Mysore

ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಫೋಟ ಪ್ರಕರಣ…ಗಾಯಗೊಂಡಿದ್ದ ನೌಕರ ಸಾವು…

ಮೈಸೂರು,ಆ8,Tv10 ಕನ್ನಡ ಬನ್ನಾರಿ ಅಮ್ಮನ್ ಸಕ್ಕರೆ ಕಾರ್ಖಾನೆಯಲ್ಲಿ ಸ್ಟೀಮರ್ ಪೈಪ್ ಸ್ಪೋಟಗೊಂಡ ಪರಿಣಾಮ ಗಾಯಗೊಂಡಿದ್ದ ನೌಕರ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ. ಅಪ್ಪಾಜಿ ಮೃತಪಟ್ಟ ನೌಕರ.28/07/2023ರಂದು ಸ್ಪೋಟವಾಗಿಅಪ್ಪಾಜಿಗೆ ತೀವ್ರತರದ ಸುಟ್ಟ ಗಾಯಗಳಾಗಿದ್ದವು.ಗಂಭೀರವಾಗಿ ಗಾಯಗೊಂಡಿದ್ದ ಅಪ್ಪಾಜಿಗೆ ಜೆ.ಎಸ್.ಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.ಚಿಕಿತ್ಸೆ ಫಲಕಾರಿಯಾಗದೆ
Read More

ನಿವೇಶನ ವಿಚಾರದಲ್ಲಿ ಗಲಾಟೆ…ಮಹಿಳೆ ಹಾಗೂ ಯವಕನ ಮೇಲೆ ಹಲ್ಲೆ…ಮೊಬೈಲ್ ನಲ್ಲಿ ದೃಶ್ಯ ಸೆರೆ…

ಮೈಸೂರು,ಆ6,Tv10 ಕನ್ನಡ ನಿವೇಶನ ವಿಚಾರಕ್ಕೆ ಮಹಿಳೆ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆಮೈಸೂರು ತಾಲ್ಲೂಕು ಬೆಳವಾಡಿ ಗ್ರಾಮದಲ್ಲಿ ನಡೆದಿದೆ.ಗುಂಡೇಗೌಡ ಎಂಬುವವರ ಪತ್ನಿ ಸುಶೀಲ ಹಾಗೂ ಆಕೆಯ ಸಂಬಂಧಿ ಸುರೇಶ್ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ.ಹಲ್ಲೆ‌ ದೃಶ್ಯ ಮೊಬೈಲ್‌ನಲ್ಲಿ ಸೆರೆಯಾಗಿದೆ.ಶಿವಣ್ಣ ಹಾಗೂ ಅವರ
Read More

ವಿ.ವಿ.ಪುರಂ ಠಾಣೆ ಪೊಲೀಸರ ಕಾರ್ಯಾಚರಣೆ…ಅಂತರರಾಜ್ಯ ಕಾರು ಕಳ್ಳನ ಬಂಧನ…1.19 ಕೋಟಿ ಮೌಲ್ಯದ ಕಾರು ಹಾಗೂ ಚಿನ್ನಾಭರಣಗಳು ವಶ…

ಮೈಸೂರು,ಆ2,Tv10 ಕನ್ನಡ ವಿವಿ ಪುರಂ ಠಾಣಾ ಪೊಲೀಸರು ನಡೆಸಿದ ಯಶಸ್ವಿ ಕಾರ್ಯಾಚರಣೆಯಲ್ಲಿ ಅಂತರಾಜ್ಯ ಕಾರು ಕಳ್ಳ ಸಿಕ್ಕಿಬಿದ್ದಿದ್ದಾನೆ.ಬಂಧಿತನಿಂದ 6 ಕಾರು 750 ಗ್ರಾಂ ಚಿನ್ನಾಭರಣ,3 ವಾಚ್ ಗಳು,ಹೆಡ್ ಫೋನ್ ವಶಪಡಿಸಿಕೊಳ್ಳಲಾಗಿದೆ.ಒಟ್ಟು 1,19,61,706/- ಮೌಲ್ಯದ ಪದಾರ್ಥಗಳನ್ನ ವಶಪಡಿಸಿಕೊಳ್ಳಲಾಗಿದೆ.ಆಂಧ್ರ ರಾಜ್ಯದ ಸತ್ತಿಬಾಬು.ಆ.ಸತೀಶ್ ರೆಡ್ಡಿ ಬಂಧಿತ
Read More

