32 C
Mysore
Tuesday, May 17, 2022
Home All News ಎರಡು ಬೈಕ್ ಗಳ ನಡುವೆ ಢಿಕ್ಕಿ…ಓರ್ವ ಸಾವು ಇಬ್ಬರು ಆಸ್ಪತ್ರೆಗೆ ದಾಖಲು…

ಎರಡು ಬೈಕ್ ಗಳ ನಡುವೆ ಢಿಕ್ಕಿ…ಓರ್ವ ಸಾವು ಇಬ್ಬರು ಆಸ್ಪತ್ರೆಗೆ ದಾಖಲು…

ಶ್ರೀರಂಗಪಟ್ಟಣ,ಡಿ19.Tv19 Kannada ಶ್ರೀರಂಗಪಟ್ಟಣ ತಾಲ್ಲೂಕಿನ ಮೈಸೂರು- ಮಹದೇವಪುರ ರಸ್ತೆಯ ಹೊಸಹುಂಡಿ ಗೇಟ್ ಬಳಿ 2ಬೈಕುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತಿಬ್ಬರು ಬೈಕ್ ಸವಾರರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.ಗಾರೆ ಕೆಲಸ ಮಾಡುವ ದರ್ಶನ್ (19) ಸ್ಥಳದಲ್ಲೇ ಮೃತಪಟ್ಟಿದ್ದಾನೆ.ಮತ್ತೊಂದು ಬೈಕ್ ಸವಾರ
ಅಜಯ್ (19) ಜನಾ ಗಾರೆಕೆಲಸ ಹಾಗೂ ಕೃಷ್ಣಮೂರ್ತಿ (34) ಮೈಸೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ.
ಅರಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

LEAVE A REPLY

Please enter your comment!
Please enter your name here

- Advertisment -

Most Popular

ಪ್ರಿಯಕರನ ಖುಷಿಪಡಿಸಲು ಅಪ್ರಾಪ್ತ ಮಗಳನ್ನೇ ಮಂಚಕ್ಕೆ ಕಳಿಸಿದ ಪಾಪಿ ತಾಯಿ…

Tv10 ಕನ್ನಡಪ್ರಿಯಕರನನ್ನ ಖುಷಿಪಡಿಸಲು ಪಾಪಿತಾಯಿ ಮಗಳನ್ನೇ ಒಪ್ಪಿಸಿದ ಘಟನೆ ಚೆನ್ನೈನಲ್ಲಿ ಬೆಳಕಿಗೆ ಬಂದಿದೆ.ತಾಯಿಯ ನೀಚ ಕೃತ್ಯದಿಂದಾಗಿ ಅಪ್ರಾಪ್ತ ಮಗಳೀಗ ಗಂಡು ಮಗುವಿನ ತಾಯಿ.ಮುತ್ತುಕುಮಾರ್ ಎಂಬಾತನ...

ಮಗಳ ಭವಿಷ್ಯಕ್ಕಾಗಿ ಮುತ್ತು ಆದ ಪೆಚ್ಚಿಯಮ್ಮಾಳ್…

Tv10 ಕನ್ನಡಮಕ್ಕಳಿಗಾಗಿ ಹೆತ್ತತಾಯಿ ಎಂತಹ ತ್ಯಾಗಕ್ಕಾದರೂ ಸಿದ್ದ ಎಂಬುದಕ್ಕೆ ತಮಿಳುನಾಡಿನ ಪೆಚ್ಚಿಯಮ್ಮಾಳ್ ತಾಜಾ ಉದಾಹರಣೆ.ತಂದೆಯ ಕೊರತೆ ನೀಗಿಸಲು ಸುಮಾರು 20 ವರ್ಷಗಳಿಂದ ಗಂಡು ವೇಷ...

1/- ಗೆ ಒಂದು ಕಪ್ ಟೀ ಮೈಸೂರಿನಲ್ಲಿ…ಎಲ್ಲಿ ಗೊತ್ತಾ…?

ಮೈಸೂರು,ಮೇ14,Tv10 ಕನ್ನಡಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಒಂದು ರೂಪಾಯಿಗೆ ಒಂದು ಕಪ್ ತಾಜಾ ಬಿಸಿ ಬಿಸಿ ಟೀ ಲಭ್ಯ…! ಅಚ್ಚರಿ ಎನಿಸಿದ್ರೂ ಇದು ನಿಜ.ಮೈಸೂರಿನ ಕುವೆಂಪುನಗರದ...

ಕುಡುಕ ಮಗನಿಗೆ ಮದುವೆ ಮಾಡಲು ಒಪ್ಪದ ಪೋಷಕರು…ಟಾಯ್ಲೆಟ್ ಕ್ಲೀನಿಂಗ್ ಆಸಿಡ್ ಕುಡಿದು ಪೀವೋಟ್ ಆತ್ಮಹತ್ಯೆ…

ಮೈಸೂರು,ಮೇ 12,Tv10 ಕನ್ನಡಕುಡಿತದ ಚಟಕ್ಕೆ ದಾಸನಾದ ಪುತ್ರನಿಗೆ ಪೋಷಕರು ಮದುವೆ ಮಾಡಲು ನಿರಾಕರಿಸಿದ ಹಿನ್ನಲೆ ಟಾಯ್ಲೆಲೆಟ್ ಕ್ಲೀನಿಂಗ್ ಆಸಿಡ್ ಕುಡಿದು ಆತ್ಮಹತ್ಯೆಗೆ ಶರಣಾದ ಘಟನೆ...

Recent Comments