32 C
Mysore
Monday, January 17, 2022
Home All News ಕಾರ್ತಿಕ ಸೋಮವಾರ ಹಿನ್ನೆಲೆ ನಂಜುಡನ ದರುಶನ ಪಡೆದ ಮಾಜಿ ಸಚಿವ ಹೆಚ್.ಡಿ.ರೇವಣ್ಣ…ಸಂದೇಶ್ ಸ್ವಾಮಿ ಸಾಥ್…

ಕಾರ್ತಿಕ ಸೋಮವಾರ ಹಿನ್ನೆಲೆ ನಂಜುಡನ ದರುಶನ ಪಡೆದ ಮಾಜಿ ಸಚಿವ ಹೆಚ್.ಡಿ.ರೇವಣ್ಣ…ಸಂದೇಶ್ ಸ್ವಾಮಿ ಸಾಥ್…

ಇಂದು ಕಾರ್ತಿಕ ಸೋಮವಾರ ಹಿನ್ನಲೆ ನಂಜನಗೂಡಿನ ನಂಜುಂಡೇಶ್ವತನ ದೇವಾಲಯಕ್ಕೆ ಮಾಜಿ ಸಚಿವ ಎಚ್ ಡಿ ರೇವಣ್ಣ ಭೇಟಿ ನೀಡಿ ದರುಶನ ಪಡೆದರು.
ವಿಧಾನ ಪರಿಷತ್ ಚುನಾವಣೆ ನಿಗದಿಯಾಗಿರುವ ಕಾರಣ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಜೆಡಿಎಸ್ ಪಕ್ಷದ ಮುಖಂಡ ಸಂದೇಶ್ ಸ್ವಾಮಿ ಸಾಥ್ ನೀಡಿ ಅಚ್ಚರಿ ಮೂಡಿಸಿದ್ದಾರೆ. ಜೆಡಿಎಸ್ ನಿಂದ ವಿಧಾನಪರಿಷತ್ ಗೆ ಆಯ್ಕೆಯಾಗಿದ್ದ ಸಂದೇಶ್ ನಾಗರಾಜ್ ಕೆಲ ದಿನಗಳಿಂದ ಬಿಜೆಪಿ ಯತ್ತ ಒಲವು ತೋರಿದ ಸೂಚನೆಗಳು ಕಂಡು ಬಂದಿತ್ತು.ಬಹುತೇಕ ಬಿಜೆಪಿ ಸೇರ್ಪಡೆ ಆಗುತ್ತಾರೆ ಎಂಬ ಊಹಾಪೋಹಗಳೂ ಕೇಳಿ ಬಂದಿತ್ತು.ಒಂದೆಡೆ ಬಿಜೆಪಿ ವಿಧಾನಪರಿಷತ್ ಗೆ ಕೌಟಿಲ್ಯ ರಘು ಗೆ ಮನ್ನಣೆ ನೀಡಿದೆ.ಇದೀಗ ಸಂದೇಶ್ ನಾಗರಾಜ್ ಜೆಡಿಎಸ್ ನಲ್ಲೇ ಉಳಿಯುತ್ತಾರಾ ಎಂಬ ಪ್ರಶ್ನೆ ಉದ್ಭವಿಸಿದೆ.ಈ ಹಿನ್ನಲೆ ಸಂದೇಶ್ ನಾಗರಾಜ್ ಸಹೋದರ ಸಂದೇಶ್ ಸ್ವಾಮಿ ಮಾಜಿ ಮಂತ್ರಿ ಹೆಚ್.ಡಿ.ರೇವಣ್ಣ ಜೊತೆ ಕಾಣಿಸಿಕೊಂಡಿರುವುದು ಕುತೂಹಲಕ್ಕೆ ಕಾರಣವಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ನೀರಿನ ಶುಲ್ಕ ಬಾಕಿಗೆ ಬಡ್ಡಿ ವಿಧಿಸಿರುವ ಪಾಲಿಕೆ…ಕೈ ಬಿಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ…

ಮೈಸೂರು,ಜ.17.Tv10 kannadaಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ನೀರಿನ ಶುಲ್ಕ ಹೆಚ್ಚಳ ಹಾಗೂ ಬಾಕಿ ಮೊತ್ತಕ್ಕೆ ಬಡ್ಡಿ ವಿಧಿಸಿರುವ ವಿಚಾರಕ್ಕೆ ಸಂಸದ ಪ್ರತಾಪ್ ಸಿಂಹ ಕಳವಳ...

ಸ್ಮಾರ್ಟ್ ಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಾಜಶೇಖರ್…

ಮೈಸ್ಮಾರ್ಟ್ ಫೋನ್ ಹಿಂದಿರುಗಿಸಿ ಪ್ರಾಮಾಣಿಕತೆ ಮೆರೆದ ರಾಜಶೇಖರ್ಸೂರು,ಜ.17.Tv10 kannadaರಸ್ತೆಯಲ್ಲಿ ಬೆಲೆಬಾಳುವ ವಸ್ತುಗಳು ದೊರೆತರೆ ಖುಷಿಯಾಗಿ ಹೊಡೆದುಕೊಂಡು ಹೋಗುವವರೇ ಹೆಚ್ಚು ಮಂದಿ ಇದ್ದಾರೆ.ಇಂತಹವರ ಮಧ್ಯೆ ಖಾಸಗಿ...

ನಿವೇಶನ ಖಾತೆ ಬದಲಾವಣೆ ವಿಚಾರದಲ್ಲಿ ಗಲಾಟೆ…ಓರ್ವನ ಕೊಲೆಯಲ್ಲಿ ಅಂತ್ಯ…

ಬನ್ನೂರು,ಜ.16. Tv10 Kannadaಪತಿಯ ಹೆಸರಿನಲ್ಲಿದ್ದ ಖಾಲಿನಿವೇಶನ ಪತ್ನಿ ಹೆಸರಿಗೆ ಖಾತೆ ಬದಲಾವಣೆ ಮಾಡಿಕೊಡುವ ವಿಚಾರದಲ್ಲಿ ಶುರುವಾದ ಗಲಾಟೆ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಟಿ.ನರಸೀಪುರ...

ಚಿಕ್ಕಪ್ಪನ ಜೊತೆ ಪತ್ನಿಯ ಅಕ್ರಮ ಸಂಭಂಧ…ಮಗನನ್ನು ಕೊಂದು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಪತಿ…

ಬೆಂಡಿಗನವಿಲೆ,ಜ.15.Tv10 Kannadaಎಲ್.ಐ.ಸಿ.ಏಜೆಂಟ್ ಆಗಿರುವ ಚಿಕ್ಕಪ್ಪನ ಜೊತೆ ಅಕ್ರಮ ಸಂಭಂಧ ಇರಿಸಿಕೊಂಡಿದ್ದ ಪತ್ನಿಯ ವರ್ತನೆಗೆ ಬೇಸತ್ತ ಪತಿರಾಯ ತನ್ನ ಮಗನನ್ನ ಕೊಂದು ತಾನೂ ಕೆರೆಗೆ ಹಾರಿ...

Recent Comments