ಮತ್ತೆ ಕೈ ಗೆ ರಾಜ್ಯದ ಚುಕ್ಕಾಣಿ…ಕಮಲ ಎಡವಿದ್ದೆಲ್ಲಿ… ಚಾಣುಕ್ಯನ ತಂತ್ರವೇ ಮುಳುವಾಯ್ತೇ ಬಿಜೆಪಿಗೆ…
ಮೈಸೂರು,ಮೇ14,Tv10 ಕನ್ನಡಬದಲಾವಣೆ ಜಗದ ನಿಯಮವಂತೆ.ಈ ನಾಣ್ಣುಡಿಗೆ ತಕ್ಕಂತೆ ರಾಜ್ಯದ ರಾಜಕೀಯದಲ್ಲಿ ಬೆಳವಣಿಗೆಯಾಗಿದೆ.ಬಿಜೆಪಿ ಯ (ದುರಾ)ಆಡಳಿತಕ್ಕೆ ಬೇಸತ್ತ ಜನ ಬದಲಾವಣೆ ಬಯಸಿದ್ದಾರೆ ಅಂದ್ರೆ ತಪ್ಪಿಲ್ಲ.ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವನ್ನ ಬುಡಸಮೇತ ಅಲುಗಾಡಿಸಲು ತಂತ್ರ ಹೂಡಿದ ಬಿಜೆಪಿ ಚಾಣುಕ್ಯನ
Read More