ವೃದ್ದ ಮಹಿಳೆ ಕೈಕಾಲು ಕಟ್ಟಿಹಾಕಿ ಚಿನ್ನಾಭರಣ ದೋಚಿದ ಖದೀಮರು…ಅಪರಿಚಿತ ಯುವಕ,ಯುವತಿಯಿಂದ ಕೃತ್ಯ…ಹಾಡುಹಗಲೇ ಹಲ್ಲೆ
ಸಾಲಿಗ್ರಾಮ,ಏ16,Tv10 ಕನ್ನಡ ಹಾಡುಹಗಲೇ ಅಪರಿಚಿತ ಯುವಕ ಹಾಗೂ ಯುವತಿ ಮನೆಗೆ ಪ್ರವೇಶಿಸಿ ಲಗ್ನಪತ್ರಿಕೆ ಕೊಡುವ ನೆಪದಲ್ಲಿ ವೃದ್ದೆಯ ಕೈಕಾಲು ಕಟ್ಟಿಹಾಕಿ
Read More