32 C
Mysore
Friday, October 23, 2020
Home All News

All News

ಉತ್ತರ ಪ್ರದೇಶ ಸರ್ಕಾರ ವಜಾ ಮಾಡಿ…ಮಾಜಿ ಸಂಸದ ಧ್ರುವನಾರಾಯಣ್ ಒತ್ತಾಯ…

ಉತ್ತರ ಪ್ರದೇಶದಲ್ಲಿ ನಡೆದ ಅತ್ಯಾಚಾರ ಪ್ರಕರಣವನ್ನ ಮಾಜಿ ಸಂಸದ ಧೃವನಾರಾಯಣ್ ತೀವ್ರವಾಗಿ ಖಂಡಿಸಿದ್ದಾರೆ.ಉತ್ತರ ಪ್ರದೇಶ ಗೂಂಡಾ ರಾಜ್ಯ ಆಗುತ್ತಿದೆ.ಸರ್ಕಾರಿ ಸ್ವಾಮ್ಯದ ಸಂಸ್ಥೆ NSRB ಪ್ರಕಾರ...

ಪೋಲಿಸ್ ಕಟ್ಟೆಚ್ಚರ ನಡುವೆಯೂ ಮೈಸೂರಿನಲ್ಲಿ ಐಪಿಎಲ್ ಧಂದೆ…8 ಮಂದಿ ಬಂಧನ…

ಪೊಲೀಸರ ಕಟ್ಟೆಚ್ಚರದ ನಡುವೆಯೂ ಐಪಿಎಲ್ ದಂಧೆ ನಡೆಸುತ್ತಿದ್ದ ಎಂಟು ಮಂದಿ ಆರೋಪಿಗಳನ್ನ ಬಂಧಿಸುವಲ್ಲಿವಿಧ್ಯಾರಣ್ಯಪುರಂ ಪೋಲಿಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ9810ರೂ ನಗದು 8 ಮೊಬೈಲ್ 5 ಬೈಕ್ ವಶ...

ಸಾಲ ಮಾಡಿ ತರಕಾರಿ ತರಬೇಡಿ ಎಂದು ಪತ್ನಿಯ ಬುದ್ದಿವಾದಕ್ಕೆ ಬೇಸತ್ತ ಪತಿ ಆತ್ಮಹತ್ಯೆ…

ಸಾಲ ಮಾಡಿ ತರಕಾರಿ ತರಬೇಡಿ ಎಂದು ಪತ್ನಿ ಹೇಳಿದ ಬುದ್ದಿವಾದಕ್ಕೆ ಬೇಸತ್ತ ಪತಿರಾಯ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ಮೇಟಗಳ್ಳಿಯ ಬಿ.ಎಂ.ಶ್ರೀ...

ಗಾನಗಾರುಡಿಗ ಎಸ್ಪಿಬಿ ಇನ್ನಿಲ್ಲ…

೧೫ ಭಾಷೆಗಳಲ್ಲಿ ಧ್ವನಿ ನೀಡಿ,ಪ್ರಶಸ್ತಿಗಳನ್ನ ಮುಡಿಗೇರಿಸಿಕೊಂಡು, ಅದ್ಭುತವಾದ ಕಂಠಸಿರಿಯಿಂದ,ಮಧುರವಾದ ಗಾಯನದಿಂದ ಮನಸೂರೆಗೊಂಡು ಕೋಟಿ ಕೋಟಿ ಅಭಿಮಾನಿಗಳ ಮನಸ್ಸನ್ನ ಗೆದ್ದಿದ್ದ ಎಸ್.ಪಿ.ಬಾಲಸುಭ್ರಹ್ಮಣ್ಯಂ ನಿಧನರಾಗಿದ್ದಾರೆ.೭೪ ವರ್ಷದ ಎಸ್ಪಿಬಿ...

ಕೌಟುಂಬಿಕ ಕಲಹ…ಪತಿಯಿಂದ ಪತ್ನಿ ಹಾಗೂ ಅತ್ತೆ ಮೇಲೆ ಆಸಿಡ್ ದಾಳಿ…

ಕೌಟುಂಬಿಕ ಕಲಹ ಹಿನ್ನಲೆ ಪತ್ನಿ ಹಾಗೂ ಪತ್ನಿಯ ಚಿಕ್ಕಮ್ಮನ ಮೇಲೆ ಪತಿರಾಯ ಆ್ಯಸಿಡ್ ದಾಳಿ ನಡೆಸಿ ಪರಾರಿಯಾದ ಘಟನೆ ದಕ್ಷಿಣಕನ್ನಡ ಜಿಲ್ಲೆಯಕೊಣಾಲು ಗ್ರಾಮದ ಪಾಂಡಿಬೆಟ್ಟುವಿನಲ್ಲಿ...

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ…ತಹಸೀಲ್ದಾರ್ ವಿರುದ್ದ ದೂರು…

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನಲೆರಾಯಚೂರು ಜಿಲ್ಲೆಯ ಮಾನ್ವಿ ತಹಶಿಲ್ದಾರ ಅಮರೇಶ್ ಬಿರಾದಾರ ವಿರುದ್ದ ಸಂತ್ರಸ್ಥೆಯಿಂದ ದೂರು ದಾಖಲಾಗಿದೆ.ಮಾನ್ವಿ ತಹಶಿಲ್ ಕಚೇರಿಯ...

ಪದವಿಗೆ ತಕ್ಕ ಉದ್ಯೋಗ ಸಿಗದೆ ಯುವತಿ ಆತ್ಮಹತ್ಯೆ…

ಪದವಿ ಪಡೆದರೂ ತಕ್ಕ ಉದ್ಯೋಗ ಸಿಗದ ಹಿನ್ನಲೆ ಮನನೊಂದ ಯುವತಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರಿನಲ್ಲಿ ನಡೆದಿದೆ.ಭವ್ಯ (27) ಆತ್ಮಹತ್ಯೆ ಶರಣಾದ...

ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವು…

ಕೃಷಿ ಹೊಂಡಕ್ಕೆ ಬಿದ್ದು ಮೂರು ಮಕ್ಕಳ ದಾರುಣ ಸಾವನ್ನಪ್ಪಿರುವ ಘಟನೆಮೈಸೂರು ಜಿಲ್ಲೆ ಬನ್ನೂರು ಬಳಿಯ ಅಂಕನಹಳ್ಳಿ ಗ್ರಾಮದಲ್ಲಿ ನಡೆದಿದೆ.೧ ಹೆಣ್ಣು ೨ ಗಂಡು ಮಕ್ಕಳು...

ಹುಣಸೂರು ಪೊಲೀಸರ ಭರ್ಜರಿ ಕಾರ್ಯಾಚರಣೆ…೧೭.೫ ಕೆಜಿ ಗಾಂಜಾ ವಶ…

ಹುಣಸೂರು ಪೊಲೀಸರ ನಡೆಸಿದ ಕಾರ್ಯಾಚರಣೆ ಪರಿಣಾಮವಾಗಿ೧೭.೫ ಕೆ.ಜಿ.ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಹುಣಸೂರು ತಾಲೂಕು ಹನಗೋಡು ಹೋಬಳಿ ನೇರಳೆಕುಪ್ಪೆ ಗ್ರಾಮದ ಜಮೀನಿನಲ್ಲಿ ಬೆಳೆಯಲಾಗಿದ್ದ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಭಂಧಿಸಿದಂತೆ ಅಮಾವಾಸೆ...

ಗಾಂಜಾ ಮಾರಾಟ ಯತ್ನ…ಆರೋಪಿ ಅಂದರ್…

ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ವ್ಯಕ್ತಿಯನ್ನ ಹುಣಸೂರು ಪಟ್ಟಣ ಪೊಲೀಸರು ಬಂಧಿಸಿದ್ದಾರೆ.ಬಂಧಿತನಿಂದ ೨೪೦ ಗ್ರಾಂ ಗಾಂಜಾ ವಶಪಡಿಸಿಕೊಳ್ಳಲಾಗಿದೆ.ಉಮೇಶ್ (೨೬) ಬಂಧಿತ ಆರೋಪಿ.ಇಂದು ಮಧ್ಯಾಹ್ನ ೨...

ಗೂಡ್ಸ್ ಆಟೋ ರೂಪದಲ್ಲಿ ಎರಗಿದ ಜವರಾಯ…ವಾಹನ ಶುಚಿಗೊಳಿಸುತ್ತಿದ್ದ ಚಾಲಕ ಸಾವು…

ನಾಲೆಯಲ್ಲಿ ಶುಚಿಗೊಳಿಸುತ್ತಿದ್ದ ಆಟೋಗೆ ಗೂಡ್ಸ್ ಆಟೋ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕರಿಗಳ ನಾಲೆ ಬಳಿ...

