32 C
Mysore
Monday, June 21, 2021
Home All News ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಕುಟುಂಬಗಳಿಗೆ ಆಸರೆಯಾದ ತಹಸೀಲ್ದಾರ್…

ರಸ್ತೆ ಬದಿಯಲ್ಲಿ ಮಲಗಿದ್ದ ಎರಡು ಕುಟುಂಬಗಳಿಗೆ ಆಸರೆಯಾದ ತಹಸೀಲ್ದಾರ್…

ರಸ್ತೆಬದಿ ಮಲಗಿದ್ದ ಎರಡು ಕುಟುಂಬಗಳಿಗೆ ಜನಗೂಡು ತಹಸೀಲ್ದಾರ್ ಮೋಹನಕುಮಾರಿ ಆಶ್ರಯ ಕಲ್ಪಿಸಿ ಮಾನವೀಯತೆ ಮೆರೆದಿದ್ದಾರೆ.ನಿರಾಶ್ರಿತರ ಕೇಂದ್ರಕ್ಕೆ ರವಾನಿಸಿ ಮಾನವೀಯತೆ ಮೆರೆದಿದ್ದಾರೆ.
ಪಟ್ಟಣದ ಖಾಸಗಿ ಬಸ್ ನಿಲ್ದಾಣದಲ್ಲಿ ಆಶ್ರಯ ಪಡೆದಿದ್ದ ಎರಡು ಕುಟುಂಬಗಳೀಗ ನಿರಾಶ್ರಿತರ ಕೇಂದ್ರದಲ್ಲಿ ಆಸರೆ ಪಡೆದಿದ್ದಾರೆ.
ತಮ್ಮ ವಾಹನದಲ್ಲಿ ಅದೇ ರಸ್ತೆಯಲ್ಲಿ ತಹಸೀಲ್ದಾರ್ ಮೋಹನಕುಮಾರಿ ತೆರಳುತ್ತಿದ್ದಾಗ ಬಸ್ ತಂಗುದಾಣದಲ್ಲಿ ಆಶ್ರಯ ಪಡೆದು ಅನ್ನ ಆಹಾರವಿಲ್ಲದೆ ಪರಿತಪಿಸುತ್ತಿದ್ದ
ನಿರಾಶ್ರಿತರ ಪರಿಸ್ಥಿತಿಯನ್ನ ಕಣ್ಣಾರೆ ಕಂಡು ಮರುಗಿದ್ದಾರೆ.
ಕೂಡಲೇ ನಿರಾಶ್ರಿತರ ಕೇಂದ್ರದಲ್ಲಿ ಅಶ್ರಯ ನೀಡಲು ವ್ಯವಸ್ಥೆ ಮಾಡಿದ್ದಾರೆ.ಸ್ಥಳದಲ್ಲೇ ಆಹಾರದ ವ್ಯವಸ್ಥೆ ಮಾಡಿ ನಂತರ ಲಿಂಗಣ್ಣ ಕಲ್ಯಾಣ ಮಂಟಪದ ನಿರಾಶ್ರಿತರ ಕೇಂದ್ರಕ್ಕೆ ರವಾನಿಸಿದ್ದಾರೆ.
ಕೆಲವು ದಿನಗಳ ಹಿಂದಷ್ಟೆ ವಂಚನೆಗೆ ಒಳಗಾದ ವೃದ್ದರನ್ನ ಸ್ವಗ್ರಾಮಕ್ಕೆ ತಲುಪಿಸಿ ಮಾನವೀಯತೆ ಮೆರೆದಿದ್ದ ತಹಸೀಲ್ದಾರ್ ಇಂದು
ಮತ್ತೊಮ್ಮ ನಿರಾಶ್ರಿತರ ಬಗ್ಗೆ ಕಾಳಜಿ ತೋರಿ ಮೆಚ್ಚುಗೆಗೆ ಪಾತ್ರರಾಗಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments