32 C
Mysore
Monday, June 21, 2021
Home All News ಬಾವಿಯಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ…15 ದಿನಗಳ ನಂತರ ಹೊರಬಂದ ನಾಗಪ್ಪ…

ಬಾವಿಯಲ್ಲಿ ಸಿಲುಕಿದ್ದ ಹಾವಿನ ರಕ್ಷಣೆ…15 ದಿನಗಳ ನಂತರ ಹೊರಬಂದ ನಾಗಪ್ಪ…

15 ದಿನಗಳಿಂದ ಬಾವಿಯಲ್ಲಿ ಬಿದ್ದಿದ್ದ ಹಾವನ್ನ ರಕ್ಷಿಸುವಲ್ಲಿ ಉರಗಪ್ರೇಮಿ ಸೂರ್ಯಕೀರ್ತಿ ಯಶಸ್ವಿಯಾಗಿದ್ದಾರೆ.
ಬಾವಿಯೊಳಗೆ ಬಿದ್ದು 15 ದಿನಗಳಿಂದ ಬಿದ್ದು ಮೇಲೆ ಬರಲು ಸಾಧ್ಯವಾಗದೆ ನರಳಾಡುತ್ತಿದ್ದ ನಾಗರಹಾವನ್ನ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಬಿಟ್ಟಿದ್ದಾರೆ.
ಶ್ರೀರಾಂಪುರದ ಬೇಡರಕಣ್ಣಪ್ಪ ದೇವಸ್ಥಾನ ಬಳಿ ಇರುವ 30 ಅಡಿ ಆಳ ಇರುವ ಬಾವಿಯಲ್ಲಿ ಕಳೆದ 15 ದಿನಗಳಿಂದ ನಾಗರಹಾವು ಬಿದ್ದಿದೆ. ಮೇಲೆ ಬರಲು ಸಾಧ್ಯವಾಗಿಲ್ಲ. ಹಾವು ಮೇಲೆ ಬಾರದೇ ಇದ್ದಾಗ, ಸ್ಥಳೀಯರು ಸ್ನೇಕ್ ಸೂರ್ಯಕೀರ್ತಿ ಅವರಿಗೆ ಕರೆ ಮಾಡಿ ತಿಳಿಸಿದ್ದಾರೆ.
ಕೂಡಲೇ ಸ್ಥಳಕ್ಕಾಗಮಿಸಿದ ಸ್ನೇಕ್ ಸೂರ್ಯಕೀರ್ತಿ ಅಗ್ನಿಶಾಮಕ ಸಿಬ್ಬಂದಿಯಂತೆ ಬಾವಿಗಿಳಿದು ನಾಗರಹಾವನ್ನು ರಕ್ಷಣೆ ಮಾಡಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ...

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಬಲಿ…

ವರದಕ್ಷಿಣೆ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲೂಕು ಯಾಕನೂರು ಗ್ರಾಮದಲ್ಲಿ ನಡೆದಿದೆ.ಕಾವ್ಯ(೨೧)ಮೃತ ದುರ್ದೈವಿಯಾಗಿದ್ದಾರೆ.ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.ಒಂದೂವರೆ ವರ್ಷದ...

ಶಿಕ್ಷಕರಿಗೆ ಲಸಿಕಾ ಅಭಿಯಾನ…ಸಾಮಾಜಿಕ ಅಂತರ ಮಾಯ…

ಹುಣಸೂರಿನ ಶಿಕ್ಷಕರ ಭವನದಲ್ಲಿ ಶಿಕ್ಷಕರಿಗಾಗಿ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.ನೂರಾರು ಶಿಕ್ಷಕರು ಲಸಿಕೆ ಪಡೆಯಲು ಸೇರಿದ್ದರು.ಆದರೆ ಸ್ಥಳದಲ್ಲಿ ಸಾಮಾಜಿಕ ಅಂತರ ಮಾಯವಾಗಿತ್ತು.ವಿದ್ಯಾವಂತ ಶಿಕ್ಷಕರೇ ಹೀಗೆ ವರ್ತಿಸಿದರೆ...

ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್…ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಕೇಸ್…

ಮೂರ್ನಾಲ್ಕು ದಿನದಲ್ಲಿ 35 ಪಾಸಿಟಿವ್ ಪ್ರಕರಣಗಳು ಪತ್ತೆಯಾದ ಹಿನ್ನಲೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಅರಿಯೂರು ಗ್ರಾಮ ಸೀಲ್ ಡೌನ್ ಮಾಡಲಾಗಿದೆ.ತಾಲೂಕು ಆಡಳಿತದಿಂದ ನಿರ್ಧಾರ...

Recent Comments