32 C
Mysore
Wednesday, August 4, 2021
Home All News ಕೆಪಿಸಿಸಿ ಅಧ್ಯಕ್ಷ ಗಾಧಿ ಮೇಲೆ ಡಿಕೆಶಿ ಕಣ್ಣು...ಶತಚಂಡಿಕಾ ಮಹಾಯಾಗದಲ್ಲಿ ಭಾಗಿ

ಕೆಪಿಸಿಸಿ ಅಧ್ಯಕ್ಷ ಗಾಧಿ ಮೇಲೆ ಡಿಕೆಶಿ ಕಣ್ಣು…ಶತಚಂಡಿಕಾ ಮಹಾಯಾಗದಲ್ಲಿ ಭಾಗಿ

ಕೆ.ಪಿ.ಸಿ.ಸಿ.ಅಧ್ಯಕ್ಷ ಸ್ಥಾನ ತೆರವಾಗುತ್ತಿದ್ದಂತೆಯೇ ಕಾಂಗ್ರೆಸ್ ನಲ್ಲಿ‌ ಲಾಭಿ ಹೆಚ್ಚಾಗಿದೆ.ಸ್ಥಾನಕ್ಕೆ ಪೈಪೋಟಿ ನಡೆಸುತ್ತಿರುವ ನಾಯಕರಲ್ಲಿ ರಾಮನಗರ ಬಂಡೆ ಡಿ.ಕೆ.ಶಿವಕುಮಾರ್ ಸಹ ಒಬ್ಬರು.ಟ್ರಬಲ್ ಶೂಟರ್ ಎಂದೇ ಹೆಸರಾದ ಡಿಕೆಶಿ ತಮಗಿರುವ ಅಡ್ಡಿ ಆತಂಕಗಳ ನಿವಾರಣೆಗಾಗಿ ಶತಚಂಡಿಕಾ ಮಹಾಯಾಗ ಹೋಮದಲ್ಲಿ ಪಾಲ್ಗೊಂಡಿದ್ದಾರೆ.ಹಂಗರಹಳ್ಳಿಯಲ್ಲಿರುವ ವಿದ್ಯಾಚೌಡೇಶ್ವರಿ ಮಹಾಸಂಸ್ಥಾನ ಮಠದಲ್ಲಿ ನಡೆದ ಪೂಜಾ ಕೈಂಕರ್ಯದಲ್ಲಿ ಭಾಗಿಯಾಗಿದ್ದಾರೆ.ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವದಲ್ಲಿ ಚಂಡಿಕಾ‌ಯಾಗ ನಡೆದಿದೆ.ಕೆಪಿಸಿಸಿ ಅಧ್ಯಕ್ಷ ಗಾದಿ ಮೇಲೆ ಕಣ್ಣಿಟ್ಟಿರುವ ಡಿಕೆಶಿ ವಿಘ್ನ ನಿವಾರಣೆಗೆ ಪೂಜೆಯಲ್ಲಿ ಭಾಗಿಯಾಗಿದ್ದಾರೆ.ನಂಜಾವಧೂತ ಸ್ವಾಮೀಜಿ ನೇತೃತ್ವದಲ್ಲಿ ವಿಶೇಷ ಪೂಜೆ ನೆರವೇರಿದೆ.ಶಲ್ಯ ಪಂಚೆದಾರಿಯಾಗಿ ಡಿಕೆಶಿ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ.ಸುಮಾರು ಇಪ್ಪತ್ತು ನಿಮಿಷಗಳ ಕಾಲ ವಿದ್ಯಾಚೌಡೇಶ್ವರಿ ಗರ್ಭಗುಡಿಯಲ್ಲಿ ನಡೆದ ಪೂಜೆಯಲ್ಲಿ ಡಿಕೆಶಿ ಭಾಗಿಯಾಗಿದ್ದಾರೆ.ಮಂಜುನಾಥಸ್ವಾಮೀಜಿ ಜೊತೆ ಸೇರಿ ಡಿಕೆಶಿ ಪೂಜೆ ಸಲ್ಲಿಸಿದ್ದಾರೆ.ಮಾಧ್ಯಮದವರನ್ನ ನಿರ್ಭಂಧಿಸಿ ಪೂಜೆ ನಡೆಸಿದ್ದಾರೆ.ಕುಣಿಗಲ್ ಶಾಸಕ ಡಾ.ರಂಗನಾಥ್ ಸಾಥ್ ಕೊಟ್ಟಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮನೆಗಳ್ಳನ ಬಂಧನ…48,500/- ನಗದು ವಶ…

ಸರಗೂರು ಪೊಲೀಸರು ಕಾರ್ಯಾಚರಣೆ ನಡೆಸಿಮೈಸೂರು:ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಸಿದ್ದಾರೆ.ಸರಗೂರು ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಮಾದೇಗೌಡ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 48,500...

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ...

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಚಿನ್ನ ದರೋಡೆ…

ಮನೆಗೆ ನುಗ್ಗಿ ಮಾಲೀಕರಿಗೆ ಹಲ್ಲೆ ನಡೆಸಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.ಸುಮನ್ ಫಂಕ್ಷನ್ ಹಾಲ್ ನ...

Recent Comments