32 C
Mysore
Wednesday, September 22, 2021
Home All News ನೀರಿನಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವು…

ನೀರಿನಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವು…

ಆಕಸ್ಮಿಕವಾಗಿ ನೀರಿನ ಗುಂಡಿಗೆ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ
ಪಿರಿಯಾಪಟ್ಟಣ ತಾಲೂಕಿನ ಡಿ.ಜಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಗೋಪಾಲೇಗೌಡ ರವರ ಮಗಳು ನಿಶು (10 )
ವೆಂಕಟೇಶ್ ರವರ ಮಗಳು ಅಕ್ಷಿತಾ (10) ಮೃತ ದುರ್ದೈವಿಗಳು.
ಮನೆಯ ಹಿಂಭಾಗ ವ್ಯವಸಾಯಕ್ಕಾಗಿ ತೆಗೆದಿದ್ದ ಸುಮಾರು ಹತ್ತು ಅಡಿ ನೀರಿನ ಗುಂಡಿಯ ಬಳಿ
ಆಟವಾಡುವಾಗ ಆಕಸ್ಮಿಕವಾಗಿ ಗುಂಡಿಗೆ ಜಾರಿ ಬಿದ್ದಿದ್ದಾರೆ.
ಬೆಟ್ಟದಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments