32 C
Mysore
Wednesday, August 4, 2021
Home All News ಉತ್ತರಾಖಂಡ್ ಸರ್ಕಾರದ ವಿರುದ್ದ ಅರ್ಚಕನ ಆಕ್ರೋಷ…ಶೀರ್ಸಾಸನದಲ್ಲಿ ಪ್ರತಿಭಟನೆ…

ಉತ್ತರಾಖಂಡ್ ಸರ್ಕಾರದ ವಿರುದ್ದ ಅರ್ಚಕನ ಆಕ್ರೋಷ…ಶೀರ್ಸಾಸನದಲ್ಲಿ ಪ್ರತಿಭಟನೆ…

ಉತ್ತರಾಖಂಡ ಸರ್ಕಾರದ ವಿರುದ್ದ ಅರ್ಚಕರೊಬ್ಬರು ಸೆಟೆದುನಿಂತಿದ್ದಾರೆ.ಚಾರ್ ಧಾಮ್ ದೇವಸ್ಥಾನಮ್ ನಿರ್ವಹಣಾ ಮಂಡಳಿ ರಚನೆಗೆ ವಿರೋಧಿಸಿ ದೇವಾಲಯದ ಮುಂದೆ ಅರ್ಚಕರಾದ ಆಚಾರ್ಯ ಸಂತೋಷ್ ತ್ರಿವೇದಿ ಶೀರ್ಸಾಸನ(ತಲೆಕೆಳಗೆ ನಿಲ್ಲುವುದು) ಹಾಕಿ ಪ್ರತಿಭಟಿಸುತ್ತಿದ್ದಾರೆ.ಈಗಾಗಲೇ ರಚನೆಯಾದ ಮಂಡಳಿಯನ್ನ ರದ್ದುಪಡಿಸುವಂತೆ ಒತ್ತಾಯಿಸಿದ್ದಾರೆ.ಏಳುದಿನಗಳ ಕಾಲ ಹೀಗೇ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದ್ದಾರೆ.ಮಂಡಳಿ ರಚನೆಯಿಂದ ಪುರೋಹಿತರ ಹಕ್ಕುಗಳನ್ನ ನಿರ್ಲಕ್ಷಿಸಲಾಗಿದೆ ಎಂಬ ಆರೋಪ ಸಂತೋಷ್ ತ್ರಿವೇದಿಯವರದ್ದು.ದೇವಾಲಯದ ಮುಂದೆ ಈಗಾಗಲೇ ಹಲವು ಪುರೋಹಿತರು ಮೌನ ಪ್ರತಿಭಟನೆ ನಡೆಸಿದ್ದಾರೆ.ಅರ್ಚಕರ ವಿರೋಧದ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳ ಗಮನಕ್ಕೆ ಬಂದಿದೆ ಎನ್ನಲಾಗಿದೆ.ಮುಖ್ಯಮಂತ್ರಿಗಳು ಪರಿಶೀಲನೆ ನಡೆಸುವುದಾಗಿ ಭರವಸೆ ಕೊಟ್ಟಿದ್ದಾರೆ.ಆದರೆ ಇದುವರೆಗೂ ಭರವಸೆ ಈಡೇರಿಲ್ಲ.ಮಂಡಳಿಯನ್ನ ರದ್ದುಪಡಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮತ್ತಷ್ಟು ತೀವ್ರ ಸ್ವರೂಪ ಪಡೆಯಲಿದೆ ಎಂದು ಎಚ್ಚರಿಸಿದ್ದಾರೆ….

LEAVE A REPLY

Please enter your comment!
Please enter your name here

- Advertisment -

Most Popular

ಮನೆಗಳ್ಳನ ಬಂಧನ…48,500/- ನಗದು ವಶ…

ಸರಗೂರು ಪೊಲೀಸರು ಕಾರ್ಯಾಚರಣೆ ನಡೆಸಿಮೈಸೂರು:ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಸಿದ್ದಾರೆ.ಸರಗೂರು ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಮಾದೇಗೌಡ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 48,500...

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ...

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಚಿನ್ನ ದರೋಡೆ…

ಮನೆಗೆ ನುಗ್ಗಿ ಮಾಲೀಕರಿಗೆ ಹಲ್ಲೆ ನಡೆಸಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.ಸುಮನ್ ಫಂಕ್ಷನ್ ಹಾಲ್ ನ...

Recent Comments