32 C
Mysore
Monday, June 21, 2021
Home All News ಲಾಕ್ ಡೌನ್ ಎಫೆಕ್ಟ್…ಅರ್ಚಕರಿಗೆ ಆಹಾರ ಕಿಟ್…

ಲಾಕ್ ಡೌನ್ ಎಫೆಕ್ಟ್…ಅರ್ಚಕರಿಗೆ ಆಹಾರ ಕಿಟ್…

ಲಾಕ್ ಡೌನ್ ಹಿನ್ನಲೆ ಮುಜರಾಯಿ ಇಲಾಖೆ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳ ಅರ್ಚಕರಿಗೆ ಆಹಾರ ಪದಾರ್ಥಗಳ ಕಿಟ್ ವಿತರಣೆ ಮಾಡಲಾಯಿತು.
ನಂಜನಗೂಡು ತಾಲ್ಲೂಕಿನ ೨೦೧ ಅರ್ಚಕರಿಗೆ ಆಹಾರ ಕಿಟ್ ವಿತರಣೆ ಮಾಡಲಾಯಿತು.
ಮುಜುರಾಯಿ ಇಲಾಖೆಯ ಆದೇಶದ ಮೇರೆಗೆ ನಂಜನಗೂಡಿನ ತಹಸೀಲ್ದಾರ್ ಮೋಹನ್ ಕುಮಾರಿ ಆಹಾರ ಕಿಟ್ ವಿತರಣೆ ಮಾಡಿದರು.
ಕೊರೋನದಿಂದ ಸಂಕಷ್ಟಕ್ಕೀಡಾದ ಅರ್ಚಕರ ಕುಟುಂಬ ನಿರ್ವಹಣೆಗೆ
ಸುಮಾರು ಹದಿನೈದು ದಿನಗಳಿಗೆ ಆಗುವಷ್ಟು ಆಹಾರ ಪದಾರ್ಥಗಳ ಕಿಟ್ ವಿತರಿಸಲಾಯಿತು.
ಅಕ್ಕಿ ಬೇಳೆ ಇನ್ನಿತರ ಆಹಾರ ಪದಾರ್ಥಗಳನ್ನೊಳಗೊಂಡ ಆಹಾರ ಕಿಟ್ ವಿತರಿಸಲಾಯಿತು.ಶೀಘ್ರದಲ್ಲೇ ಲಾಕ್ ಡೌನ್ ಪ್ಯಾಕೇಜ್ ನಲ್ಲಿ ಘೋಷಣೆ ಮಾಡಲಾದ ೩ ಸಾವಿರ ಪರಿಹಾರಧನ ಸಹ ವಿತರಿಸಲಾಗುವುದೆಂದು ತಹಸೀಲ್ದಾರ್ ಮೋಹನಕುಮಾರಿ ತಿಳಿಸಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments