32 C
Mysore
Tuesday, May 17, 2022
Home All News ದಲಿತರು ಸಿಎಂ ಆದ್ರೆ ನಾನು ಸ್ವಾಗತಿಸುತ್ತೇನೆ…

ದಲಿತರು ಸಿಎಂ ಆದ್ರೆ ನಾನು ಸ್ವಾಗತಿಸುತ್ತೇನೆ…

ಸಿದ್ದರಾಮಯ್ಯ ಜಿಟಿಡಿ ವೇದಿಕೆ ಹಂಚಿಕೊಂಡ ಕಾರ್ಯಕ್ರಮದಲ್ಲೇ ದಲಿತ ಸಿಎಂ ಕೂಗು ಮಾರ್ಧನಿಸಿದೆ.ಯಾವುದೇ ಪಕ್ಷ ಅಧಿಕಾರಕ್ಕೆ ಬಂದರೂ ದಲಿತರಿಗೆ ಸಿಎಂ ಸ್ಥಾನ ನೀಡುವಂತೆ ಒತ್ತಾಯ ಬಂದ ಹಿನ್ನಲೆ ಸಿದ್ದರಾಮಯ್ಯ ವೇದಿಕೆಯಲ್ಲೇ ಪ್ರತಿಕ್ರಿಯೆ ನೀಡಿದ್ದಾರೆ.
ದಲಿತ ಸಿಎಂ ಬಗ್ಗೆ ತಮ್ಮ ಭಾಷಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿದ್ದಾರೆ.
ಹೊಟ್ಟೆಪಾಡಿಗೆ ದಲಿತರು ಬಿಜೆಪಿ ಸೇರುತ್ತಾರೆ ಎಂದು ನನ್ನ ಭಾಷಣವನ್ನ ತಿರುಚಿದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಸಿದ್ದರಾಮಯ್ಯ
ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳಲ್ಲ ಎಂದು ಪ್ರತಿಕ್ರಿಯಿಸಿದರು.
ನಾನು ಸಹ ದಲಿತನೇ.
ಕೇವಲ ಪರಿಶಿಷ್ಟ ಪಂಗಡದವರು ಮಾತ್ರ ದಲಿತರಲ್ಲ.ತುಳಿತಕ್ಕೊಳಗಾದ ಎಲ್ಲರೂ ದಲಿತರೇ.ನಾನು ಸಹ ತುಳಿತಕ್ಕೆ ಒಳಗಾಗಿದ್ದೇನೆ.ಹಾಗಾಗಿ ನಾನು ಕೂಡ ದಲಿತನೇ
ದಲಿತರು ಸಿಎಂ ಆದ್ರೆ ನನ್ನದು ಏನು ತಕರಾರು ಇಲ್ಲ.ಕಾಂಗ್ರೆಸ್ ನಲ್ಲಿ ಯಾರು ಸಿಎಂ ಆಗಬೇಕು ಅನ್ನೋದನ್ನ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ.
ಶಾಸಕರು ಸೂಚಿಸಿದವರನ್ನ ಹೈಕಮಾಂಡ್ ಮುಖ್ಯಮಂತ್ರಿ ಅಂತಾ ಸೂಚಿಸುತ್ತಾರೆ.ಒಂದು ವೇಳೆ ದಲಿತರು ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ.ದಲಿತರು ಸಿಎಂ ಆದರೆ ನಾನು‌ ಕೂಡ ಖುಷಿ ಪಡುತ್ತೀನಿ.ಕಾಂಗ್ರೆಸ್ ಪಕ್ಷ ಮೂರ್ನಾಲ್ಕು ರಾಜ್ಯಗಳಲ್ಲಿ ದಲಿತ ಸಿಎಂ ಮಾಡಿದೆ ಎಂದು ಹೇಳಿಕೆ ನೀಡುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದರು…

LEAVE A REPLY

Please enter your comment!
Please enter your name here

- Advertisment -

Most Popular

ಪ್ರಿಯಕರನ ಖುಷಿಪಡಿಸಲು ಅಪ್ರಾಪ್ತ ಮಗಳನ್ನೇ ಮಂಚಕ್ಕೆ ಕಳಿಸಿದ ಪಾಪಿ ತಾಯಿ…

Tv10 ಕನ್ನಡಪ್ರಿಯಕರನನ್ನ ಖುಷಿಪಡಿಸಲು ಪಾಪಿತಾಯಿ ಮಗಳನ್ನೇ ಒಪ್ಪಿಸಿದ ಘಟನೆ ಚೆನ್ನೈನಲ್ಲಿ ಬೆಳಕಿಗೆ ಬಂದಿದೆ.ತಾಯಿಯ ನೀಚ ಕೃತ್ಯದಿಂದಾಗಿ ಅಪ್ರಾಪ್ತ ಮಗಳೀಗ ಗಂಡು ಮಗುವಿನ ತಾಯಿ.ಮುತ್ತುಕುಮಾರ್ ಎಂಬಾತನ...

ಮಗಳ ಭವಿಷ್ಯಕ್ಕಾಗಿ ಮುತ್ತು ಆದ ಪೆಚ್ಚಿಯಮ್ಮಾಳ್…

Tv10 ಕನ್ನಡಮಕ್ಕಳಿಗಾಗಿ ಹೆತ್ತತಾಯಿ ಎಂತಹ ತ್ಯಾಗಕ್ಕಾದರೂ ಸಿದ್ದ ಎಂಬುದಕ್ಕೆ ತಮಿಳುನಾಡಿನ ಪೆಚ್ಚಿಯಮ್ಮಾಳ್ ತಾಜಾ ಉದಾಹರಣೆ.ತಂದೆಯ ಕೊರತೆ ನೀಗಿಸಲು ಸುಮಾರು 20 ವರ್ಷಗಳಿಂದ ಗಂಡು ವೇಷ...

1/- ಗೆ ಒಂದು ಕಪ್ ಟೀ ಮೈಸೂರಿನಲ್ಲಿ…ಎಲ್ಲಿ ಗೊತ್ತಾ…?

ಮೈಸೂರು,ಮೇ14,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದು ರೂಪಾಯಿಗೆ ಒಂದು ಕಪ್ ತಾಜಾ ಬಿಸಿ ಬಿಸಿ ಟೀ ಲಭ್ಯ…! ಅಚ್ಚರಿ ಎನಿಸಿದ್ರೂ ಇದು ನಿಜ.ಮೈಸೂರಿನ ಕುವೆಂಪುನಗರದ...

ಕುಡುಕ ಮಗನಿಗೆ ಮದುವೆ ಮಾಡಲು ಒಪ್ಪದ ಪೋಷಕರು…ಟಾಯ್ಲೆಟ್ ಕ್ಲೀನಿಂಗ್ ಆಸಿಡ್ ಕುಡಿದು ಪೀವೋಟ್ ಆತ್ಮಹತ್ಯೆ…

ಮೈಸೂರು,ಮೇ 12,Tv10 ಕನ್ನಡಕುಡಿತದ ಚಟಕ್ಕೆ ದಾಸನಾದ ಪುತ್ರನಿಗೆ ಪೋಷಕರು ಮದುವೆ ಮಾಡಲು ನಿರಾಕರಿಸಿದ ಹಿನ್ನಲೆ ಟಾಯ್ಲೆಲೆಟ್ ಕ್ಲೀನಿಂಗ್ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ...

Recent Comments