32 C
Mysore
Wednesday, September 22, 2021
Home All News ಚಲನಚಿತ್ರ ಸಹಕಲಾವಿದರಿಗೆ ಗೌರಿ ಗಣೇಶ ಹಬ್ಬಕ್ಕೆ ಆರ್ಥಿಕ ನೆರವು…

ಚಲನಚಿತ್ರ ಸಹಕಲಾವಿದರಿಗೆ ಗೌರಿ ಗಣೇಶ ಹಬ್ಬಕ್ಕೆ ಆರ್ಥಿಕ ನೆರವು…

ಕೊರೊನಾ ಸಂಕಷ್ಟದಲ್ಲಿ ಸಿಲುಕಿ ನೊಂದ ಚಲನಚಿತ್ರ ಸಹಕಲಾವಿದರಿಗೆ ಗೌರಿಗಣೇಶ ಹಬ್ಬದ ಅಂಗವಾಗಿ ಆರ್ಥಿಕ ನೆರವು ನೀಡಲಾಯಿತು. ಮೈಸೂರಿನ ಚಲನಚಿತ್ರ ಸಹಕಲಾವಿದರ ಸಂಘದ ವತಿಯಿಂದ ನೂರು ಕಲಾವಿದರಿಗೆ ತಲಾ 1000 ಆರ್ಥಿಕ ನೆರವು ನೀಡಲಾಯಿತು.ಮೈಸೂರಿನ ಗನ್ ಹೌಸ್ ಬಳಿ ಇರುವ ವಿದ್ಯಾಭಾರತಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾದ ಕಾರ್ಯಕ್ರಮದಲ್ಲಿ ಸಹಕಲಾವಿದರಿಗೆ ಆರ್ಥಿಕ ನೆರವು ನೀಡಲಾಯಿತು.ಕಾರ್ಯಕ್ರಮದಲ್ಲಿ ಹಿರಿಯ ಪತ್ರಕರ್ತರಾದ ಕೆ.ದೀಪಕ್,ಕಲಾಪೋಷಕರಾದ ಬಿ.ಎಂ.ರಾಮಚಂದ್ರ,ಸಂಘದ ಅಧ್ಯಕ್ಷರಾದ ಪಾಲಹಳ್ಳಿ ರಾಮಚಂದ್ರ,ಕಾರ್ಯದರ್ಶಿ ಸೋಮಣ್ಣ ಹಾಗೂ ಚಿತ್ರ ನಿರ್ಮಾಪಕರಾದ ಬಿ.ಪಿ.ರಾಮೇಗೌಡ ಭಾಗವಹಿಸಿದ್ದರು…

LEAVE A REPLY

Please enter your comment!
Please enter your name here

- Advertisment -

Most Popular

ಮೊರಾರ್ಜಿ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಕೋವಿಡ್..! ಚಾಮರಾಜನಗರ ಜಿಲ್ಲೆ‌ ಯಳಂದೂರಿನ ಆದರ್ಶ ಶಾಲೆಯ ಬಳಿಕ ಹನೂರಿನ ಮೊರಾರ್ಜಿ ವಸತಿ ಶಾಲೆಯ...

ಇಂದು ಅರಮನೆಗೆ ಎಂಟ್ರಿ ನೀಡಲಿರುವ ಗಜಪಡೆ…

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಹಿನ್ನಲೆಅಂಬಾವಿಲಾಸ ಅರಮನೆಯಂಗಳಕ್ಕೆ ಇಂದು ಗಜಪಡೆ ಪ್ರವೇಶ ಪಡೆಯಲಿದೆ.ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಎಂಟು ಆನೆಗಳು ಅರಮನೆಗೆ ಪ್ರವೇಶಿಸಲಿವೆ.ಮೈಸೂರಿನ ಅಶೋಕಪುರಂನ...

ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ…ಗಜಪಯಣ ಆರಂಭ…

ವಿಶ್ವವಿಖ್ಯಾತ ಜಂಬೂಸವಾರಿಯ ಗಜ ಪಯಣ ಆರಂಭವಾಗಿದೆ.ನಾಗರಹೊಳೆ ವೀರನಹೊಸಹಳ್ಳಿಯಲ್ಲಿ ಗಜಪಯಣಕ್ಕೆ ಚಾಲನೆ ನೀಡಲಾಗಿದೆ.ಅಭಿಮನ್ಯು ನೇತೃತ್ವದ 8 ಆನೆಗಳ ತಂಡ ಮೈಸೂರಿನತ್ತ ಪ್ರಯಾಣ ಬೆಳಸಲಿದೆ.ಗಜಪಡೆಗೆ ಸಾಂಪ್ರದಾಯಿಕ ಪೂಜೆ...

ನೆಲಸಮಗೊಂಡ ಶಕ್ತಿ ಮಹಾದೇವಿ ದೇವಾಲಯಕ್ಕೆ ಪ್ರತಾಪ್ ಸಿಂಹ ಭೇಟಿ…ಗ್ರಾಮಸ್ಥರಿಗೆ ಸಂಸದರ ಅಭಯ…

ಇತ್ತೀಚೆಗೆ ನೆಲಸಮಗೊಂಡ ನಂಜನಗೂಡಿನ ಹುಚ್ಚಗಣಿ ಗ್ರಾಮದ ಶಕ್ತಿ ಮಹಾದೇವಿ ದೇವಾಲಯಕ್ಕೆ ಸಂಸದ ಪ್ರತಾಪ್ ಸಿಂಹ ಭೇಟಿ ನೀಡಿ ಪರಿಶೀಲನೆ ನಡೆಸಿದರು.ದೇವಾಲಯ ನೆಲಸಮಗೊಳಿಸಿರುವ ಸ್ಥಳಕ್ಕೆ ಭೇಟಿ...

Recent Comments