32 C
Mysore
Wednesday, August 4, 2021
Home All News ತ್ರಿಪುರ ಸುಂದರಿ‌ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಅವಘಢ...ಬಂಡಿಗೆ ಸಿಲುಕಿದ ವ್ಯಕ್ತಿ ಪ್ರಾಣಾಪಾಯದಿಂದ ಪಾರು...

ತ್ರಿಪುರ ಸುಂದರಿ‌ ಅಮ್ಮನವರ ಜಾತ್ರಾ ಮಹೋತ್ಸವದಲ್ಲಿ ಅವಘಢ…ಬಂಡಿಗೆ ಸಿಲುಕಿದ ವ್ಯಕ್ತಿ ಪ್ರಾಣಾಪಾಯದಿಂದ ಪಾರು…

ಟಿ.ನರಸೀಪುರ ತಾಲೂಕು ಮೂಗೂರಿನಲ್ಲಿ ನಡೆದ ತ್ರಿಪುರ ಸುಂದರಿ‌ ಅಮ್ಮನವರ ಜಾತ್ರಾಮಹೋತ್ಸವದ ಬಂಡಿ ಜಾತ್ರೆಯಲ್ಲಿ ವ್ಯಕ್ತಿಯೊಬ್ಬ ಚಕ್ರಕ್ಕೆ ಸಿಲುಕಿದ ಘಟನೆ ನಡೆದಿದೆ.ತ್ರಿಪುರಸುಂದರಿ ಅಮ್ಮನವರ ಬಂಡಿ ಜಾತ್ರೆಯಲ್ಲಿ ಘಟನೆ ನಡೆದಿದೆ.ಗಾಯಗೊಂಡ ವ್ಯಕ್ತಿಗೆ ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.ಕೊಳ್ಳೇಗಾಲ ತಾಲ್ಲೂಕು ಟಗರುಪುರ ಮೋಳೆ ಗ್ರಾಮದ ರವಿಕುಮಾರ್ ಎಂಬಾತನೇ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.ಬಂಡಿ ಉತ್ಸವದಲ್ಲಿ ಪಾಲ್ಗೊಂಡಿದ್ದ ರವಿಕುಮಾರ್ ಆಯತಪ್ಪಿ ಬಿದ್ದದ್ದಿದ್ದಾರೆ. ಈ ಸಂಧರ್ಭದಲ್ಲಿ ಬಂಡಿಯ ಚಕ್ರ ರವಿಕುಮಾರ್ ಮೇಲೆ ಹರಿದಿದೆ.ಬಂಡಿಯ ಚಕ್ರ ಹರಿದರೂ ರವಿಕುಮಾರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಟಿ.ನರಸೀಪುರ ಪೊಲೀಸರು ಸ್ಥಳಕ್ಕೆ ಭೇಟಿ ಕೊಟ್ಟು ಪರಿಶೀಲನೆ ನಡೆಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮನೆಗಳ್ಳನ ಬಂಧನ…48,500/- ನಗದು ವಶ…

ಸರಗೂರು ಪೊಲೀಸರು ಕಾರ್ಯಾಚರಣೆ ನಡೆಸಿಮೈಸೂರು:ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಸಿದ್ದಾರೆ.ಸರಗೂರು ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಮಾದೇಗೌಡ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 48,500...

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ...

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಚಿನ್ನ ದರೋಡೆ…

ಮನೆಗೆ ನುಗ್ಗಿ ಮಾಲೀಕರಿಗೆ ಹಲ್ಲೆ ನಡೆಸಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.ಸುಮನ್ ಫಂಕ್ಷನ್ ಹಾಲ್ ನ...

Recent Comments