32 C
Mysore
Wednesday, August 4, 2021
Home All News ತನ್ವೀರ್ ಸೇಠ್ ಶೀಘ್ರ ಗುಣಮುಖರಾಗ್ಲಿ...ಶಬರಿಮಲೆಯಲ್ಲಿ ಹರಕೆ ತೀರಿಸಿದ ಅಭಿಮಾನಿ.

ತನ್ವೀರ್ ಸೇಠ್ ಶೀಘ್ರ ಗುಣಮುಖರಾಗ್ಲಿ…ಶಬರಿಮಲೆಯಲ್ಲಿ ಹರಕೆ ತೀರಿಸಿದ ಅಭಿಮಾನಿ.

ಎನ್.ಆರ್.ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಶೀಘ್ರದಲ್ಲಿ ಗುಣಮುಖರಾಗಲೆಂದು ಹಾರೈಸಿ ಅಭಿಮಾನಿಯೊಬ್ಬರು
ಶಬರಿಮಲೆಯಲ್ಲಿ ಹರಕೆ ತೀರಿಸಿದ್ದಾರೆ. ಅಭಿಮಾನಿ
ಕುರಿಮಂಡಿ ಚಂದ್ರು ಎಂಬಾತನೇ ಹರಕೆ ತೀರಿಸಿದ ಅಭಿಮಾನಿ.
ಮಾರಣಾಂತಿಕ ಹಲ್ಲೆಗೊಳಗಾಗಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ತನ್ವೀರ್ ಸೇಠ್ ಬಗ್ಗೆ
*ನಮ್ಮ ಕ್ಷೇತ್ರದ ಜನತೆಯ ಬಡವರ ಬಂಧು,ಅವರಿಗೆ ಧ್ವನಿ‌ ಸಮಸ್ಯೆ ಇದೆ…ಬೇಗ ಗುಣಮುಖರಾಗಲಿ,ಇಂದು ಹರಕೆ ತೀರಿಸಿ ಪ್ರಾರ್ಥನೆ ಮಾಡಲು ಹೋಗುತ್ತಿದ್ದೇನೆ*
ಎಂದು ವಾಟ್ಸಾಪ್ ನಲ್ಲಿ ಸಂದೇಶ ರವಾನಿಸಿರುವ ಅಭಿಮಾನಿ ಚಂದ್ರು ನಿನ್ನೆ ಶಬರಿಮಲೆ ಯಾತ್ರೆಗೆ ತೆರಳಿ ತಮ್ಮ ಹರಕೆ ತೀರಿಸಿದ್ದಾರೆ.
ತನ್ವೀರ್ ಸೇಠ್ ರವರ ಭಾವಚಿತ್ರ ಹಿಡಿದು ಬೆಟ್ಟ ಹತ್ತಿದ ಚಂದ್ರು ತನ್ನ ನೆಚ್ಚಿನ ನಾಯಕನಿಗಾಗಿ ಪ್ರಾರ್ಥನೆ ಸಲ್ಲಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮನೆಗಳ್ಳನ ಬಂಧನ…48,500/- ನಗದು ವಶ…

ಸರಗೂರು ಪೊಲೀಸರು ಕಾರ್ಯಾಚರಣೆ ನಡೆಸಿಮೈಸೂರು:ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಸಿದ್ದಾರೆ.ಸರಗೂರು ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಮಾದೇಗೌಡ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 48,500...

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ...

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಚಿನ್ನ ದರೋಡೆ…

ಮನೆಗೆ ನುಗ್ಗಿ ಮಾಲೀಕರಿಗೆ ಹಲ್ಲೆ ನಡೆಸಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.ಸುಮನ್ ಫಂಕ್ಷನ್ ಹಾಲ್ ನ...

Recent Comments