ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿ ಪೂರ್ಣಗೊಳಿಸಿ… ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ
ಮೈಸೂರು,ಆ14,Tv10 ಕನ್ನಡದೇವರಾಜ ಮೊಹಲ್ಲಾದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ್ ಭವನ ನಿರ್ಮಾಣವು ಅಪೂರ್ಣವಾಗಿರುವ ಹಿನ್ನೆಲೆ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ
Read More