ಬುದ್ದಿಮಾಂದ್ಯಳ ಮೇಲೆ ಅತ್ಯಾಚಾರ…ಆರೋಪಿ ಪರಾರಿ…

ನಂಜನಗೂಡು,ಜು31,Tv10 ಕನ್ನಡಮನೆಯಲ್ಲಿ ಒಂಟಿಯಾಗಿದ್ದ ಬುದ್ದಿಮಾಂದ್ಯಳ ಮೇಲೆ ಯುವಕನೊಬ್ಬ ಅತ್ಯಾಚಾರವೆಸಗಿದ ಘಟನೆ ನಂಜನಗೂಡು ತಾಲೂಕಿನ ಮಾಡ್ರಳ್ಳಿ ಗ್ರಾಮದಲ್ಲಿ ನಡೆದಿದೆ.ಕೃತ್ಯವೆಸಗಿದ ಆರೋಪಿ ಗಿರೀಶ್ ಎಂಬಾತ ಪರಾರಿಯಾಗಿದ್ದಾನೆ.ನೊಂದ ಬುದ್ದಿಮಾಂದ್ಯಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ತಂದೆ ಇಲ್ಲದ ಬುದ್ದಿಮಾಂದ್ಯಳನ್ನ ತಾಯಿ ಆಶ್ರಯದಲ್ಲಿ ಬೆಳೆಯುತ್ತಿದ್ದಾಳೆ.ತಸಯಿ ಕೂಲಿ ಕೆಲಸಕ್ಕೆ ತೆರಳಿದ ಸಂಧರ್ಭ ನೋಡಿದ
Read More

ಗಾಳಿಪಟ ಹಾರಿಸಿ ಸಂಭ್ರಮಿಸಿದ ಶಾಸಕ ಶ್ರೀವತ್ಸ…ಆರ್ಯವೈಶ್ಯ ಸಮುದಾಯದ ಕೈಟ್ ಫೆಸ್ಟಿವಲ್ ನಲ್ಲಿ ಭಾಗಿ…

ಮೈಸೂರು,ಜು30,Tv10 ಕನ್ನಡ ರಾಜಕೀಯ ಜಂಜಾಟವನ್ನ ಮರೆತ ಕೆ.ಆರ್.ಕ್ಷೇತ್ರದ ಬಿಜೆಪಿ ಶಾಸಕ ಶ್ರೀವತ್ಸ ಇಂದು ಬಾಲ್ಯದ ದಿನಗಳನ್ನ ನೆನೆದು ಸವಿದರು.ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಆರ್ಯವೈಶ್ಯ ಸಮುದಾಯದ ಗಾಳಿಪಟದ ಹಬ್ಬದಲ್ಲಿ ಭಾಗಿಯಾಗುವ ಮೂಲಕ ತಮ್ಮ ಬಾಲ್ಯದ ದಿನಗಳನ್ನ ನೆನೆದರು.ಚಿಣ್ಣರಂತೆ ಗಾಳಿಪಟ ಹಾರಿಸಿ ಸಂಭ್ರಮಿಸಿದರು.
Read More

ಕಾಲುವೆಗೆ ಉರುಳಿಬಿದ್ದ ಟಾಟಾ ಇಂಡಿಕಾ…ನಾಲ್ವರು ಸಾವು…ಬದುಕುಳಿದ ಚಾಲಕ…

ಮಂಡ್ಯ,ಜು30,Tv10 ಕನ್ನಡ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಇಂಡಿಕಾ ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕಾಡುಕೊತ್ತನಹಳ್ಳಿ ಸಮೀಪ ನಡೆದಿದೆ. ನಿನ್ನೆ ರಾತ್ರಿ 8:30 ಗಂಟೆ ಸಮಯದಲ್ಲಿ ದುರ್ಘಟನೆ ನಡೆದಿದೆ. ಗಾಮನಹಳ್ಳಿ ಗ್ರಾಮದ ಬನ್ನೂರು ಮಂಡ್ಯ ರಸ್ತೆಯಿಂದ
Read More

ಕಾಲುವೆಗೆ ಉರುಳಿಬಿದ್ದ ಟಾಟಾ ಇಂಡಿಕಾ…ನಾಲ್ವರು ಸಾವು…ಬದುಕುಳಿದ ಚಾಲಕ…

ಮಂಡ್ಯ,ಜು30,Tv10 ಕನ್ನಡ ಚಾಲಕನ ನಿಯಂತ್ರಣ ತಪ್ಪಿದ ಟಾಟಾ ಇಂಡಿಕಾ ಕಾಲುವೆಗೆ ಬಿದ್ದ ಪರಿಣಾಮ ನಾಲ್ವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಕಾಡುಕೊತ್ತನಹಳ್ಳಿ ಸಮೀಪ ನಡೆದಿದೆ. ನಿನ್ನೆ ರಾತ್ರಿ 8:30 ಗಂಟೆ ಸಮಯದಲ್ಲಿ ದುರ್ಘಟನೆ ನಡೆದಿದೆ. ಗಾಮನಹಳ್ಳಿ ಗ್ರಾಮದ ಬನ್ನೂರು ಮಂಡ್ಯ ರಸ್ತೆಯಿಂದ
Read More

