32 C
Mysore
Monday, January 17, 2022
Home All News ಪರೀಕ್ಷಾ ಅಕ್ರಮ‌… ಪೊಲೀಸ್ ಇನ್ಸಪೆಕ್ಟರ್ ಸೇರಿ 6 ಜನರ ವಿರುದ್ದ ಎಫ್‌ಐಆರ್…

ಪರೀಕ್ಷಾ ಅಕ್ರಮ‌… ಪೊಲೀಸ್ ಇನ್ಸಪೆಕ್ಟರ್ ಸೇರಿ 6 ಜನರ ವಿರುದ್ದ ಎಫ್‌ಐಆರ್…

ಪರೀಕ್ಷೆ ಅಕ್ರಮ ಸಂಭಂಧಿಸಿದಂತೆ ಮಂಡಿ ಠಾಣೆ ಇನ್ಸಪೆಕ್ಟರ್ ನಾರಾಯಣ ಸ್ವಾಮಿ ಸೇರಿದಂತೆ 6 ಮಂದಿ ವಿರುದ್ದ ಮಂಡಿ ಠಾಣೆಯಲ್ಲಿ ಎಫ್.ಐ.ಆರ್.ದಾಖಲಾಗಿದೆ.ಕರ್ತವ್ಯ ನಿರ್ವಹಿಸುತ್ತಿರುವ ತಮ್ಮ ಠಾಣೆಯಲ್ಲೇ ಎಫ್‌ಐ‌ಆರ್ ದಾಖಲಾಗಿದೆ.
ಸೋಮಸುಂದ್ ಎಂಬುವವರು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಮೈಸೂರು ವಿವಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಆರೋಪ 6 ಮಂದಿ ಮೇಲಿದೆ.
ಲಾಡ್ಜ್‌ನಲ್ಲಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಿರುವ ಆರೋಪ ಮಾಡಲಾಗಿದೆ.
2021 ಸಾಲಿನ ಏಪ್ರಿಲ್ 15 ಮತ್ತು 22 ರಂದು ಬಿಎಸ್ಸಿ ಕೆಮಿಸ್ಟ್ರಿ ಪರೀಕ್ಷೆ ನಡೆದಿತ್ತು.
ಪರೀಕ್ಷೆ ಮುಗಿದ‌ ನಂತರ ವಿದ್ಯಾರ್ಥಿಗಳಿಂದ ಲಾಡ್ಜ್‌ನಲ್ಲಿ ಪರೀಕ್ಷೆ ಬರೆಸಿದ್ದ ಆರೋಪ ಕೇಳಿಬಂದಿತ್ತು.
ಚಂದನ್,ಚೇತನ್ ಹಾಗೂ ಇತರ ವಿದ್ಯಾರ್ಥಿಗಳಿಂದ ಪರೀಕ್ಷೆ ಬರೆಸಿದ ಆರೋಪ ಮಾಡಲಾಗಿತ್ತು. ಈ ಕುರಿತಂತೆ ಹಿರಿಯ ಅಧಿಕಾರಿಗಳಿಂದ ತನಿಖೆ ಕೈಗೊಳ್ಳಲಾಗಿತ್ತು.
ಮೊದಲನೇ ಆರೋಪಿ ಮಹಮದ್ ನಿಸಾರ್ ಕಿಂಗ್ ಪಿನ್
ರಾಕೇಶ್ ಚಂದನ್, ಚೇತನ್ ಬ್ಲೂ ಡೈಮೆಂಡ್ ಲಾಡ್ಜ್ ಮಾಲೀಕ,
ಇನ್ಸಪೆಕ್ಟರ್ ನಾರಾಯಣ ಸ್ವಾಮಿ ವಿರುದ್ದ ಆರೋಪ ಮಾಡಲಾಗಿತ್ತು.ಆರೋಪ ಸಾಬೀತಾದ ಹಿನ್ನಲೆ ಮಂಡಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸೆಕ್ಷನ್ 420 406, 408, 470 471 472 473 474 ಸೇರಿ ಹಲವು ಸೆಕ್ಷನ್ ಅಡಿ ಪ್ರಕರಣ ದಾಖಲು ಮಾಡಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ನೀರಿನ ಶುಲ್ಕ ಬಾಕಿಗೆ ಬಡ್ಡಿ ವಿಧಿಸಿರುವ ಪಾಲಿಕೆ…ಕೈ ಬಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ…

ಮೈಸೂರು,ಜ.17.Tv10 kannadaಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನೀರಿನ ಶುಲ್ಕ ಹೆಚ್ಚಳ ಹಾಗೂ ಬಾಕಿ ಮೊತ್ತಕ್ಕೆ ಬಡ್ಡಿ ವಿಧಿಸಿರುವ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಕಳವಳ...

ಸ್ಮಾರ್ಟ್ ಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಾಜಶೇಖರ್…

ಮೈಸ್ಮಾರ್ಟ್ ಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಾಜಶೇಖರ್ಸೂರು,ಜ.17.Tv10 kannadaರಸ್ತೆಯಲ್ಲಿ ಬೆಲೆಬಾಳುವ ವಸ್ತುಗಳು ದೊರೆತರೆ ಖುಷಿಯಾಗಿ ಹೊಡೆದುಕೊಂಡು ಹೋಗುವವರೇ ಹೆಚ್ಚು ಮಂದಿ ಇದ್ದಾರೆ.ಇಂತಹವರ ಮಧ್ಯೆ ಖಾಸಗಿ...

ನಿವೇಶನ ಖಾತೆ ಬದಲಾವಣೆ ವಿಚಾರದಲ್ಲಿ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಬನ್ನೂರು,ಜ.16. Tv10 Kannadaಪತಿಯ ಹೆಸರಿನಲ್ಲಿದ್ದ ಖಾಲಿನಿವೇಶನ ಪತ್ನಿ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಟಿ.ನರಸೀಪುರ...

ಚಿಕ್ಕಪ್ಪನ ಜೊತೆ ಪತ್ನಿಯ ಅಕ್ರಮ ಸಂಭಂಧ…ಮಗನನ್ನು ಕೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ…

ಬೆಂಡಿಗನವಿಲೆ,ಜ.15.Tv10 Kannadaಎಲ್.ಐ.ಸಿ.ಏಜೆಂಟ್ ಆಗಿರುವ ಚಿಕ್ಕಪ್ಪನ ಜೊತೆ ಅಕ್ರಮ ಸಂಭಂಧ ಇರಿಸಿಕೊಂಡಿದ್ದ ಪತ್ನಿಯ ವರ್ತನೆಗೆ ಬೇಸತ್ತ ಪತಿರಾಯ ತನ್ನ ಮಗನನ್ನ ಕೊಂದು ತಾನೂ ಕೆರೆಗೆ ಹಾರಿ...

Recent Comments