32 C
Mysore
Monday, June 21, 2021
Home All News ಕೋವಿಡ್ ಕೇಂದ್ರದ ಸ್ಟಾಫ್ ನರ್ಸ್ ನೇಣಿಗೆ ಶರಣು…

ಕೋವಿಡ್ ಕೇಂದ್ರದ ಸ್ಟಾಫ್ ನರ್ಸ್ ನೇಣಿಗೆ ಶರಣು…

ಮೈಸೂರು ಮೇಟಗಳ್ಳಿ ಕೋವಿಡ್ ಕೇಂದ್ರದ ಸ್ಟಾಫ್ ನರ್ಸ್ ನೇಣುಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕಂದಾಯನಗರದಲ್ಲಿ ನಡೆದಿದೆ.ಚೇತನ್ ಕುಮಾರ್(೩೫) ಮೃತ ದುರ್ದೈವಿಯಾಗಿದ್ದಾರೆ.
ಕುವೆಂಪುನಗರ ಪೊಲೀಸ್ ಠಾಣಾ ವ್ಯಾಪ್ತಿಯ ಕಂದಾಯನಗರ ಬಡಾವಣೆಯ ಮನೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಜೆ.ಎಸ್.ಎಸ್.ಲಾ ಕಾಲೇಜಿನಲ್ಲಿ ಇಂಗ್ಲೀಷ್ ಭಾಷೆ ಉಪನ್ಯಾಸಕಿಯಾಗಿರುವ ಸೌಮ್ಯರನ್ನ ಪ್ರೀತಿಸಿ ವಿವಾಹವಾಗಿದ್ದ ಚೇತನ್ ಕುಮಾರ್
ಗುತ್ತಿಗೆ ಆಧಾರದ ಮೇಲೆ ಕೋವಿಡ್ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.ಪತ್ನಿ ಮನೆಯಲ್ಲಿದ್ದರೂ ಮಧ್ಯರಾತ್ರಿ ವೇಳೆ ನೇಣಿಗೆ ಶರಣಾಗಿದ್ದಾರೆ.
ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.
ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments