ಕಬಿನಿ ಜಲಾಶಯಕ್ಕೆ ಬಾಗಿನ ಅರ್ಪಣೆ…ಸಿಎಂ ಸಿದ್ದರಾಮಯ್ಯಗೆ ಡಿಕೆಶಿ ಸಾಥ್…
ಹೆಚ್.ಡಿ.ಕೋಟೆ,ಜು20,Tv10 ಕನ್ನಡ ಹೆಚ್.ಡಿ.ಕೋಟೆ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಇಂದು ಬಾಗಿನ ಅರ್ಪಿಸಿದರು.ಸಂಪ್ರದಾಯದಂತೆ ಭರ್ತಿಯಾದ ಜಲಾಶಯಕ್ಕೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು.ಸಿಎಂ ಸಿದ್ದರಾಮಯ್ಯ