32 C
Mysore
Wednesday, September 22, 2021
Home All News ಕಾದಾಟದಲ್ಲಿ ಗಾಯಗೊಂಡಿದ್ದ ಹುಲಿ ಸಾವು…

ಕಾದಾಟದಲ್ಲಿ ಗಾಯಗೊಂಡಿದ್ದ ಹುಲಿ ಸಾವು…

ಕಾದಾಟದಲ್ಲಿ ಗಾಯಗೊಂಡಿದ್ದ ಗಂಡು ಹುಲಿ ಸಾವನ್ನಪ್ಪಿರುವ ಘಟನೆ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಗುಂಡ್ರೆ ವಲಯದಲ್ಲಿ ನಡೆದಿದೆ.ಗಾಯಗೊಂಡ ಹುಲಿಯನ್ನು ಅರಣ್ಯ ಇಲಾಖೆ ಶುಶ್ರೂಷೆಗೆ ಸಾಗಿಸುವಾವ ಮಾರ್ಗಮದ್ಯೆ ಸಾವನ್ನಪ್ಪಿದೆ. ಸುತ್ತನಹಳ್ಳ ಪ್ರದೇಶದಲ್ಲಿ ಎರಡು ಹುಲಿಗಳು ಕಾದಾಡಿದ ಪರಿಣಾಮ ಗಂಡು ಹುಲಿಗೆ ಗಂಭೀರವಾಗಿ ಗಾಯಗಳಾತ್ತು. ಈ ವೇಳೆ ಸೆರೆಗೆ ಸಿಗದ ಹುಲಿಯನ್ನು ಡಾಟ್ ಮಾಡಿ ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದರು.ಹೆಚ್ಚಿನ ಚಿಕಿತ್ಸೆಗಾಗಿ ಬನ್ನೇರುಘಟ್ಟಕ್ಕೆ ಸಾಗಿಸುವಾಗ ಮಾರ್ಗಮದ್ಯ ಸಾವನ್ನಪ್ಪಿದೆ.ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು ಗಾಯಗೊಂಡ ಹುಲಿಯನ್ನ ರಕ್ಷಿಸಿಕೊಳ್ಳಲು ಅರಣ್ಯ ಇಲಾಖೆ ಅಧಿಕಾರಿಗಳು ನಡೆಸಿದ‌ ಪ್ರಯತ್ನ‌ ವಿಫಲಗೊಂಡಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments