿನ ಹೊಸೂರು ಗ್ರಾಮದ ಗ್ರಾಮಸ್ಥರಿಂದ ಪ್ರತಿಭಟನೆ ಈವತ್ತು ಪ್ರತಿಭಟನೆ ನಡೆದಿದೆ.



ಪ್ರತಿಭಟನೆಗೆ ಪ್ರಗತಿಪರ ಸಂಘಟಕರು ಸಾಥ್ ಕೊಟ್ಟಿದ್ದಾರೆ.ಪಡಿತರ ಅಕ್ಕಿಗಾಗಿ
ಎರಡೂವರೆ ಕಿಲೋಮೀಟರ್ ದೂರ ನಡೆದು ಸಾಗಬೇಕಾದ ದುಃಸ್ಥಿತಿ ಇವರದ್ದು.ಪ್ರತಿ ತಿಂಗಳು ಪಡಿತರ ಅಕ್ಕಿ ಪಡೆಯಲು ಕೂಲಿ ಕೆಲಸಕ್ಕೆ ರಜೆ ಪಡೆಯಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ.ಸಾರಿಗೆ ವ್ಯವಸ್ಥೆಯೂ ಇಲ್ಲದ ಕಾರಣ ಗ್ರಾಮಸ್ಥರಿಗೆ ಪರದಾಡುವಂತಾಗಿದೆ.
ತಾಲೂಕು ಆಡಳಿತ ಮತ್ತು ಜಿಲ್ಲಾಡಳಿತಕ್ಕೆ ಮನವಿ ಮಾಡಿದರು ಅಧಿಕಾರಿ ಸ್ಪಂದಿಸಿಲ್ಲವೆಂದು ಆರೋಪಿಸಿದ್ದಾರೆ.
ಹೊಸೂರು ಗ್ರಾಮದಿಂದ ದೇವರಹಳ್ಳಿ ಗ್ರಾಮದವರೆಗೆ ಸುಮಾರು ಎರಡೂವರೆ ಕಿಲೋಮೀಟರ್ ತೆರಳಬೇಕಾದ ಪರಿಸ್ಥಿತಿ ಇವರದ್ದು.ಹೊಸೂರು ಗ್ರಾಮದಲ್ಲಿಯೇ ಅನ್ನಭಾಗ್ಯ ಯೋಜನೆಯ ಅಕ್ಕಿ ಫಲಾನುಭವಿಗಳಿಗೆ ತಲುಪುವಂತೆ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದರು…

LEAVE A REPLY

Please enter your comment!
Please enter your name here

- Advertisment -

Most Popular

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...

Recent Comments