ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರೌಡಿ ಶೀಟರ್ ಫೈಟರ್ ರವಿ ರಾಜೀನಾಮೆ
ಬೆಂಗಳೂರು,ಏ.15 – ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿರುವಂತೆಯೇ ಆಡಳಿತಾರೂಢ ಬಿಜೆಪಿ ಬಂಡಾಯದ ಬೇಗುದಿಯಲ್ಲಿ ಬೇಯುತ್ತಿದ್ದು, ಟಿಕೆಟ್ ವಂಚಿತರು ಪಕ್ಷಕ್ಕೆ ರಾಜೀನಾಮೆ ನೀಡಿ, ಅನ್ಯ ಪಕ್ಷಗಳತ್ತ ಜಿಗಿಯುತ್ತಿದ್ದಾರೆ. ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿದ್ದ ರೌಡಿಶೀಟರ್ ಫೈಟರ್
Read More