32 C
Mysore
Monday, June 21, 2021
Home All News ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 79ನೇ ಹುಟ್ಟುಹಬ್ಬದ ಅಂಗವಾಗಿ ವಾರ್ಡ್ ನಂಬರ್ 55ರ ಮೇದರಕೇರಿಯಲ್ಲಿ ದತ್ತ...

ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರ 79ನೇ ಹುಟ್ಟುಹಬ್ಬದ ಅಂಗವಾಗಿ ವಾರ್ಡ್ ನಂಬರ್ 55ರ ಮೇದರಕೇರಿಯಲ್ಲಿ ದತ್ತ ಪೀಠದ ವತಿಯಿಂದ ಊಟ ಮತ್ತು ಸಿಹಿಯನ್ನು ಹಂಚಲಾಯಿತು .

ಈ ಸಂದರ್ಭದಲ್ಲಿ ಮಾತನಾಡಿದ ನಗರ ಪಾಲಿಕೆ ಸದಸ್ಯ ಮಾ ವಿ ರಾಮಪ್ರಸಾದ್ ಅವರು ಗಣಪತಿ ಸಚ್ಚಿದಾನಂದ ಸ್ವಾಮೀಜಿ ಯವರು ಮೈಸೂರಿಗೆ ಒಂದು ಶಕ್ತಿಯಾಗಿದ್ದಾರೆ ಆಶ್ರಮದ ವತಿಯಿಂದ ಲಾಕ್ ಡೌನ್ ಶುರುವಾದ ಮೇಲೆ ದಿನನಿತ್ಯ 3 ಸಾವಿರ ಜನರಿಗೆ ಊಟದ ವ್ಯವಸ್ಥೆ ಮಾಡಲಾಗುತ್ತಿದೆ. ಅಲ್ಲದೆ ಸ್ವಾಮೀಜಿಯವರು ಬಡವರ ಬಗ್ಗೆ ಕಾಳಜಿ ಉಳ್ಳವರಾಗಿದ್ದು ಮಹಿಳೆಯರಿಗೆ ಹೊಲಿಗೆ ಯಂತ್ರ ಅಂಗವಿಕಲರಿಗೆ ವೀಲ್ ಚೇರ್, ಕಲಾವಿದರಿಗೆ ಪ್ರೋತ್ಸಾಹ ಧನ ನೀಡುವುದು ಸೇರಿದಂತೆ ಹಲವಾರು ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ತಿಳಿಸಿದರು

ಈ ಸಂದರ್ಭದಲ್ಲಿ ವಿನಯ್ ಬಾಬು, ಗೋವರ್ಧನ್ , ಶೋಧನ್, ಸಿ ಸಂದೀಪ್, ಶಿವಕುಮಾರ್ ಮುಂತಾದವರು ಭಾಗವಹಿಸಿದ್ದರು

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments