32 C
Mysore
Wednesday, August 4, 2021
Home All News ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಕತ್ತು ಕುಯ್ದುಕೊಂಡು ಮಾನಸಿಕ ಅಸ್ವಸ್ಥ ಆತ್ಮಹತ್ಯೆ…

ಮಾನಸಿಕ ಅಸ್ವಸ್ಥನೊಬ್ಬ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರು ಜಿಲ್ಲೆ ತಿ. ನರಸೀಪುರ ತಾಲ್ಲೂಕಿನ ಕನ್ನಳ್ಳಿ ಮೋಳೆ ಗ್ರಾಮದಲ್ಲಿ ನಡೆದಿದೆ.ಶಿವಣ್ಣ (42) ಮೃತ ದುರ್ದೈವಿ.ಗ್ರಾಮದಲ್ಲಿದ್ದ ವೇಳೆ ಶಿವಣ್ಣ ಕತ್ತುಕೊಯ್ದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ.ಕೂಡಲೇ ಸ್ಥಳೀಯರು ಕೆ ಆರ್ ಆಸ್ಪತ್ರೆಗೆ ಆಂಬ್ಯುಲೆನ್ಸ್ ನಲ್ಲಿ ರವಾನಿಸಿದ್ದಾರೆ.
ಆಸ್ಪತ್ರೆಗೆ ಕರೆದೋಯ್ಯುವ ವೇಳೆ ಆಂಬುಲೆನ್ಸ್ ನಿಂದ ಜಿಗಿದು ರಸ್ತೆ ಮಧ್ಯೆ ಕುಳಿತಿದ್ದಾನೆ.ಶಿವಣ್ಣನ ವರ್ತನೆ ಕಂಡು ಗಾಬರಿಗೊಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪೊಲೀಸರು ಸ್ಥಳಕ್ಕೆ ಧಾವಿಸಿ ಶಿವಣ್ಣನನ್ನ ಕೆ.ಆರ್.ಆಸ್ಪತ್ರೆಗೆ ಸಾಗಿಸಿದ್ದಾರೆ.ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.
ತಿ. ನರಸೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮನೆಗಳ್ಳನ ಬಂಧನ…48,500/- ನಗದು ವಶ…

ಸರಗೂರು ಪೊಲೀಸರು ಕಾರ್ಯಾಚರಣೆ ನಡೆಸಿಮೈಸೂರು:ಮನೆಯ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಬಂಧಸಿದ್ದಾರೆ.ಸರಗೂರು ತಾಲೂಕಿನ ಕುಂದೂರು ಗ್ರಾಮದ ನಿವಾಸಿ ಮಾದೇಗೌಡ ಬಂಧಿತ ಆರೋಪಿಯಾಗಿದ್ದಾನೆ.ಬಂಧಿತನಿಂದ 48,500...

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ...

ಸಿ.ಸಿ.ಬಿ.ಪೊಲೀಸರ ಕಾರ್ಯಾಚರಣೆ…4 ಕುಖ್ಯಾತ ಸರಗಳ್ಳರ ಬಂಧನ…

ಸಿಸಿಬಿ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ನಾಲ್ವರು ಕುಖ್ಯಾತ ಸರಗಳ್ಳರ ಬಂಧನವಾಗಿದೆ.ಆರೋಪಿಗಳಿಂದ 5,80,000 ರೂ ಮೌಲ್ಯದ ಚಿನ್ನಾಭರಣ ಹಾಗೂ 2 ದ್ವಿಚಕ್ರವಾಹನಗಳ ವಶಪಡಿಸಿಕೊಳ್ಳಲಾಗಿದೆ.ಶಾಂತಿನಗರದ ಅಯಾಜ್...

ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ನಗದು ಚಿನ್ನ ದರೋಡೆ…

ಮನೆಗೆ ನುಗ್ಗಿ ಮಾಲೀಕರಿಗೆ ಹಲ್ಲೆ ನಡೆಸಿ ನಗದು ಸೇರಿದಂತೆ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಘಟನೆ ಹುಣಸೂರು ಪಟ್ಟಣದಲ್ಲಿ ನಡೆದಿದೆ.ಸುಮನ್ ಫಂಕ್ಷನ್ ಹಾಲ್ ನ...

Recent Comments