ದಂಪತಿ ನಡುವೆ ವಿರಸ…ನಾಲೆಗೆ ಹಾರಿದ ಪತ್ನಿ…ರಕ್ಷಿಸಲು ಹಾರಿದ ಪತಿ…ಪತಿ ಸಾವು…ಪತ್ನಿಗಾಗಿ ಶೋಧ…
ನಂಜನಗೂಡು,ಅ20,Tv10 ಕನ್ನಡ ದಂಪತಿ ನಡುವೆ ಉಂಟಾದ ಭಿನ್ನಾಭಿಪ್ರಾಯದಿಂದ ಪತ್ನಿ ನಾಲೆಗೆ ಹಾರಿದ ಪತಿಯನ್ನ ರಕ್ಷಿಸಲು ಹೋದ ಪತಿ ನೀರುಪಾಲಾದ ಘಟನೆ
Read More