32 C
Mysore
Tuesday, October 19, 2021
Home All News ಹಾದಿಬೀದಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಬಾರದು…ಕೃಷಿ ಸಚಿವ ಬಿ.ಸಿ.ಅಟೀಲ್…

ಹಾದಿಬೀದಿಯಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಬಾರದು…ಕೃಷಿ ಸಚಿವ ಬಿ.ಸಿ.ಅಟೀಲ್…

ಕೊರೊನಾ ನಿಯಂತ್ರಣ ಸಮಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಆಗಬಾರದು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಮೈಸೂರಿನಲ್ಲಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಆಗಮಿಸುತ್ತಿದ್ದಾರೆ.
ಉಸ್ತುವಾರಿ ಜೊತೆ ಇಂದು ಸಂಜೆ ಸಭೆ ಇದೆ.ಎಲ್ಲರಿಗೂ ಸಭೆಗೆ ಬರುವಂತೆ ಆಹ್ವಾನ ಇದೆ.ಉಸ್ತುವಾರಿಗಳ ಜೊತೆ
ಪ್ರತ್ಯೇಕವಾಗಿ ಮಾತನಾಡುವ ಬಗ್ಗೆ ನನಗೆ ಗೊತ್ತಿಲ್ಲ ಎಂದರು.
ಅವಕಾಶ ಸಿಕ್ಕರೆ ಪ್ರತ್ಯೇಕ ಭೇಟಿ ಮಾಡುತ್ತೇನೆ.ಅವರು ಹೇಗೆ ಮಾಡುತ್ತಾರೆ ನೋಡೋಣ ಎಂದರು.
ಬಿಜೆಪಿಯಲ್ಲಿ ಹೊರಗಿನಿಂದ ಬಂದವರು ಒಳಗಿಂದ ಬಂದವರು ಎಂಬ ಪ್ರಶ್ನೆಯೇ ಇಲ್ಲ.
ಮನೆಗೆ ಒಂದು ಸಾರಿ‌ ಸೊಸೆ ಬಂದ ಮೇಲೆ ಮೊಳೆ ಬಡಿದು ಬಂದಾ ಹಾಗೇ.ಆ ತರಹದ ಯಾವ ಭಾವನೆಗಳು ನಮ್ಮಲ್ಲಿ ಇಲ್ಲ.
ಟೀಕೆ ಟಿಪ್ಪಣಿಗಳು ಸಹಜ ಐದು ಬೆರಳುಗಳ ಸಮಾನಗಿರುವುದಿಲ್ಲ.
ಮನೆಯಲ್ಲಿ‌ ಅಣ್ಣ ತಮ್ಮಂದರ ನಡುವೆ ವ್ಯತ್ಯಾಸಗಳು ಇರುತ್ತದೆ ಹಾಗೇ ಇದು ಎಂದು ಸಮರ್ಥಿಸಿಕೊಂಡರು.
ನನ್ನ ಅಧಿಕಾರ ನನ್ನ ಮಗ ಚಲಾಯಿಸುವುದು ನನಗೆ ಇಷ್ಟ ಇಲ್ಲ ಎಂದು ಸಚಿವ ಸಿ ಪಿ ಯೋಗೇಶ್ವರ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಿ.ಸಿ.ಪಾಟೀಲ್
ಯೋಗೇಶ್ವರ್ ಅಡ್ಡಗೊಡೆ ಮೇಲೆ ದೀಪವಿಟ್ಟಂತೆ ಮಾತನಾಡಬಾರದು.
ಏನಾದರೂ ಹೇಳುವುದಿದ್ದರೆ ಸ್ಪಷ್ಟವಾಗಿ ಹೇಳಲಿ ಎಂದು ಸಲಹೆ ನೀಡಿದರು.
ಯಡಿಯೂರಪ್ಪ ಪರವಾಗಿ ಸಹಿ ಸಂಗ್ರಹ ವಿಚಾರ.ಸಹಿ ಸಂಗ್ರಹ ಸರಿಯಲ್ಲ.
ಇಂತಹ ಸಂಧರ್ಭದಲ್ಲಿ ಈ ರೀತಿಯ ಯಾವ ಬೆಳವಣಿಗೆಗಳೂ ಸರಿಯಲ್ಲಾ.
ಬಿಜೆಪಿ ರಾಷ್ಟ್ರೀಯ ಪಕ್ಷ ಪಕ್ಷದ ಚೌಕಟ್ಟಿನಲ್ಲೇ ಚರ್ಚೆಯಾಗಬೇಕು ಎಂದರು…

LEAVE A REPLY

Please enter your comment!
Please enter your name here

- Advertisment -

Most Popular

ಶಿಥಿಲಾವಸ್ಥೆಯಲ್ಲಿರುವ ಈ ಕಟ್ಟಡಕ್ಕೆ ಮುಕ್ತಿ ಸಿಗುವುದೇ…?

