32 C
Mysore
Wednesday, September 22, 2021
Home All News ಜನಾಶೀರ್ವಾದ ಯಾತ್ರೆಗೆ ಎಂಎಲ್ಸಿ ವಿಶ್ವನಾಥ್ ವಿರೋಧ…ರಾಜಕೀಯ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಿ…ಹಳ್ಳಿಹಕ್ಕಿ ಆಗ್ರಹ…

ಜನಾಶೀರ್ವಾದ ಯಾತ್ರೆಗೆ ಎಂಎಲ್ಸಿ ವಿಶ್ವನಾಥ್ ವಿರೋಧ…ರಾಜಕೀಯ ಸಭೆ ಸಮಾರಂಭಗಳಿಗೆ ಬ್ರೇಕ್ ಹಾಕಿ…ಹಳ್ಳಿಹಕ್ಕಿ ಆಗ್ರಹ…

ಜನಾಶೀರ್ವಾದ ಕಾರ್ಯಕ್ರಮದ ವಿರುದ್ದ ಎಂಎಲ್ಸಿ ವಿಶ್ವನಾಥ್ ಕಿಡಿ ಕಾರಿದ್ದಾರೆ.ತಮ್ಮದೇ ಪಕ್ಷದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಎಲ್ಲಾ ರಾಜಕೀಯ ಸಭೆ, ಸಮಾರಂಭ, ಮೆರವಣಿಗೆಗಳನ್ನ ಸ್ಥಗಿತಗೊಳಿಸುವಂತೆ ಆಗ್ರಹಿಸಿದ್ದಾರೆ.
ಕೋವಿಡ್ ಹರಡಲು ಇದೇ ಪ್ರಮುಖವಾದ ಕಾರಣವಾಗಿದೆ.
ರಾಜಕೀಯ ಪಕ್ಷಗಳು ಜನ ಗುಂಪಾಗಿ ಸೇರುವ ಕಾರ್ಯಕ್ರಮಗಳನ್ನ ಬಿಡಿ.ವೀಕೆಂಡ್ ಕರ್ಫ್ಯೂ ಅಗತ್ಯವಿಲ್ಲ.ವೀಕೆಂಡ್ ಕರ್ಫ್ಯೂನಿಂದ ಕೊರೊನಾ ಕಂಟ್ರೋಲ್ ಆಗಲ್ಲ.ಶಾಲಾ ಕಾಲೇಜುಗಳು ಆರಂಭವಾಗುವುದರಿಂದ ಕೋವಿಡ್ ಹರಡಲ್ಲ.
ರಾಜಕೀಯ ಪಕ್ಷಗಳ ಸಭೆ ಸಮಾರಂಭಗಳಿಂದಲೇ ಸಮಸ್ಯೆ ಹೆಚ್ಚು.ಗಡಿ ಭಾಗಗಳಲ್ಲಿ ಹೆಚ್ಚಿನ ನಿಗಾ ವಹಿಸಿ ಎಂದು ಎಂಎಲ್ಸಿ ವಿಶ್ವನಾಥ್ ಹೇಳಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments