Mysore

ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳನ್ನ ಭೇಟಿ ಮಾಡಿದ ಯದಯವೀರ್ …ಮೇಲ್ದರ್ಜೆಗೆ ಏರಿಸುವ ಭರವಸೆ…

ಮೈಸೂರ,ಜೂ8,Tv10 ಕನ್ನಡ ಮೈಸೂರು ಮತ್ತು ಕೊಡಗು ಸಂಸದರ ಯದುವೀರ್ ಕೃಷ್ಣದತ್ತ ಚಾಮರಾಜ ಓಡೆಯರ್ ರವರು ಬೆಂಗಳೂರಿನಿಂದ ನವದೆಹಲಿಗೆ ಪ್ರಯಾಣಿಸುವ ಸಂದರ್ಭದಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಅಧಿಕಾರಿಗಳನ್ನು ಭೇಟಿ ಮಾಡಿದರು. ವಿಮಾನಯಾನ ಹಾಗೂ ವಿಮಾನ ಹಾರಾಟದ ಮಾಹಿತಿಯನ್ನು ಪಡೆದುಕೊಂಡರು. ಮೈಸೂರಿನ
Read More

ಗುಜರಿ ಗಡಿಯಲ್ಲಿ ಕ್ಲೋರಿನ್ ಸೋರಿಕೆ…5 ಮಂದಿ ಅಸ್ವಸ್ಥ…ಸ್ಥಳಕ್ಕೆ ಜಿಲ್ಲಾಧಿಕಾರಿ,ತಹಸೀಲ್ದಾರ್ ಭೇಟಿ…

ಮೈಸೂರು,ಜೂ8,Tv10 ಕನ್ನಡ  ನರಸಿಂಹರಾಜ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಹಳೆ ಕೆಸರೆಯ ರಿದಾ ಸ್ಟೀಲ್ ಟ್ರೇಡರ್ಸ್ ನಲ್ಲಿ ಕ್ಲೋರಿನ್ ಸೋರಿಕೆಯಾಗಿ 5 ಮಂದಿ ಅಸ್ವಸ್ಥರಾಗಿದ್ದಾರೆ. ವರುಣಾ ಚಾನಲ್ ಹಳೆ ಕೆಸರೆಯಲ್ಲಿರುವ ಮಹಮದ್ ಎಂಬುವವರ ಗುಜರಿ ಅಂಗಡಿಯಲ್ಲಿ ಘಟನೆ ನಡೆದಿದೆ. ಮೂರು ತಿಂಗಳ ಹಿಂದೆ
Read More

ಟಿಪ್ಪುಸುಲ್ತಾನ್ 232 ನೇ ಸಂದಲ್ ಉರುಸ್ ಆಚರಣೆ…

ಮೈಸೂರು,ಜೂ6,Tv10 ಕನ್ನಡ ಹಜರತ್ ಟಿಪ್ಪು ಸುಲ್ತಾನ್ ಶಹೀದ್ (ಆರ್.ಎ.) ಕಲ್ಯಾಣ ಮತ್ತು ಉರೂಸ್ ಸಮಿತಿ ಕರ್ನಾಟಕ ವತಿಯಿಂದ ಅಧ್ಯಕ್ಷರಾದ M. S. ಮುಕರ್ರಂ ರವರ ನೇತೃತ್ವದಲ್ಲಿ ಭಾರತದ ಸ್ವಾತಂತ್ರ್ಯ ಹೋರಾಟಗಾರ 232 ನೇ ವಾರ್ಷಿಕ ಸಂದಲ್ ಉರುಸ್ ಶರೀಫ್ ನ್ನ ನಗರದ
Read More

ಬ್ಯಾಂಕ್ ಆಫ್ ಬರೋಡಾ ಗೆ 49.99 ಲಕ್ಷ ವಂಚನೆ…ಚಾಲಾಕಿ ದಂಪತಿ ವಿರುದ್ದ FIR ದಾಖಲು…

ಮೈಸೂರು,ಮಾ17,Tv10 ಕನ್ನಡ ಒಂದೇ ಆಸ್ತಿಯನ್ನ ಎರಡು ಬ್ಯಾಂಕ್ ಗಳಲ್ಲಿ ಅಡಮಾನವಿಟ್ಟ ಚಾಲಾಕಿ ದಂಪತಿ ವಿರುದ್ದ ಮೈಸೂರಿನ ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿದೆ.ಸರಸ್ವತಿಪುರಂ ಬ್ರಾಂಚ್ ನಲ್ಲಿ 49.99 ಲಕ್ಷ ಸಾಲ ಪಡೆದು ಅದೇ ದಾಖಲಾತಿಯನ್ನ ತಿದ್ದುಪಡಿ ಮಾಡಿ ಬೆಂಗಳೂರಿನ ಕ್ರೆಡಿಟ್
Read More

ಪಾರದರ್ಶಕವಾಗಿ,ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಿ…ಚುನಾವಣಾಧಿಕಾರಿಗಳಿಗೆ ಮೈಸೂರು,ಮಂಡ್ಯ ಜಿಲ್ಲಾಧಿಕಾರಿಗಳ ಮನವಿ…

ಮೈಸೂರು,ಮಾ5,Tv10 ಕನ್ನಡ ಮುಂಬರುವ ಲೋಕಸಭಾ ಚುನಾವಣೆಯನ್ನು ಮುಕ್ತ, ನ್ಯಾಯಸಮ್ಮತ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಯಾವುದೇ ಲೋಪವಾಗದಂತೆ ಅಧಿಕಾರಿಗಳು ತಮಗೆ ವಹಿಸಿದ ಕೆಲಸಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸಬೇಕು ಎಂದು ಮೈಸೂರು ಜಿಲ್ಲಾಧಿಕಾರಿಗಳಾದ ಡಾ ಕೆ.ವಿ.ರಾಜೇಂದ್ರ ಹಾಗೂ ಮಂಡ್ಯ ಜಿಲ್ಲಾಧಿಕಾರಿಗಳಾದ
Read More

ವಿದ್ಯುತ್ ತಂತಿ ಸ್ಪರ್ಷ…ಕಬ್ಬುಸಿಪ್ಪೆ ತುಂಬಿದ ಟ್ರಾಕ್ಟರ್ ಗೆ ಬೆಂಕಿ…

ಹುಣಸೂರು,ಡಿ29,Tv10 ಕನ್ನಡ ಕಬ್ಬುಸಿಪ್ಪೆ ತುಂಬಿದ ಟ್ರಾಕ್ಟರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಹೊತ್ತಿ ಉರಿದ ಘಟನೆ ಹುಣಸೂರು ತಾಲೂಕು ಆಸ್ವಾಳು ಸಮೀಪದ ಮಾರ್ನಳ್ಳಿ ಗ್ರಾಮದಲ್ಲಿ ನಡೆದಿದೆ.ಕಬ್ಬುಸಿಪ್ಪೆ ತುಂಬಿ ಸಾಗುತ್ತಿದ್ದ ಟ್ರಾಕ್ಟರ್ ಗೆ ರಸ್ತೆಯಲ್ಲಿ ಜೋತುಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಬೆಂಕಿ ಕಾಣಿಸಿಕೊಂಡಿದೆ.ಕೆಲವೇ
Read More

ಠಾಣೆಯಿಂದ ತಪ್ಪಿಸಿಕೊಂಡ ಯುವಕ ಆತ್ಮಹತ್ಯೆ ಪ್ರಕರಣ…ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್…ಎಸ್ಪಿ ಸೀಮಾ ಲಾಟ್ಕರ್ ಆದೇಶ…

ನಂಜನಗೂಡು,ನ21,Tv10 ಕನ್ನಡ ವಿಚಾರಣೆಗಾಗಿ ಕರೆತಂದ ಯುವಕ ಠಾಣೆಯಿಂದ ತಪ್ಪಿಸಿಕೊಂಡು ಹೋಗಿ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಸಂಭಂಧಿಸಿದಂತೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನ ಜಿಲ್ಲಾ ಎಸ್ಪಿ ಸೀಮಾ ಲಾಟ್ಕರ್ ಅಮಾನತು ಪಡಿಸಿ ಆದೇಶ ಹೊರಡಿಸಿದ್ದಾರೆ.ನಂಜನಗೂಡು ತಾಲೂಕು ಬಿಳಿಗೆರೆ ಪೊಲೀಸ್ ಠಾಣೆಯ ಮುಖ್ಯಪೇದೆ ನಂಜೇಶ್
Read More

