20 C
Mysore
Tuesday, February 25, 2020
Home All News

All News

ಚಿನ್ನಾಭರಣಕ್ಕಾಗಿ ಒಂಟಿ ಮಹಿಳೆ ಬರ್ಭರ ಹತ್ಯೆ…

ಒಂಟಿ ಮಹಿಳೆಯ ಕತ್ತು ಕೊಯ್ದು ಚಿನ್ನಾಭರಣ ದೋಚಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಲಕ್ಷ್ಮೀಶ ನಗರದಲ್ಲಿ ನಡೆದಿದೆ.ಕವಿತಾ(೩೨) ಕೊಲೆಯಾದ ದುರ್ದೈವಿ ಮಹಿಳೆ. ಮೃತ ಕವಿತಾಳ ಗಂಡ ಕಡೂರು ತಾಲೂಕಿನ...

ಸುಳ್ಳು ಅಡ್ರೆಸ್…ಸಿಕ್ಕಿಬಿದ್ದ ಎಮ್ಎಲ್ ಸಿ ಗಳು…

ಬೋಗಸ್ ವಿಶಳಾಸ ನೀಡಿರುವ ಎಂಎಲ್ ಸಿ ಗಳು ಅಧಿಕಾರಿಗಳ ಪರಿಶೀಲನೆ ವೇಳೆ ಸಿಕ್ಕಿಬಿದ್ದ ಘಟನೆ ದಾವಣಗೆರೆಯಲ್ಲಿ ಬೆಳಕಿಗೆ ಬಂದಿದೆ.ಇದೇ ಪೆಬ್ರವರಿ19 ರಂದು ದಾವಣಗೆರೆ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ಪರಿಶೀಲನೆ...

ಸಿಎಎ ವಿರೋಧಿಸಿ ನಡೆದ ಪ್ರತಿಭಟಮೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಸಾವು…

ಸಿಎಎ ವಿರೋಧಿಸಿ ನಡೆದ ಪ್ರತಿಭಟಮೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಸಾವು…ಸಿಎಎ ವಿರೋಧಿ ಧರಣಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಧಾರವಾಡದಲ್ಲಿ ನಡೆದಿದೆ.ಧಾರವಾಡ ಡಿಸಿ ಕಚೇರಿ...

ಹಿರಿಯ ಸಾಹಿತಿ ಪಾಟೀಲ ಪುಟ್ಟಪ್ಪ ಅನಾರೋಗ್ಯ…ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್ಡಿಡಿ ಭೇಟಿ…

ಹಿರಿಯ ಸಾಹಿತಿ ಪಾಟೀಲ್ ಪುಟ್ಟಪ್ಪ ಆನಾರೋಗ್ಯ ಹಿನ್ನೆಲೆ ಹುಬ್ಬಳ್ಳಿ ನಗರದ ಕಿಮ್ಸ್ ಆಸ್ಪತ್ರೆಗೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.ಕಳೆದ ನಾಲ್ಕೈದು ದಿನಗಳಿಂದ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಾದ...

*ಬಹಿಷ್ಕಾರ ಪ್ರಕರಣ…ನೊಂದ ಕುಟುಂಬಕ್ಕೆ ತಹಸೀಲ್ದಾರ್ ಸಾಂತ್ವನ…Tv10 ಇಂಪ್ಯಾಕ್ಟ್…

  ನಂಜನಗೂಡು ತಾಲೂಕು ಹೊಸಕೋಟೆ ಗ್ರಾಮದ ನಾಲ್ಕು ಕುಟುಂಬಗಳಿಗೆ ಬಹಿಷ್ಕಾರ ಹೇರಿದ ಪ್ರಕರಣಕ್ಕೆ ಸಂಭಂಧಿಸಿದಂತೆ ನಂಜನಗೂಡು ತಹಸೀಲ್ದಾರ್ ಹೊಸಕೋಟೆ ಗ್ರಾಮಕ್ಕೆ ಭೇಟಿ ಕೊಟ್ಟಿದ್ದಾರೆ. ನೊಂದ ಕುಟುಂಬಗಳಿಗೆ ತಹಸೀಲ್ದಾರ್ ಧೈರ್ಯ ತುಂಬಿದ್ದಾರೆ. ಇದು Tv10 ವರದಿ ಫಲಶೃತಿಯಾಗಿದೆ. ನಿನ್ನೆ...

ಚಾಲೆಂಜಿಂಗ್ ಸ್ಟಾರ್ ದರ್ಶನ್ ಹುಟ್ಟುಹಬ್ಬ…ಅಭಿಮಾನಿಗಳ ಸಂಭ್ರಮ…

ಚಾಲೆಂಜಿಂಗ್ ಸ್ಟಾರ್ ದರ್ಶನ್ ೪೩ ನೇ ವಸಂತಕ್ಕೆ ಕಾಲಿರಿಸಿದ್ದಾರೆ.ಕರುನಾಡ ಯಜಮಾನನ ಹುಟ್ಟುಹಬ್ಬವನ್ನ ಮೈಸೂರಿನಲ್ಲಿ ಅಭಿಮಾನಿಗಳು ವಿಶೇಷವಾಗಿ ಆಚರಿಸಿದ್ದಾರೆ. ೪೩ ನೇ ವರ್ಷಕ್ಕೆ ಕಾಲಿಟ್ಟ ಡಿ ಬಾಸ್ ಗೆ ಅಭಿಮಾನಿಗಳು ಚಾಮುಂಡಿಬೆಟ್ಟದಲ್ಲಿ ನಾಡದೇವಿಗೆ...

ಕಲ್ಲುಬಂಡೆಗೆ ಢಿಕ್ಕಿ ಹೊಡೆದ ಟೂರಿಸ್ಟ್ ಬಸ್…9 ಪ್ರಯಾಣಿಕರು ಸಾವು…೨೦ ಕ್ಕೂ ಹೆಚ್ಚು ಮಂದಿಗೆ ಗಾಯ…

ರಸ್ತೆ ಬದಿಯ ಕಲ್ಲುಬಂಡೆಗೆ ಟೂರಿಸ್ಟ್ ಬಸ್ ಡಿಕ್ಕಿ ಹೊಡೆದ ಪರಿಣಾಮ 9 ಪ್ರಯಾಣಿಕರು ಸಾವನ್ನಪ್ಪಿದ ದುರಂತ ಘಟನೆ ಉಡುಪಿಯ ಕಾರ್ಕಳದ ಮಾಳ ಬಳಿ ನಡೆದಿದೆ.ಮೈಸೂರು ಜಿಲ್ಲೆಗೆ ಸೇರಿದ ಟೂರಿಸ್ಟ್ ಬಸ್...

ನಿವೇಶನ ಹಕ್ಕುಪತ್ರ ಸ್ವೀಕರಿಸಿದ್ದಕ್ಕೆ ಬಹಿಷ್ಕಾರ…ನಾಲ್ಕು ಕುಟುಂಬಗಳು ಹೈರಾಣು…

ಶತಮಾನಗಳು ಕಳೆದರೂ ಗ್ರಾಮೀಣ ಪ್ರದೇಶಗಳಲ್ಲಿ ಬಹಿಷ್ಕಾರದ ಪಿಡುಗು ತೊಲಗಿಲ್ಲ.ಸಾಮಾಜಿಕ ಬಹಿಷ್ಕಾರದ ಭೂತಕ್ಕೆ ಗ್ರಾಮವನ್ನು ತೊರೆಯಲು ನಾಲ್ಕು ಕುಟುಂಬಗಳು ನಿರ್ಧರಿಸಿವೆ.ಸತತ ಒಂಬತ್ತು ವರ್ಷಗಳಿಂದ ಸಾಮಾಜಿಕ ಬಹಿಷ್ಕಾರದಿಂದ ನೊಂದು ಬೆಂದಿರುವ ಕುಟುಂಬಗಳುನಂಜನಗೂಡಿನ ತಹಸೀಲ್ದಾರ್...

ಪಡಿತರ ಅಕ್ಕಿ ಪಡೆಯಲು ಗ್ರಾಮಸ್ಥರ ಪರದಾಟ…ತಹಸೀಲ್ದಾರ್ ಕಚೇರಿ ಮುಂದೆ ಆಕ್ರೋಷ…

ಬಡವರಿಗಾಗಿ ನೀಡುವ ಪಡಿತರ ಅಕ್ಕಿ ಪಡೆಯಲು ಪರದಾಡುತ್ತಿರುವ ಗ್ರಾಮಸ್ಥರ ಆಕ್ರೋಷ ಪ್ರತಿಭಟನೆ ರೂಪ ತಾಳಿದೆ. ನಂಜನಗೂಡಿನ ತಹಸೀಲ್ದಾರ್ ಕಚೇರಿ ಮುಂದೆ ಗ್ರಾಮಸ್ಥರ ಪ್ರತಿಭಟನೆ ನಡೆಸಿ ಆಕ್ರೋಷ ವ್ಯಕ್ತಪಡಿಸಿದ್ದಾರೆ.ನಂಜನಗೂಡು ತಾಲೂಕಿನ ಹೊಸೂರು...

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಚಾಲನೆ…ರಂಗಾಸಕ್ತರಿಗೆ ಭರಪೂರ ಮನರಂಜನೆ…

ಬಹುರೂಪಿ ರಾಷ್ಟ್ರೀಯ ನಾಟಕೋತ್ಸವಕ್ಕೆ ಇಂದು ಚಾಲನೆ ದೊರೆತಿದೆ.ಹಿರಿಯನಟ ಅನಂತ್ ನಾಗ್ ನಾಟಕೋತ್ಸವಕ್ಕೆ ಚಾಲನೆ ನೀಡಿದ್ದಾರೆ.ಸಾಂಸ್ಕೃತಿಕ ನಗರಿ ಮೈಸೂರಿನ ರಂಗಾಸಕ್ತರಿಗೆ ಭರಪೂರ ಮನರಂಜನೆ ದೊರೆಯಲಿದೆ. ಇದೇ ವೇಳೆ ಮೈಸೂರಿನ ರಂಗಾಯಣದ ಆವರಣದಲ್ಲಿ...

//ಕೆ.ಆರ್.ನಗರ ಬೆಂಕಿ ದುರಂತ ಪ್ರಕರಣ…ಮುಖ್ಯ ಪೇದೆ ಸಾವು…

ಬೆಂಕಿ ದುರಂತದಲ್ಲಿ ಗಾಯಗೊಂಡು ಆಸ್ಪತ್ರೆ ಸೇರಿದ್ದ ಮುಖ್ಯ ಪೇದೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ರೇಣುಕಾ ಸ್ವಾಮಿ ಮೃತ ದುರ್ದೈವಿ.ನಿನ್ನೆ ನಡೆದ ಬೆಂಕಿ ದುರಂತದಲ್ಲಿ ಪುತ್ರ...

ಬೆಂಕಿ ಅವಘಢ…ಮುಖ್ಯಪೇದೆ ಹಾಗೂ ಪತ್ನಿಗೆ ಗಂಭೀರ ಗಾಯ…ಪುತ್ರ ಸಾವು…

ನೀರು ಒಲೆ ಹಚ್ಚುವ ಸಂಧರ್ಭದಲ್ಲಿ ಕಾಣಿಸಿಕೊಂಡ ಬೆಂಕಿ ಓರ್ವನನ್ನ ಬಲಿ ಪಡೆದಿದ್ದು ಇಬ್ಬರು ಗಂಭೀರ ಸ್ವರೂಪದ ಗಾಯಗೊಂಡ ಘಟನೆ ಕೆ.ಆರ್.ನಗರದ ಈಶ್ವರ ಬಡಾವಣೆಯಲ್ಲಿ ನಡೆದಿದೆ.ಮೈಸೂರಿನ ಸಿಎಆರ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ...
- Advertisment -

Most Read

ಧೂಳು ಹಿಡಿಯುತ್ತಿದೆ ಸಾರ್ವಜನಿಕ ಗ್ರಂಥಾಲಯ…೪೦.೫೦ ಲಕ್ಷ ಖರ್ಚು ವ್ಯರ್ಥ…?

ಸಾರ್ವಜನಿಕರ ಉಪಯೋಗಕ್ಕಾಗಿ ನಿರ್ಮಾಣ ಮಾಡಿದ ಸಾರ್ವಜನಿಕ ಗ್ರಂಥಾಲಯ ಧೂಳು ಹಿಡಿಯುತ್ತಿದೆ.ಮೈಸೂರಿನ ಬೃಂದಾವನ ಬಡಾವಣೆಯಲ್ಲಿ ತಲೆ ಎತ್ತಿ ನಿಂತಿರುವ ಕಟ್ಟಡ ಬಳಕೆ ಬಾರದೆ ನಿರಪಯುಕ್ತವಾಗಿದೆ.ಉದ್ಘಾಟನೆಯಾಗಿ ಎರಡು ವರ್ಷ ಕಳೆದ್ರೂ ಬಳಕೆಗೆ ಬಾರದ...

ತುಕ್ಕು ಹಿಡಿಯುತ್ತಿದೆ ಶವಸಾಗಿಸುವ ವಾಹನ ಮುಕ್ತಿ…ಬಳಸಿಕೊಳ್ಳಲು ಅಧಿಕಾರಿಗಳಿಗೆ ಇಲ್ಲ ಇಚ್ಛಾಶಕ್ತಿ…

ಬಡಜನತಗೆ ಉಪಯೋಗವಾಗಲೆಂದು ಮಾಜಿ ವಿಧಾನಪರಿಷತ್ ಸದಸ್ಯ ಗೋ.ಮಧುಸೂದನ್ ಕೊಡುಗೆ ನೀಡಿದ ಶವಸಾಗಿಸುವ ಮುಕ್ತಿ ವಾಹನ ಮೂಲೆಗೆ ಸೇರಿದೆ.ನಂಜನಗೂಡು ನಗರಸಭೆ ಆವರಣದಲ್ಲಿ ತುಕ್ಕು ಹಿಡಿಯುತ್ತಾ ಅನಾಥವಾಗಿ ನಿಂತಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಸಾಕ್ಷಿಯಾಗಿದೆ...

ನಿವೇದಿತಾ ಗೌಡ weds ಚಂದನ್ ಶೆಟ್ಟಿ…

ಆ ದಿನಗಳು ಬಂತು.ಯುವ ದಸರಾದಲ್ಲಿ ಬಹಿರಂಗವಾಗಿ ಉಂಗುರ ಬದಲಿಸಿ ಗರ್ಲ್ ಫ್ರೆಂಡ್ ನಿವೇದಿತಾ ಗೌಡಗೆ ಮದುವೆಗ ಆಫರ್ ಕೊಟ್ಟ ಚಂದನ್‌ ಶೆಟ್ಟಿ ಕನಸು ನನಸಾಗುವ ದಿನ ಬಂದಿದೆ.ಸ್ಯಾಂಡಲ್ ವುಡ್ ಗೊಂಬೆ...

ಕುಕ್ಕರಳ್ಳಿ ಕೆರೆಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ…ಅತಿಯಾದ ಮಧ್ಯ ಸೇವನೆ ಶಂಕೆ…

ಕುಕ್ಕರಳ್ಳಿ ಕೆರೆಯ ಬಳಿಯ ನೀರಿನ ತೊಟ್ಟಿಯಲ್ಲಿ ಮೃತದೇಹ ಪತ್ತೆಯಾಗಿದೆ.ವಿದ್ಯುತ್ ಲೈನ್ ಕ್ಲಿಯರ್ ಮಾಡುವ ಸಂಧರ್ಭದಲ್ಲಿ ಲೈನ್ ಮೆನ್ ಗಳ ಕಣ್ಣಿಗೆ ಮೃತದೇಹ ಕಂಡುಬಂದಿದೆ.ನಂತರ ಜಯಲಕ್ಷ್ಮಿ ಠಾಣೆ ಪೋಲಿಸರಿಗೆ ಮಾಹಿತಿ ನೀಡಲಾಗಿದೆ.ಹೆಚ್...