32 C
Mysore
Monday, June 21, 2021
Home All News ಮೈಸೂರು: 09-06-2021 ಶ್ರೀ ಎಲ್. ನಾಗೇಂದ್ರ, ಶಾಸಕರ, ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು

ಮೈಸೂರು: 09-06-2021 ಶ್ರೀ ಎಲ್. ನಾಗೇಂದ್ರ, ಶಾಸಕರ, ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು

ಮೈಸೂರು: 09-06-2021 ಶ್ರೀ ಎಲ್. ನಾಗೇಂದ್ರ, ಶಾಸಕರ, ಚಾಮರಾಜ ವಿಧಾನ ಸಭಾ ಕ್ಷೇತ್ರ ರವರು, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಶ್ರೀ ಲಕ್ಷ್ಮಿಕಾಂತರೆಡ್ಡಿ ರವರು, ಮೈಸೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯ ಡೀನ್ ಡಾ:ನಂಜರಾಜ್ ರವರು, ಮೈಸೂರು ಮೆಡಿಕಲ್ ಕಾಲೇಜು & ಸಂಶೋಧನಾ ಸಂಸ್ಥೆಯ ವತಿಯಿಂದ ಸಲ್ಲಿಸಲಾದ ಬೇಡಿಕೆಯಂತೆ, ಐ.ಐ.ಟಿ ಕಾನ್ಪುರ್ ರವರಿಂದ ಸಿಎಸ್ಆರ್ ಅನುದಾನದಲ್ಲಿ ಸುಮಾರು 1.25 ಕೋಟಿ ಬೆಲೆಬಾಳುವ 500 LPM [ಲೀಟರ ಪರ್ ಮಿನಿಟ್] ಸಾಮರ್ಥ್ಯದ ಆಕ್ಸಿಜನ್ ಜನರೇಟರ್ ಮೈಸೂರು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಹಿಂಬಾಗದಲ್ಲಿ ಲಭ್ಯವಿರುವ 30*40 ಅಳತೆಯ ನಿವೇಶನದಲ್ಲಿ ಆವರಣದಲ್ಲಿ ಪ್ರತಿಷ್ಠಾಪನೆಯನ್ನು ಮಾಡಲು ಸ್ಥಳ ಪರಿಶೀಲನೆ ನಡೆಸಿ, ಈ ಸ್ಥಳದಲ್ಲಿ ದಿನಾಂಕ:16-06-2021 ರಂದು ಸ್ಥಾಪನೆ ಮಾಡಲು ಅಂತಿಮವಾಗಿ ತೀರ್ಮಾನಿಸಿ ಕಾಮಗಾರಿಯನ್ನು ಪ್ರಾರಂಭಿಸಲು ಆರೋಗ್ಯ ಇಲಾಖೆಯ ಇಂಜಿನಿಯರಿಂಗ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಈ ಸಮಯದಲ್ಲಿ ಮಹಾನಗರ ಪಾಲಿಕೆ ಆಯುಕ್ತರಾದ ಶ್ರೀ ಲಕ್ಷ್ಮೀಕಾಂತರೆಡ್ಡಿರವರು, ಡೀನ್ ಡಾ: ನಂಜರಾಜ್ ರವರು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆರ್.ಎಂ.ಓ ಡಾ:ಮೋಹನ್, ಆರೋಗ್ಯ ಇಲಾಖೆ ಇಂಜಿನಿಯರಿಂಗ್ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಶ್ರೀನಾಥ್, ಕುಮಾರ್, ಮುಖಂಡರುಗಳಾದ ಪುನೀತ್, ಸಂಜೀವಿನಿಕುಮಾರ್, ಸೂರ್ಯನಾರಾಯಣ ಮುಂತಾದವರು ಹಾಜರಿದ್ದರು,

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments