ಬಿಜೆಪಿ ಮೇಲೆ ಮಾಡಿದ ಆರೋಪಗಳ ಬಗ್ಗೆ ತನಿಖೆ ಮಾಡಿ…ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ತಾಕೀತು…
ಮೈಸೂರು,ಜೂ2,Tv10 ಕನ್ನಡಪಿಎಸ್ಐ ಹಗರಣ, ಬಿಟ್ ಕಾಯಿನ್ ವಿಚಾರ, 40% ಕಮೀಷನ್ ವಿಚಾರ, ಚಾಮರಾಜನಗರ ಆಕ್ಸಿಜನ್ ದುರಂತ ಎಲ್ಲರದ ಬಗ್ಗೆ ತನಿಖೆ ಮಾಡಿ ತಪ್ಪಿತಸ್ಥರನ್ನು ಹಿಡಿದು ಜೈಲಿಗೆ ಹಾಕಿ ಎಂದು ಸಂಸದ ಪ್ರತಾಪ್ ಸಿಂಹ ತಾಕೀತು
Read More