32 C
Mysore
Wednesday, September 22, 2021
Home All News ಸುಧರ್ಮ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋಧಿ…

ಸುಧರ್ಮ ಪತ್ರಿಕೆ ಸಂಪಾದಕ ಸಂಪತ್ ಕುಮಾರ್ ನಿಧನಕ್ಕೆ ಸಂತಾಪ ಸೂಚಿಸಿದ ಪ್ರಧಾನಿ ಮೋಧಿ…

ಸುಧರ್ಮ ಸಂಸ್ಕೃತ ಪತ್ರಿಕೆಯ ಸಂಪಾದಕರಾದ ಕೆ.ವಿ.ಸಂಪತ್ ಕುಮಾರ್ ರವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋಧಿ ಸಂತಾಪ ಸೂಚಿಸಿದ್ದಾರೆ.ಸಂಪತ್ ಕುಮಾರ್ ರವರದ್ದು ಸ್ಪೂರ್ತಿದಾಯಕ ವ್ಯಕ್ತಿತ್ವ. ಸಂಸ್ಕೃತ ಭಾಷೆಯ ಉಳಿವಿಗಾಗಿ ದಣಿವರೆಯದೆ ಉತ್ಸಾಹದಿಂದ ಪತ್ರಿಕೆಯ ಮೂಲಕ ಕಾರ್ಯನಿರ್ವಹಿಸಿದ್ದಾರೆ.ಸಂಸ್ಕೃತ ಭಾಷೆಯನ್ನ ಯುವಪೀಳಿಗೆಗೆ ತಲುಪಿಸಲು ಶ್ರಮವಹಿಸಿದ್ದಾರೆಂದು ಬಣ್ಣಿಸಿ ಟ್ವೀಟ್ ಮಾಡಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments