ಕುವೆಂಪುನಗರ ಪೊಲೀಸರ ಭರ್ಜರಿ ಬೇಟೆ…ಖತರ್ನಾಕ್ ಮನೆಗಳ್ಳನ ಬಂಧನ…36.22 ಲಕ್ಷ ಮೌಲ್ಯದ ಚಿನ್ನಾಭರಣ ವಶ…
ಮೈಸೂರು,ನ15,Tv10 ಕನ್ನಡ ಖತರ್ನಾಕ್ ಮನೆಗಳ್ಳನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತನಿಂದ 36.12 ಲಕ್ಷ ಮೌಲ್ಯದ 516 ಗ್ರಾಂ ಚಿನ್ನಾಭರಣ
Read More