32 C
Mysore
Monday, June 21, 2021
Home All News ದಂಪತಿ ಆತ್ಮಹತ್ಯೆಗೆ ಯತ್ನ…ಪತಿ ಸಾವು..ಪತ್ನಿ ಆಸ್ಪತ್ರೆಗೆ ದಾಖಲು…

ದಂಪತಿ ಆತ್ಮಹತ್ಯೆಗೆ ಯತ್ನ…ಪತಿ ಸಾವು..ಪತ್ನಿ ಆಸ್ಪತ್ರೆಗೆ ದಾಖಲು…

ಮೈಸೂರಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದು
ಪತಿ ಸಾವನ್ನಪ್ಪಿದರೆ ಪತ್ನಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರಿನ ಶ್ರೀನಗರದಲ್ಲಿ ಘಟನೆ ನಡೆದಿದೆ.ಸ್ಥಳಕ್ಕೆ ಡಿವೈಎಸ್‌ಪಿ ಸುಮೀತ್, ಇನ್ಸಪೆಕ್ಟರ್ ಶಶಿಕುಮಾರ್ ಹಾಗೂ ಸಿಬ್ಬಂದಿ ಭೇಟಿ ಪರಿಶೀಲನೆ ನಡೆಸಿದ್ದಾರೆ.ನಾಗೇಶ್ (38) ಮೃತನಾಗಿದ್ದು
ಸೌಮ್ಯ (34) ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೈಸೂರು ಹೊಸ ಬಂಡಿಕೇರಿ‌ಯ ದಂಪತಿಯ ನಡುವೆ ಸಾಮರಸ್ಯ ಇರಲಿಲ್ಲವೆಂದು ಹೇಳಲಾಗಿದೆ.ಶ್ರೀನಗರದ ಬಳಿ ಇರುವ
ವರುಣಾ ನಾಲೆಗೆ ಬಿದ್ದು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅದೃಷ್ಟವಶಾತ್ ಇಬ್ಬರೂ ಉಳಿದುಕೊಂಡಿದ್ದಾರೆ.ಆದರೆ ಪತಿ ನಾಗೇಶ್ ಸ್ಥಳದಲ್ಲೆ ತಮ್ಮ ಪತ್ನಿಯ ಸೀರೆಯಿಂದ ನೇಣುಬಿಗಿದುಕೊಂಡು ಸಾವನ್ನಪ್ಪಿದ್ದಾರೆ.ಸ್ಥಳೀಯರು ಪತ್ನಿ ಸೌಮ್ಯಾಳನ್ನ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments