32 C
Mysore
Wednesday, September 22, 2021
Home All News ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿ.ವಿ.ಪುರಂ ಪೊಲೀಸರ ಕಾರ್ಯಾಚರಣೆ ಬೈಕ್ ಕಳ್ಳರ ಬಂಧನ…9 ಬೈಕ್ ವಶ…

ವಿವಿ ಪುರಂ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಮೂವರು ಬೈಕ್ ಕಳ್ಳರ ಬಂಧನವಾಗಿದೆ.ಬಂಧಿತರಿಂದ 5.32 ಲಕ್ಷ ಮೌಲ್ಯದ 9 ಬೈಕ್ ಗಳನ್ನ ವಶಪಡಿಸಿಕೊಳ್ಳಲಾಗಿದೆ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿದೆ.ಈ ಪೈಕಿ ಕಾನೂನು ಸಂಘರ್ಷಕ್ಕೆ ಒಳಗಾದ ಮೂವರು ಬಾಲಕರನ್ನೂ ಸಹ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಶಮಂತ್(20),ಗಿರೀಶ್( 19) ಹಾಗೂ ಮನು(20) ಬಂಧಿತ ಆರೋಪಿಗಳು.ಮೈಸೂರಿನ ವಿವಿಧ ಠಾಣೆಯ 9 ಕಳುವು ಪ್ರಕರಣಗಳನ್ನ ಭೇಧಿಸಿದಂತಾಗಿದೆ.

ಡಿಸಿಪಿ ಗಳಾದ ಪ್ರದೀಪ್ ಗಂಟಿ,ಗೀತಾಪ್ರಸನ್ನ ರವರ ಮಾರ್ಗದರ್ಶನದಲ್ಲಿ ಹಾಗೂ ಎಸಿಪಿ ಶಿವಶಂಕರ್ ಉಸ್ತುವಾರಿಯಲ್ಲಿ ವಿವಿ ಪುರಂ ಠಾಣೆಯ ಇನ್ಸ್ ಪೆಕ್ಟರ್ ವೆಂಕಟೇಶ್ ಎಸ್ಸೈ ಗಳಾದ ಲೇಪಾಕ್ಷ,ರಾಧಾ.ಎಂ.ಹಾಗೂ ಜ್ಯೋತ್ಸ್ನಾರಾಜ್ ಕಾರ್ಯಾಚರಣೆ ನಡೆಸಿದ್ದಾರೆ.ಕಳುವು ಮಾಲು ವಶಪಡಿಸಿಕೊಳ್ಳಲು ವಿವಿಪುರಂ ಠಾಣೆಯ ಸಿಬ್ಬಂದಿಗಳಾದ ಪ್ರಸನ್ನ,ವೆಂಕಟೇಶ್,ಈರಣ್ಣ,ಪರಶುರಾಮ್,ರವಿ,ಮಹೇಶ್,ಚಂದ್ರ,ಸುರೇಶ್ ರವರು ಶ್ರಮವಹಿಸಿರುತ್ತಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments