ಯದುವೀರ್ ಗೆಲುವು…ಮೈಸೂರಿನಲ್ಲಿ ವಿಜಯೋತ್ಸವ…
ಮೈಸೂರು,ಜೂ4,Tv10 ಕನ್ನಡ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರವರ ಗೆಲುವಿನ ಹಿನ್ನಲೆ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ಯರು ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.
Read More