18 C
Mysore
Tuesday, February 25, 2020

TV10 Kannada

136 POSTS0 COMMENTS

ಬೈಕ್ ಕಳ್ಳರ ಕೈಚಳಕ…ಸಿಸಿ ಟಿವಿಯಲ್ಲಿ ಸೆರೆ…

ಬೀದರ್ ನ ಭಾಲ್ಕಿ ತಾಲೂಕಿನ ಹಲಬರ್ಗಾ ಗ್ರಾಮದಲ್ಲಿ ಸರಣಿ ಕಳ್ಳತನ ನಡೆದಿದೆ.ಜೊತೆಗೆ ಬೈಕ್ ನ್ನೂ ಕಳ್ಳರು ಕದ್ದೊಯ್ದಿದ್ದಾರೆ.ಮಲ್ಲಿಕಾರ್ಜುನ ಶ್ರಿಮಾಳೆ ಅವರ ಮನೆಯ ಆವರಣದಲ್ಲಿ ಇದ್ದ ಬೈಕ್ ಸೇರಿದಂತೆ ಆರು ಮನೆಯಲ್ಲಿ...

ಪಾಕಿಸ್ತಾನ್ ಪರ ಘೋಷಣೆ ಪ್ರಕರಣ…ಕಿಡಿಗೇಡಿಗಳನ್ನ ನಾಯಿಗೆ ಹೋಲಿಸಿದ ಗಣಪತಿ ಶ್ರೀಗಳು…

ಪಾಕಿಸ್ಥಾನ್ ಪರ ಘೋಷಣೆ ಕೂಗಿದ ವಿಚಾರ ಸಾಕಷ್ಟು ಟೀಕೆಗೆ ಗುರಿಯಾಗಿದೆ.ದೇಶದ್ರೋಹಿಗಳ ವಿರುದ್ದ ಟೀಕೆಗಳ ಸುರಿಮಳೆಯಾಗುತ್ತಿದೆ.ಅವಧೂತ ದತ್ತಪೀಠದ ಶ್ರೀಗಳಾದ ಶ್ರೀ ಗಣಪತಿ ಸಚ್ಚಿದಾನಂದ ಶ್ರೀಗಳು...

ನಿನಗೆ ವಿಧಿಯೇ ಪಾಠ ಕಲಿಸುತ್ತೆ ಎಂದಿದ್ದೆ…ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ತಂದೆ ವ್ಹಾಜಿ ಭವಿಷ್ಯ…

ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯಾ ಪ್ರಕರಣದ ಬಗ್ಗೆ ಹೆತ್ತ ತಂದೆ ವ್ಹಾಜಿ ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ. ಅಮೂಲ್ಯಾಗೆ ಅಲ್ಲಿ ಯಾರೋ ಪ್ರಚೋದನೆ ನೀಡಿದ್ದಾರೆ.ಹೀಗಾಗಿ ಆಕೆ...

ಪಾಕ್ ಪರ ಘೋಷಣೆ ಕೂಗಿದ ಪ್ರಕರಣ…ಅಮೂಲ್ಯಗೆ ಹಿಂದೆ ನಕ್ಸಲ್ ಜೊತೆ ಲಿಂಕ್ ಇತ್ತು…ಸಿಎಂ ಬಿಎಸ್ವೈ…

ಪಾಕ್ ಪರ ಘೋಷಣೆ ಕೂಗಿದ ಅಮೂಲ್ಯ ಲಿಯಾನ್ ಗೆ ಈ ಹಿಂದೆ ನಕ್ಸಲ್ ಜೊತೆ ಸಂಭಂಧ ಇರೋದು ಸಾಬೀತಾಗಿದೆ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ...

ಸಾಮಾನ್ಯ ಸಭೆ ರದ್ದು…ಸಿಡಿದೆದ್ದ ಗ್ರಾಮ ಪಂಚಾಯ್ತಿ ಸದಸ್ಯರು…

ಯಾವುದೇ ಮಾಹಿತಿ ನೀಡದೆ ಏಕಾಏಕಿ ಗ್ರಾಮಪಂಚಾಯ್ತಿ ಸಾಮಾನ್ಯ ಸಭೆಯನ್ನ ರದ್ದುಮಾಡಿದ ಹಿನ್ನಲೆ ಸದಸ್ಯರು ಆಕ್ರೋಷ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.ನಂಜನಗೂಡು ತಾಲೂಕು ಹುಲ್ಲಹಳ್ಳಿ ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಯಿತು.ಹತ್ತಕ್ಕೂ ಹೆಚ್ಚು...

ಮಹಾ ಶಿವರಾತ್ರಿ ಹಬ್ಬ ಹಿನ್ನೆಲೆ…ತ್ರಿನೇಶ್ವರನ ದೇವಾಲಯ ಸೇರಿದ ಚಿನ್ನದ ಮುಖವಾಡ…

ಮಹಾ ಶಿವರಾತ್ರಿ ಹಬ್ಬಕ್ಕೆ ಸಾಂಸ್ಕೃತಿಕ‌ನಗರಿ ಮೈಸೂರಿನಲ್ಲಿ ಸಿದ್ದತೆ ಭರದಿಂದ ಸಾಗಿದೆ. ಐತಿಹಾಸಿಕ ತ್ರಿನೇಶ್ವರನ‌ ದೇವಸ್ಥಾನಕ್ಕೆ ಶಿವನ ಚಿನ್ನದ ಕೊಳಗ ಸೇರಿದೆ.ಜಿಲ್ಲಾಡಳಿತ ಹಾಗೂ ಮುಜರಾಯಿ...

ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಪ್ರಚಾರ ವಾಹನಕ್ಕೆ ಚಾಲನೆ…

ಸರ್ಕಾರದ ವತಿಯಿಂದ ನಡೆಯಲಿರುವ ಸಪ್ತಪದಿ ಉಚಿತ ಸರಳ ಸಾಮೂಹಿಕ ವಿವಾಹ ಮಹೋತ್ಸವದ ಪ್ರಚಾರ ವಾಹನಕ್ಕೆ ಅಪರ ಜಿಲ್ಲಾಧಿಕಾರಿ ಪೂರ್ಣಿಮ ಇಂದು ಚಾಲನೆ ನೀಡಿದರು.ಅರಮನೆ ಆವರಣದಲ್ಲಿರುವ ತ್ರಿನೇಶ್ವರನ ದೃವಸ್ಥಾನದ ಮುಂಭಾಗ ಚಾಲನೆ...

ಪರೀಕ್ಷೆಗೆ ಓದುವಂತೆ ಬುದ್ದಿವಾದ ಹೇಳಿದ್ದೇ ತಪ್ಪಾಯ್ತು…ಪಿಯು ವಿಧ್ಯಾರ್ಥಿ ಸೂಸೈಡ್…

ಪರೀಕ್ಷೆಗೆ ಸೀರಿಯಸ್ ಆಗಿ ಓದುವಂತೆ ಪೋಷಕರು ಬುದ್ದಿ ಹೇಳಿದ ಪರಿಣಾಮ ಪಿಯು ವಿಧ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ‌ ಶಾರದಾದೇವಿ ನಗರದಲ್ಲಿ...

ಸಿಗ್ನಲ್ ಜಂಪ್ ಎಫೆಕ್ಟ್ …ಬೈಕ್ ಸವಾರ ಸಾವು…

ಸಿಗ್ನಲ್ ಜಂಪ್ ಮಾಡುವ ಅವಾಂತರದಲ್ಲಿ ಬೈಕ್ ಸವಾರ ಬಸ್ ಗೆ ಸಿಲುಕಿ ಸಾವನ್ನಪ್ಪಿದ ಘಟನೆ ಮೈಸೂರಿನ ಆಕಾಶವಾಣಿ ವೃತ್ತದಲ್ಲಿ ನಡೆದಿದೆ.ಅಪಘಾತದಲ್ಲಿ ಬಸ್ ಟಯರ್ ಬೈಕ್...

ಬನ್ನೂರು ರಸ್ತೆಯಲ್ಲಿ ಅಪಘಾತ…ಲಾರಿ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಸ್ಥಳದಲ್ಲೇ ಸಾವು…

ಬನ್ನೂರು ಮಳವಳ್ಳಿ ರಸ್ತೆಯಲ್ಲಿ ನಡೆದ ಅಪಘಾತದಲ್ಲಿ ಬೈಕ್ ಸವಾರ ಲಾರಿ ಚಕ್ರಕ್ಕೆ ಸಿಲುಕಿ ಸಾವನ್ನಪ್ಪಿದ್ದಾನೆ.ಬನ್ನೂರು ಗ್ರಾಮದ ನಿವಾಸಿ ಸಿದ್ದಪ್ಪ ಮೃತಪಟ್ಟ ದುರ್ದೈವಿಯಾಗಿದ್ದಾರೆ.ಅಪಘಾತದ ನಂತರ ಲಾರಿ ಚಾಲಕ ಪರಾರಿಯಾಗಿದ್ದಾನೆ.ಲಾರಿಯನ್ನ ಬನ್ನೂರು ಪೊಲೀಸರು...

TOP AUTHORS

4 POSTS0 COMMENTS
136 POSTS0 COMMENTS
- Advertisment -

Most Read

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...

ಬಗೆಹರಿಯದ ಸಪ್ತದೇವಾಲಯದ ಸಮಸ್ಯೆ…ಮುಂದುವರೆದ ಗ್ರಾಮಸ್ಥರ ಆಕ್ರೋಷ…

ನಂಜನಗೂಡು ತಾಲೂಕು ತಗಡೂರು ಗ್ರಾಮದ ಸಪ್ತದೇವಾಲಯದ ಸಮಸ್ಯೆ ಇನ್ನೂ ಬಗೆಹರಿದಿಲ್ಲ.ಅರ್ಚಕರು ಹಾಗೂ ಟ್ರಸ್ಟ್ ನಡುವೆ ಸಂಘರ್ಷ ಮುಂದುವರೆದಿದೆ.ದೇವಾಲಯದ ಮುಂದೆ ನಿನ್ನೆ ಹೈಡ್ರಾಮಾ ನಡೆದಿದೆ.ದೇವಸ್ಥಾನದ ಬಾಗಿಲ...