32 C
Mysore
Wednesday, September 22, 2021
Home All News ಗ್ಯಾಂಗ್ ರೇಪ್ ಪ್ರಕರಣ ಎಫೆಕ್ಟ್…ಕುಕ್ಕರಹಳ್ಳಿ ಕೆರೆ ಮತ್ತು ಮಾನಸಗಂಗೋತ್ರಿ ಆವರಣಕ್ಕೆ ಸಂಜೆ 6.30 ರ ನಂತರ...

ಗ್ಯಾಂಗ್ ರೇಪ್ ಪ್ರಕರಣ ಎಫೆಕ್ಟ್…ಕುಕ್ಕರಹಳ್ಳಿ ಕೆರೆ ಮತ್ತು ಮಾನಸಗಂಗೋತ್ರಿ ಆವರಣಕ್ಕೆ ಸಂಜೆ 6.30 ರ ನಂತರ ಪ್ರವೇಶ ನಿರ್ಭಂಧ…

ಸಾಂಸ್ಕೃತಿಕ ನಗರಿಯನ್ನ ಬೆಚ್ಚಿಬೀಳಿಸಿದ ಗ್ಯಾಂಗ್ ರೇಪ್ ಪ್ರಕರಣ ಹಿನ್ನಲೆ ಮೈಸೂರಿನ ಕುಕ್ಕರಹಳ್ಳಿ ಕೆರೆ ಹಾಗೂ ಮಾನಸಗಂಗೋತ್ರಿ ಆವರಣಕ್ಕೆ ಸಂಜೆ 6.30 ರ ನಂತರ ಪ್ರವೇಶ ನಿರ್ಭಂಧ ಹೇರಲಾಗಿದೆ.
ಸುರಕ್ಷತೆಯ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧ ಹೇರಲಾಗಿದೆ.ಮೈಸೂರು ವಿವಿ ಆಡಳಿತ ಮಂಡಳಿ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ.
ವಿವಿ ಭದ್ರತಾ ಸಿಬ್ಬಂದಿಯಿಂದ ಸಂಜೆ 6 ರಿಂದ 9ರವರೆಗೆ ಗಸ್ತು ತಿರಗಲು ವ್ಯವಸ್ಥೆ ಮಾಡಲಾಗಿದೆ.
ಮಾನಸ ಗಂಗೋತ್ರಿಯ ಆವರಣದಲ್ಲಿ ಸಂಜೆ 6.30ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ಕೂರುವುದನ್ನು ನಿಷೇಧಿಸಲಾಗಿದೆ.
ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಲಾಗಿದೆ.
ಮೈಸೂರು ವಿವಿ ಕುಲಸಚಿವರಿಂದ ಸುತ್ತೋಲೆ ಪ್ರಕಟಿಸಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments