32 C
Mysore
Wednesday, September 22, 2021
Home All News ಒಂಟಿ ಸಲಗ ದಾಳಿ...ಅರಣ್ಯ ಇಲಾಖೆ ವಾಹನ ಜಖಂ...

ಒಂಟಿ ಸಲಗ ದಾಳಿ…ಅರಣ್ಯ ಇಲಾಖೆ ವಾಹನ ಜಖಂ…

ನಾಗರಹೊಳೆ ಅರಣ್ಯದಲ್ಲಿ ಒಂಟಿ ಸಲಗದ ದಾಳಿ ನಡೆಸಿದ ಪರಿಣಾಮ ಅರಣ್ಯ ಇಲಾಖೆಗೆ ಸೇರಿದ ವಾಹನ ಜಖಂ ಆಗಿದೆ.ವಾಹನದಲ್ಲಿದ್ದ ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.ನಾಗರಹೊಳೆ ಅರಣ್ಯ ಪ್ರದೇಶದ ವೀರನಹೊಸಳ್ಳಿ ಬಳಿ ಘಟನೆ ನಡೆದಿದ್ದು ಕ್ಯಾಂಟರ್ ವಾಹನ ಜಖಂ ಆಗಿದೆ.ರಸ್ತೆ ಮಧ್ಯೆ ತೆರಳುತ್ತಿದ್ದಾಗ ಏಕಾಏಕಿ ದಾಳಿ ನಡೆಸಿದೆ.

ವಾಹನ ಚಾಲಕ ಕ್ಷಣಕಾಲ ತಬ್ಬಿಬ್ಬಾದರೂ ಬುದ್ದಿವಂತಿಕೆಯಿಂದ ಪಾರಾಗಿದ್ದಾನೆ.ದಾಳಿಯಿಂದ ತಪ್ಪಿಸಿಕೊಳ್ಳಲು ಚಾಲಕ ಹರಸಾಹಸ ನಡೆಸಿದ್ದಾನೆ. ದಾಳಿ ನಡೆದಾಗ ವಾಹನವನ್ನ ಹಿಮ್ಮುಖವಾಗಿ ವೇಗವಾಗಿ ಚಾಲನೆ ಮಾಡಿದ್ದಾನೆ.ಸುಮಾರು ಒಂದು ಕಿಲೋಮೀಟರ್ ದೂರ ಆನೆ ಚೇಸ್ ಮಾಡಿದೆ.ಕೊನೆಗೂತಪ್ಪಿಸಿಕೊಳ್ಳಲು ಸಾಧ್ಯವಾಗದ ಕಾರಣವಾಹನದ ಮೇಲೆ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಕ್ಯಾಂಟರ್ ವಾಹನದ ಮುಂಭಾಗ ಸಂಪೂರ್ಣ ಜಖಂ ಆಗಿದೆ.ಗಾಜು ಪುಡಿಪುಡಿಯಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments