ರಿಯಲ್ ಎಸ್ಟೇಟ್ ವ್ಯವಹಾರ…ನಿವೃತ್ತ ಡಿವೈಎಸ್ಪಿ ಸೇರಿದಂತೆ ನಾಲ್ವರ ವಿರುದ್ದ ದೂರು…
ಮೈಸೂರು,ಅ4,Tv10 ಕನ್ನಡ ರಿಯಲ್ ಎಸ್ಟೇಟ್ ವ್ಯವಹಾರಕ್ಕೆ ಸಂಭಂಧಿಸಿದಂತೆ ಮೈಸೂರಿನಲ್ಲಿ ನಿವೃತ್ತ ಡಿವೈಎಸ್‌ಪಿ ಸೇರಿ ನಾಲ್ವರ ವಿರುದ್ದ ನಜರಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ನಿವೃತ್ತ ಡಿವೈಎಸ್‌ಪಿ ವಿಜಯಕುಮಾರ್ ಹಾಗೂ ವೇಣು,ರಾಜೇಶ್,ಅಭಿ ವಿರುದ್ದ ಹಲ್ಲೆ ಪ್ರಕರಣ ದಾಖಲಾಗಿದೆ.ಬೆಂಗಳೂರಿನ ಸುಂಕದಕಟ್ಟೆ ನಿವಾಸಿ ಗೌತಮ್‌ಕುಮಾರ್‌ರಿಂದ ಪ್ರಕರಣ
Read More