ಹುಣಸೂರು:ಗುರುಪುರದಲ್ಲಿ ಹನುಮ ಜಯಂತಿ ಸಂಭ್ರಮ…ಹೆಜ್ಜೆ ಹಾಕಿದ ಶಾಸಕ ಹರೀಶ್ ಗೌಡ…
ಹುಣಸೂರು,ಜ12,Tv10 ಕನ್ನಡ ಹುಣಸೂರು ತಾಲ್ಲೂಕಿನ ಮಾಜಿ ಗುರುಪುರದಲ್ಲಿ ಹನುಮ ಜಯಂತೋತ್ಸವ ಅದ್ದೂರಿಯಾಗಿ ನೆರವೇರಿತು.ಶಾಸಕ ಹರೀಶ್ ಗೌಡಹನುಮ ಜಯಂತಿ ಮೆರವಣಿಗೆಗೆ ಚಾಲನೆ
Read More