32 C
Mysore
Wednesday, September 22, 2021
Home All News ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್…ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ…

ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್…ಬೆಚ್ಚಿಬಿದ್ದ ಸಾಂಸ್ಕೃತಿಕ ನಗರಿ…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ವಿಧ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ನಡೆದಿದೆ.ಆಲನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಲಲಿತಾದ್ರಿ ಪುರ ಗ್ರಾಮದ ಬಳಿ ನಡೆದಿದೆ.ನಿನ್ನೆ ರಾತ್ರಿ ವೇಳೆ
ಸ್ನೇಹಿತನ ಜೊತೆ ತೆರಳಿದ ವೇಳೆ ಘಟನೆ ನಡೆದಿದೆ.ನಾಲ್ವರು ಆರೋಪಿಗಳಿಂದ ಕೃತ್ಯ ನಡೆದಿದೆ.ಖಾಸಗಿ ಕಾಲೇಜಿನಲ್ಲಿ ಎಂಬಿಎ ವ್ಯಾಸಂಗ ನಡೆಸುತ್ತಿರುವ ವಿಧ್ಯಾರ್ಥಿನಿ ಬಾಂಬೆ ಮೂಲದವರೆಂದು ಹೇಳಲಾಗಿದೆ.ಸಂತ್ರಸ್ಥೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಸ್ಥಳಕ್ಕೆ ಡಿಸಿಪಿ ಪ್ರದೀಪ್ ಘಂಟಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆಲನಹಳ್ಳಿ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments