32 C
Mysore
Monday, June 21, 2021
Home All News ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ವಾಟಾಳ್ ಪ್ರತಿಭಟನೆ…ಸೈಕಲ್ ಸವಾರಿ ಮಾಡಿ ಆಕ್ರೋಷ…

ಪೆಟ್ರೋಲ್ ಬೆಲೆ ಏರಿಕೆ ವಿರುದ್ದ ವಾಟಾಳ್ ಪ್ರತಿಭಟನೆ…ಸೈಕಲ್ ಸವಾರಿ ಮಾಡಿ ಆಕ್ರೋಷ…

ಕೊನೆಗೂ ಪೆಟ್ರೋಲ್ ಬೆಲೆ ನೂರರ ಗಡಿ ದಾಟಿದೆ.ಜನಸಾಮಾನ್ಯರ ಮೇಲೆ ಹೊರೆ ಹೆಚ್ಚಿಸಿದ ಕೇಂದ್ರ ಸರ್ಕಾರದ ವಿರುದ್ದ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ತೀವ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ.ಸೈಕಲ್ ಸವಾರಿ ಮಾಡುವ ಮೂಲಕ ಪೆಟ್ರೋಲ್ ಬೆಲೆ ಏರಿಕೆಯನ್ನ ಖಂಡಿಸಿದ್ದಾರೆ. ಮೈಸೂರಿನ ಹಾರ್ಡಿಂಗ್ ವೃತ್ತದಲ್ಲಿ ಸೈಕಲ್ ಸವಾರಿ ಮಾಡಿದ ವಾಟಾಳ್ ನಾಗರಾಜ್ ಕೇಂದ್ರ ಸರ್ಕಾರದ ವಿರುದ್ದ ಘೋಷಣೆ ಕೂಗಿದ್ದಾರೆ.ಕೂಡಲೇ ಪೆಟ್ರೋಲ್ ಬೆಲೆಯನ್ನ ಇಳಿಸಬೇಕೆಂದು ಆಗ್ರಹಿಸಿದರು.ರಾಜ್ಯವನ್ನು ಪ್ರತಿನಿಧಿಸುತ್ತಿರುವ ಸಂಸದರು ಪೆಟ್ರೋಲ್ ಬೆಲೆ ಇಳಿಸುವಂತೆ ಪ್ರಧಾನಿಗಳ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿದರು.ಇಲ್ಲದಿದ್ದಲ್ಲಿ ನಿಮ್ಮ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸುವಂತೆ ಎಚ್ಚರಿಕೆ ನೀಡಿದರು.

ರೋಹಿಣಿ ಸಿಂಧೂರಿ ಪರ ಬೆಂಬಲಕ್ಕೆ ನಿಂತ ವಾಟಾಳ್ ಮೈಸೂರಿನಲ್ಲಿ ನಡೆಯುತ್ತಿರುವ ಭೂ ಹಗರಣಗಳ ವಿರುದ್ದ ತನಿಖೆ ನಡೆಸಬೇಕು.ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು…

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments