Mysore

ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್

ಮೈಸೂರು ಚಾಮರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ಎಲ್. ನಾಗೇಂದ್ರ ರವರು ಮೈಸೂರು ಮಹಾನಗರ ಪಾಲಿಕೆ ಸದಸ್ಯರಾದ ಶ್ರೀ ಶಿವಕುಮಾರ್ ರವರೊಂದಿಗೆ ಆಯುಷ್ ಇಲಾಖೆಯ ರಾಜ್ಯ ಸರ್ಕಾರದ ಅನುದಾನದಲ್ಲಿ ಕೆ. ಜಿ.ಕೊಪ್ಪಲಿನ ಸರ್ಕಾರಿ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯ ಕಟ್ಟಡ ನಿರ್ಮಾಣ ಕಾಮಗಾರಿಯ
Read More

ವಿದ್ಯುತ್ ಸ್ಪರ್ಷಿಸಿ ಮೂವರ ಸಾವು…ಟಿ.ನರಸೀಪುರದಲ್ಲಿ ದುರ್ಘಟನೆ…

ವಿದ್ಯುತ್ ಸ್ಪರ್ಷಿಸಿ ಮೂವರ ಸಾವು…ಟಿ.ನರಸೀಪುರದಲ್ಲಿ ದುರ್ಘಟನೆ… ಟಿ.ನರಸೀಪುರ,ನ6,Tv10 ಕನ್ನಡವಿದ್ಯುತ್ ಸ್ಪರ್ಶದಿಂದ ಮೂವರು ಸಾವನ್ನಪ್ಪಿದ ಘಟನೆ ಟಿ.ನರಸೀಪುರದ ನೀಲಸೋಗೆ ಗ್ರಾಮದಲ್ಲಿ ನಡೆದಿದೆ. ಗದ್ದೆಗೆ ಔಷಧಿ ಸಿಂಪಡಿಸಲು ಹೋಗಿದ್ದ ವೇಳೆಯಲ್ಲಿ ಘಟನೆ ನಡೆದಿದೆ.ದುರ್ಘಟನೆಯಲ್ಲಿ ಜಮೀನು ಮಾಲೀಕ ರಾಜೇಗೌಡ (62 ) ಮಗ ಹರೀಶ್ (30
Read More

ಸರ್ಕಾರಿ ಬಸ್ ಹಾಗೂ ಬೈಕ್ ಢಿಕ್ಕಿ…ಓರ್ವ ಸಾವು…ಮತ್ತೊಬ್ಬ ಗಂಭೀರ…

ಸರ್ಕಾರಿ ಬಸ್ ಹಾಗೂ ಬೈಕ್ ಢಿಕ್ಕಿ…ಓರ್ವ ಸಾವು…ಮತ್ತೊಬ್ಬ ಗಂಭೀರ… ಹುಣಸೂರು,ನ6,Tv10 ಕನ್ನಡಕೆ.ಎಸ್.ಆರ್.ಟಿ.ಸಿ. ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಓರ್ವ ಸಾವನ್ನಪ್ಪಿದ್ದು ಮತ್ತೊಬ್ಬರ ಸ್ಥಿತಿ ಗಂಭೀರವಾದ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಬಸ್ ಸ್ಟ್ಯಾಂಡ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.ಬೈಕಿನಲ್ಲಿದ್ದ
Read More

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ…

ಪಾಠಕ್ ಡೆವಲಪರ್ಸ್ ಮಾಲೀಕ ಶ್ರೀಹರಿ ಪಾಠಕ್ ಬಂಧನ…17 ವಾರೆಂಟ್ ಜಾರಿಯಾಗಿದ್ದರೂ ತಲೆಮರೆಸಿಕೊಂಡಿದ್ದ ಆರೋಪಿ… ಮೈಸೂರು,ನ5,Tv10 ಕನ್ನಡಮೈಸೂರಿನ ಪಾಠಕ್ ಡೆವಲಪರ್ಸ್ ನ ಮಾಲೀಕ ಶ್ರೀಹರಿ ಪಾಠಕ್ ರನ್ನ ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.ಅಪಾರ್ಟ್ ಮೆಂಟ್ ನಲ್ಲಿ ಮನೆ ಕೊಡುವುದಾಗಿ ನಂಬಿಸಿ ಹಲವರಿಂದ ಮುಂಗಡ
Read More

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ…

ಪ್ರೀತಿಸಿ ಮದುವೆ ಆದರು…ಸಾವಿನಲ್ಲೂ ಒಂದಾದರು…ಮೈಸೂರಿನಲ್ಲೊಂದು ದಾರುಣ ಘಟನೆ… ಮೈಸೂರು,ನ5,Tv10 ಕನ್ನಡಪ್ರೀತಿಸಿ ಮದುವೆಯಾದ ಜೋಡಿ ಸಾವಿನಲ್ಲೂ ಒಂದಾದ ದುರಂತ ಘಟನೆ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ನಾಲೆಯ ಬಳಿ ಬಟ್ಟೆ ಒಗೆಯುತ್ತಿರುವಾಗ ಆಕಸ್ಮಿಕವಾಗಿ ನೀರಿನಲ್ಲಿ ಬಿದ್ದ ಪತ್ನಿಯನ್ನ ರಕ್ಷಿಸಲು ನಾಲೆಗೆ ಹಾರಿದ ಪತಿಯೂ ಸಹ ನೀರು
Read More

ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ…

ವಾರಸುದಾರರಿಲ್ಲದ ಆಸ್ತಿ ಕಬಳಿಕೆ ಸಂಚು ಪ್ರಕರಣ…ಮಾಜಿ ಎಂಎಲ್ ಎ ಕುಟುಂಬದ ಮೂವರ ಮೇಲೆ FIR ದಾಖಲು…Tv10 ಕನ್ನಡ ವರದಿ ಫಲಶೃತಿ… ಮೈಸೂರು,ನ5,Tv10 ಕನ್ನಡ ವಾರಸುದಾರರಿಲ್ಲ ಆಸ್ತಿ ಕಬಳಿಸಲು ಸಂಚು ರೂಪಿಸಿ ನಕಲಿ ದಾಖಲೆ ಸೃಷ್ಟಿಸಿ ಅಕ್ರಮವೆಸಗಿದ್ದ ಮಾಜಿ ಎಂ.ಎಲ್.ಎ ಕುಟುಂಬದ ಮೂವರ
Read More

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ…ಶ್ರೀಮಂತರೇ ಈತನ ಟಾರ್ಗೆಟ್…ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಚೀಟಿಂಗ್…

ಉದ್ಯಮಿ ಸೋಗಿನಲ್ಲಿ ಮಹಿಳೆಯರಿಗೆ ವಂಚನೆ…ಶ್ರೀಮಂತರೇ ಈತನ ಟಾರ್ಗೆಟ್…ಮ್ಯಾಟ್ರಿಮೋನಿಯಲ್ಲಿ ಪರಿಚಯಿಸಿಕೊಂಡು ಚೀಟಿಂಗ್… ಮೈಸೂರು,ನ3,Tv10 ಕನ್ನಡಉದ್ಯಮಿ ಸೋಗಿನಲ್ಲಿ ಶ್ರೀಮಂತ ಮಹಿಳೆಯರನ್ನ ಪರಿಚಯಿಸಿಕೊಂಡು ಮದುವೆಯಾಗಿ ಹಣ ಚಿನ್ನಾಭರಣ ಪಡೆದು ಎಸ್ಕೇಪ್ ಆಗುವ ಚಾಲಾಕಿ ವಿರುದ್ದ ಮೈಸೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಡಿವೋರ್ಸ್ ಆದವರು
Read More

ಸರಸ್ವತಿಪುರಂ ಠಾಣಾ ಪೊಲೀಸರ ಕಾರ್ಯಾಚರಣೆ…ಸರಗಳ್ಳನ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ…

ಸರಸ್ವತಿಪುರಂ ಠಾಣಾ ಪೊಲೀಸರ ಕಾರ್ಯಾಚರಣೆ…ಸರಗಳ್ಳನ ಬಂಧನ…13 ಲಕ್ಷ ಮೌಲ್ಯದ ಚಿನ್ನದ ಸರಗಳು ವಶ… ಮೈಸೂರು,ನ1,Tv10 ಕನ್ನಡಸರಸ್ವತಿಪುರಂ ಠಾಣಾ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಓರ್ವ ಸರಗಳ್ಳನನ್ನ ಬಂಧಿಸಿ 13 ಲಕ್ಷ ಮೌಲ್ಯದ ಚಿನ್ನದ ಸರಗಳನ್ನ ವಶಪಡಿಸಿಕೊಳ್ಳಲಾಗಿದೆ.ಮತ್ತೊಬ್ಬ ಆರೋಪಿಯ ಪತ್ತೆಗೆ ಪೊಲೀಸರು ಜಾಲ
Read More

ಟ್ರಾಕ್ಟರ್ ಪಲ್ಟಿ…ಮೂವರ ಸಾವು…

ಟ್ರಾಕ್ಟರ್ ಪಲ್ಟಿ…ಮೂವರ ಸಾವು… ಟಿ.ನರಸಿಪುರ,ಅ30,Tv10 ಕನ್ನಡಚಾಲಕನ ನಿಯಂತ್ರಣ ತಪ್ಪಿ ಟ್ರಾಕ್ಟರ್ ಪಲ್ಟಿಯಾದ ಪರಿಣಾಮಸ್ಥಳದಲ್ಲೇ ಮೂವರ ಸಾವನ್ನಪ್ಪಿದ ಘಟನೆ ಟಿ.ನರಸೀಪುರ ತಾಲೂಕಿನ ಚಿಟಗಯ್ಯನಕೊಪ್ಪಲು ಗ್ರಾಮದ ಬಳಿ ನಡೆದಿದೆ.ಜೋಳ ಒಕ್ಕಣೆ ಯಂತ್ರ ಸಾಗಾಣಿಕೆ ವೇಳೆ ಟ್ರಾಕ್ಟರ್ ಪಲ್ಟಿಯಾಗಿದೆ.ಪ್ರಕಾಶ್(19), ಸಂತೋಷ್(29), ಮರೀಜೋಗಿ(44) ಮೃತ ದುರ್ದೈವಿಗಳು.ಸ್ಥಳದಲ್ಲಿ ಕುಟುಂಬಸ್ಥರ
Read More

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು…

ಆಪರೇಷನ್ ಥಿಯೇಟರ್ ಗೆ ಹೋಗಬೇಕಿದ್ದ ಮಹಿಳೆ ಮಸಣಕ್ಕೆ…ಶಸ್ತ್ರಚಿಕಿತ್ಸೆಗೆ ಹೆದರಿ ನೇಣಿಗೆ ಶರಣು… ಮೈಸೂರು,ಅ29,Tv10 ಕನ್ನಡಸೊಂಟದ ನೋವಿನಿಂದ ಬಳಲುತ್ತಿದ್ದ ಮಹಿಳೆ ಆಪರೇಷನ್ ಗೆ ಹೆದರಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಮೈಸೂರಿನ ನಾಯ್ಡುನಗರದಲ್ಲಿ ನಡೆದಿದೆ.ಕವಿತಾ(45) ಮೃತ ದುರ್ದೈವಿ.ಕೋವಿಡ್ ಎರಡನೇ ಅಲೆಯಲ್ಲಿ ಪತಿ
Read More