32 C
Mysore
Wednesday, August 4, 2021
Home All News ಅನ್ಯಕೋಮಿನ ಯುವಕನ ಜೊತೆ ಲವ್…ಮಗಳನ್ನೇ ಮರ್ಡರ್ ಮಾಡಿದ ಫಾದರ್…

ಅನ್ಯಕೋಮಿನ ಯುವಕನ ಜೊತೆ ಲವ್…ಮಗಳನ್ನೇ ಮರ್ಡರ್ ಮಾಡಿದ ಫಾದರ್…

ಅನ್ಯಕೋಮಿನ ಯುವಕನನ್ನು ಪ್ರೀತಿಸಿದ ಮಗಳನ್ನು ಹೆತ್ತ ತಂದೆಯೇ ಕೊಚ್ಚಿಹಾಕಿದ ಘಟನೆ
ಪಿರಿಯಾಪಟ್ಟಣದ ಗೊಲ್ಲರ ಬೀದಿಯಲ್ಲಿ ನಡೆದಿದೆ.
ಗಾಯತ್ರಿ(1 ಕೊಲೆಯಾದ ಯುವತಿ.
ತಂದೆ ಜಯರಾಂ ಹೆತ್ತ ಮಗಳನ್ನೇ ಕೊಂದ ತಂದೆಯಾಗಿದ್ದಾರೆ.ಪ್ರೀತಿಸಿದ ಹುಡುಗನ ಜೊತೆ ಸಂಪರ್ಕ್ ಕಡಿದುಕೊಳ್ಳುವಂತೆ ಜಯರಾಂ ಮಗಳಿಗೆ ಬುದ್ದಿ ಹೇಳಿದ್ದಾರೆ.ಆದರೆ ತಂದೆಯ ಮಾತನ್ನ ನಿರ್ಲಕ್ಷಿಸುದ ಗಾಯಿತ್ರಿ ಯುವಕನ ಜೊತೆ ಒಡನಾಟ ಬೆಳೆಸಿದ್ದಾಳೆ.ಇದರಿಂದ ಬೇಸತ್ತ ಜಯರಾಂ ಮೊಚ್ಚಿನಿಂದ ಕೊಚ್ಚಿ ಕೊಲೆ ಮಾಡಿ ಪೊಲೀಸರಿಗೆ ಶರಣಾಗಿದ್ದಾರೆ.
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮನೆಗಳ್ಳನ ಬಂಧನ…48,500/- ನಗದು ವಶ…

ಸರಗೂರು ಪೊಲೀಸರು ಕಾರ್ಯಾಚರಣೆ ನಡೆಸಿಮೈಸೂರು:ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಸಿದ್ದಾರೆ.ಸರಗೂರು ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಮಾದೇಗೌಡ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 48,500...

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ...

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಚಿನ್ನ ದರೋಡೆ…

ಮನೆಗೆ ನುಗ್ಗಿ ಮಾಲೀಕರಿಗೆ ಹಲ್ಲೆ ನಡೆಸಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.ಸುಮನ್ ಫಂಕ್ಷನ್ ಹಾಲ್ ನ...

Recent Comments