ಬೆಂಗಳೂರಿನಲ್ಲಿ ಕಟ್ಟಡ ಉರುಳಿ ಬಿದ್ದು ನಡೆದ ದುರಂತದಿಂದ ಮೈಸೂರು ಮಹಾನಗರ ಪಾಲಿಕೆ ಎಚ್ಚೆತ್ತುಕೊಂಡಿದೆ.ಶಿಥಿಲಾವಸ್ಥೆಯಲ್ಲಿರುವ ಕಟ್ಟಡಗಳ ಸಮೀಕ್ಷೆ ನಡೆಸುತ್ತಿದೆ.ಅಪಾಯದ ಅಂಚಿನಲ್ಲಿರುವ ಕಟ್ಟಡಗಳನ್ನ ಗುರುತಿಸುತ್ತಿದೆ. ಈಗಾಗಲೇ 100...

ಚಾಮುಂಡಿಬೆಟ್ಟದಲ್ಲಿ ಜಾತ್ರಾ ಸಂಭ್ರಮ…ಯದುವೀರ್ ರಿಂದ ಚಾಲನೆ…

ಮೈಸೂರು ಇಂದು ಚಾಮುಂಡಿ ಬೆಟ್ಟದಲ್ಲಿ ಜಾತ್ರೆ ಸಂಭ್ರಮ ಮನೆ ಮಾಡಿತ್ತು.ಶ್ರೀ ಚಾಮುಂಡೇಶ್ವರಿ ಅಮ್ಮನವರ ರಥೋತ್ಸವ ಸಾಂಪ್ರದಾಯಿಕವಾಗಿ ನೆರವೇರಿತು.ರಾಜವಂಶಸ್ಥ ಯದುವೀರ್ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಿದರು.ನಾಡದೇವಿಯ...

ಮೈಸೂರು,ಅ.18:- ಪೊಲೀಸರು ಜನಸ್ನೇಹಿಗಳಷ್ಟೇ ಅಲ್ಲ, ಮನಸ್ಸಿನಲ್ಲಿರುವ ದುಗುಡ-ದುಮ್ಮಾನಗಳನ್ನು, ಸಮಸ್ಯೆಯನ್ನು ಪರಿಹರಿಸುತ್ತಾರೆ. ಅವರಿಗೂ ಮಾನವೀಯತೆ ಇದೆ. ಯಾರೂ ಅಪರಾಧ ಮಾಡಬಾರದು. ಅದಕ್ಕಾಗಿ ಜ್ಞಾನ ಸಂಗ್ರಹಿಸಿ ಮನಸ್ಸನ್ನು ತಿಳಿಗೊಳಿಸಿಕೊಳ್ಳಿ ಎಂದು ಠಾಣೆಯಲ್ಲಿಯೇ ಪುಸ್ತಕಗಳನ್ನೊದಗಿಸಿ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ...

ಮೈಸೂರು ವಿವಿಪುರಂ ಪೊಲೀಸ್ ಠಾಣೆಯಲ್ಲಿಯೇ ಸಣ್ಣದೊಂದು ಕಬೋರ್ಡ್ ಸಿದ್ಧಪಡಿಸಿ ಅಲ್ಲಿ ಇನ್ನೂರಕ್ಕಿಂತಲೂ ಹೆಚ್ಚು ಪುಸ್ತಕಗಳನ್ನಿರಿಸಿದ್ದಾರೆ. ಅವರು ಹೇಳೋದಿಷ್ಟೇ. ಪೊಲೀಸರೆಂದರೆ ಭಯಪಡಬೇಕಾಗಿಲ್ಲ. ಅವರು ಕೂಡ ನಿಮ್ಮಂತೆಯೇ...

18 ಅಡಿ ಎತ್ತರದ ಶ್ರೀ ಸುಭ್ರಹ್ಮಣ್ಯೇಶ್ವರ ಶಿಲಾಮೂರ್ತಿ ರೆಡಿ…ಯದುವೀರ್ ರಿಂದ ಪುಷ್ಪಾರ್ಚನೆ…

ಮೈಸೂರಿನ ನಂಜನಗೂಡು ತಾಲ್ಲೂಕಿನ ದೊಡ್ಡ ಕೌಲಂದೆ ಹೋಬಳಿ ಗಟ್ಟವಾಡಿ ಗ್ರಾಮದಲ್ಲಿ 36 ಅಡಿ ಎತ್ತರದಲ್ಲಿ 18 ಅಡಿಯ ಶ್ರೀ ಸುಬ್ರಹ್ಮಣ್ಯ ಸ್ವಾಮಿಯ ಶಿಲಾಮೂರ್ತಿಯನ್ನು ಪ್ರತಿಷ್ಠಾಪಿಸಲು...

Recent Comments