ಕೃಷಿ, ಕೃಷಿಯೇತರ ಕ್ಷೇತ್ರಕ್ಕೆ 39,300 ಕೋಟಿ ರೂಪಾಯಿ ಸಾಲ; ಮುಖ್ಯಮಂತ್ರಿಗಳಾದ ಯಡಿಯೂರಪ್ಪ

ಆರ್ಥಿಕ ಸ್ಪಂದನ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಅವರಿಂದ ಚಾಲನೆಕೋವಿಡ್ 19 ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 53 ಕೋಟಿ ರೂ. ಸಂಗ್ರಹಿಸಿ ನೀಡಿದ ಸಚಿವರಾದ...
- Advertisment -
< target="_blank">

Most Read

ಪೋಷಕರ ಮುಂದೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಮಗ…ಯಾಕೆ ಗೊತ್ತಾ…

ಯುವಕನೊಬ್ಬ ಪೋಷಕರ ಮುಂದೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ರತ್ನಪುರಿಯಲ್ಲಿ ನಡೆದಿದೆ. ಸ್ನೇಹಿತರು ಪೋಷಕರ...

ಅನೈತಿಕ ಸಂಭಂಧಕ್ಕೆ ಲಾಕ್ ಡೌನ್ ಅಡ್ಡಿ…ಪತಿಯನ್ನ ಕೊಂದ ಪತ್ನಿ ಪ್ರಿಯಕರ ಅಂದರ್…

ಲಾಕ್ ಡೌನ್ ಸಂಧರ್ಭದಲ್ಲಿ ಅನೈತಿಕ ಸಂಭಂಧಕ್ಕೆ ಅಡ್ಡಿಯಾದ ಪತಿಯನ್ನ ಪ್ರಿಯಕರನ ಜೊತೆ ಸೇರಿ ಕೊಂದ ಪತ್ನಿ ಅಂದರ್ ಆಗಿದ್ದಾಳೆ.ಪ್ರಿಯತಮೆಗೆ ಸಾಥ್ ನೀಡಿದ ಪ್ರಿಯಕರನೂ ಸಹ...

ಎಮ್ಮೆ ಮೇಯಿಸುತ್ತಿದ್ದ ಒಂಟಿ ಮಹಿಳೆ ಕೊಲೆ ರಹಸ್ಯ ಬಯಲು…ಚಿನ್ನಾಭರಣಕ್ಕಾಗಿ ಹಂತಕರಾದರು…

ಒಂದೂವರೆ ತಿಂಗಳ ಹಿಂದೆ ನಡೆದ ಕೊಲೆ ರಹಸ್ಯ ಭೇಧಿಸುವಲ್ಲಿ ಬನ್ನೂರು ಪೊಲೀಸರು ಯಶಸ್ವಿಯಾಗಿದ್ದಾರೆ.ಕೊಲೆ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ.ಚಿನ್ನಾಭರಣಕ್ಕಾಗಿ ಕೊಲೆ ನಡೆಸಿರುವುದಾಗಿ ವಿಚಾರಣೆ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…ಪ್ರೀತಿಸಿ ಮದುವೆಯಾದ ಎರಡು ವರ್ಷಕ್ಕೇ ಮಸಣಕ್ಕೆ…

ವರದಕ್ಷಿಣೆ ಪೆಡಂಭೂತಕ್ಕೆ ಎರಡು ವರ್ಷದ ಹಿಂದೆ ಪ್ರೀತಿಸಿ ಮದುವೆಯಾದ ಗೃಹಿಣಿ ಬಲಿಯಾಗಿದ್ದಾಳೆ. ಮಂಜುಳಾ(೨೦) ಅನುಮಾನಾಸ್ಪದವಾಗಿಸಾವನ್ನಪ್ಪಿದ್ದಾಳೆ.ಪೋಷಕರಿಂದ ಕೊಲೆ ಆರೋಪ ಪ್ರಕರಣ ದಾಖಲಾಗಿದೆ.ಮೈಸೂರು ತಾಲೂಕು ಮೆಲ್ಲಹಳ್ಳಿ ಗ್ರಾಮದಲ್ಲಿ...