ಮೈಸೂರು: ಹಾಡುಹಗಲೇ ಗೃಹಿಣಿಯ ಕತ್ತು ಹಿಸುಕಿ ಕೊಲೆ…

ಮೈಸೂರು,ನ15,Tv10 ಕನ್ನಡ ಹಾಡುಹಗಲೇ ಒಂಟಿಯಾಗಿದ್ದ ಗೃಹಿಣಿಯ ಕತ್ತುಹಿಸುಕಿ ಕೊಲೆ ಮಾಡಿರುವ ಘಟನೆ ಮೈಸೂರಿನ ಕುವೆಂಪುನಗರದ ಜ್ಯೋತಿ ಕಾನ್ವೆಂಟ್ ಬಳಿ ನಡೆದಿದೆ.ಮಂಜುಳಾ(41) ಮೃತ ದುರ್ದೈವಿ.ಶಾಲೆಗೆ ತೆರಳಿದ್ದ ಮಗಳು ಮನೆಗೆ ಹಿಂದಿರುಗಿದಾಗ ಕೃತ್ಯ ಬೆಳಕಿಗೆ ಬಂದಿದೆ.ಹೆಚ್.ಡಿ.ಕೋಟೆಯ ಸಮಾಜ ಕಲ್ಯಾಣ ಇಲಾಖೆಯಲ್ಲಿ ವ್ಯವಸ್ಥಾಪಕರಾಗಿರುವ ನಾಗರಾಜ್ ಎಂಬುವರ
Read More

ಹಳ್ಳಕ್ಕೆ ಉರುಳಿದ ಗೂಡ್ಸ್ ವ್ಯಾನ್…ಓರ್ವ ಸಾವು…10 ಮಂದಿಗೆ ಗಾಯ…

ಹಳ್ಳಕ್ಕೆ ಉರುಳಿದ ಗೂಡ್ಸ್ ವ್ಯಾನ್…ಓರ್ವ ಸಾವು…10 ಮಂದಿಗೆ ಗಾಯ… ಮೈಸೂರು,ನ12,Tv10 ಕನ್ನಡ ಚಾಲಕನ ನಿಯಂತ್ರಣ ತಪ್ಪಿ ಅಶೋಕಾ ಲೈಲ್ಯಾಂಡ್ ಗೂಡ್ಸ್ ವಾಹನ ಸೇತುವೆಯ ಹಳ್ಳಕ್ಕೆ ಬಿದ್ದ ಘಟನೆ ಮೈಸೂರಿನ ವರುಣಾ ಪೊಲೀಸ್ ಠಾಣಾ ವ್ಯಾಪ್ತಿಯ ಮೇಗಳಾಪುರ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ
Read More

ಬ್ಯಾಂಕ್ ಚೆಲನ್ ಫೋರ್ಜರಿ… ಮುಡಾ ಗೆ ಉಂಡೆನಾಮ ಇಟ್ಟ ಭೂಪರು..ಖಾತಾ ವರ್ಗಾವಣೆಗಾಗಿ ಧೋಖಾ…5 ಮಂದಿ ವಿರುದ್ದ ಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ

ಮೈಸೂರು,ನ8,Tv10 ಕನ್ನಡ ಬ್ಯಾಂಕ್ ಆಫ್ ಬರೋಡ ದ ಚೆಲನ್ ಗಳನ್ನ ಫೋರ್ಜರಿ ಮಾಡಿ ಮೈಸೂರು ನಗರಾಭಿವೃದ್ದಿ ಪ್ರಾಧಿಕಾರಕ್ಕೆ ಉಂಡೆನಾಮ ಇಟ್ಟ ಭಾರಿ ಗೋಲ್ ಮಾಲ್ ಪ್ರಕರಣ ಬೆಳಕಿಗೆ ಬಂದಿದೆ.ಖಾತಾ ವರ್ಗಾವಣೆಗಾಗಿ ಅರ್ಜಿದಾರರು ಮೈಸೂರು ನಗರಾಭಿವೃದ್ದಿ ಪ್ರಾಧಿಕಾರದಲ್ಲಿರುವ ಬ್ಯಾಂಕ್ ಆಫ್ ಬರೋಡದಲ್ಲಿ ಹಣ
Read More