ನಡುರಸ್ತೆಯಲ್ಲಿ ಪತ್ನಿಯನ್ನ ಅರೆನಗ್ನಗೊಳಿಸಿ ಹಲ್ಲೆ…ಪತಿ,ಮಾವ ಸೇರಿದಂತೆ ಮೂವರ ವಿರುದ್ದ FIR…
ಮೈಸೂರು,ಮಾ16,Tv10 ಕನ್ನಡ ಪೊಲೀಸ್ ಠಾಣೆ ಹಾಗೂ ಕೌಟುಂಬಿಕ ನ್ಯಾಯಾಲಯದಲ್ಲಿರುವ ಪ್ರಕರಣಗಳನ್ನ ಹಿಂದಕ್ಕೆ ಪಡೆಯದ ಪತ್ನಿಯನ್ನ ಬಲವಂತವಾಗಿ ಕೂಡಿ ಹಾಕಿ,ನಡುರಸ್ತೆಯಲ್ಲಿ ಅರೆನಗ್ನಗೊಳಿಸಿ
Read More