ಶಂಕಿತ ವ್ಯಕ್ತಿಗಳ ಬಗ್ಗೆ ಮಾಹಿತಿ ನೀಡಿ…ಸಾರ್ವಜನಿಕರಿಗೆ ಉದಯಗಿರಿ ಇನ್ಸ್ಪೆಕ್ಟರ್ ರಾಜು ಮನವಿ…

ಮೈಸೂರು,ಜು30,Tv10 ಕನ್ನಡ ಮೈಸೂರು,ಜು30,Tv10 ಕನ್ನಡ ಬೆಂಗಳೂರಿನಲ್ಲಿ ಶಂಕಿತ ಉಗ್ರರ ಬಂಧನವಾದ ಬೆನ್ನ ಹಿಂದೆಯೇ ಮೈಸೂರು ಪೊಲೀಸರು ಹೈ ಅಲರ್ಟ್ ಆಗಿದ್ದಾರೆ. ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ ದುಷ್ಕರ್ಮಿಗಳ ಸೆದೆಬಡಿಯಲು ನೈಟ್ ಬೀಟ್ ವ್ಯವಸ್ಥೆಯನ್ನ ಮತ್ತಷ್ಟು ಬಿಗಿ ಪಡಿಸುತ್ತಿದ್ದಾರೆ.ಈಗಾಗಲೇ ಜಾರಿಯಲ್ಲಿರುವ ಸ್ಮಾರ್ಟ್ ಈ
Read More

ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ…ಸಮಾಧಿಗೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ…

ಮೈಸೂರು,ಜು29,Tv10 ಕನ್ನಡ ಸಿಎಂ ಸಿದ್ದರಾಮಯ್ಯ ರವರ ಹಿರಿಯ ಪುತ್ರ ರಾಕೇಶ್ ಸಿದ್ದರಾಮಯ್ಯ ಪುಣ್ಯಸ್ಮರಣೆ.ಮೈಸೂರಿನ ಟಿ.ಕಾಟೂರಿನ ತೋಟದ ಮನೆಯಲ್ಲಿ ನಿರ್ಮಿಸಲಾದ ರಾಕೇಶ್ ಸಿದ್ದರಾಮಯ್ಯ ಸಮಾಧಿಗೆ ಸಿದ್ದರಾಮಯ್ಯ ಕುಟುಂಬ ಸಮೇತ ಪೂಜೆ ಸಲ್ಲಿಸಿದರು.ಪ್ರತಿ ವರ್ಷ ಇಲ್ಲಿಗೆ ಆಗಮಿಸಿ ಪೂಜೆ ಸಲ್ಲಿಸುವ ಸಿಎಂ ಸಿದ್ದರಾಮಯ್ಯ…
Read More

ಹಬ್ಬ ಅಂದಮೇಲೆ ಕಷ್ಟವೋ ಸುಖವೋ ಮರಿಯಂತೂ ಹೊಡೆಯುತ್ತೇವೆ…ದಸರಾ ಆಚರಣೆ ಬಗ್ಗೆ ಜಿಲ್ಲಾ ಉಸ್ತುವಾರಿ ಹೇಳಿಕೆ…

ಮೈಸೂರು,ಜು29,Tv10 ಕನ್ನಡ ದಸರಾ ಮಹೋತ್ಸವ ಈ ಬಾರಿ ಅದ್ಧೂರಿಯಾಗಿ ನಡೆಯುತ್ತಾ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಪ್ರತಿಕ್ರಿಯಿಸಿದ್ದಾರೆ.ಹಬ್ಬಕ್ಕೆ ನೆಂಟರಿಷ್ಟರನ್ನು ಕರೆದು ಅರ್ಧ ಊಟ ಮಾಡಿ ಎಂದು ಹೇಳಲು ಸಾಧ್ಯನಾ?ಕಷ್ಟವೋ ಸುಖವೋ ಮರಿಯಂತು ಹೊಡೆಯುತ್ತೇವೆ ಅಲ್ವಾ.ದಸರಾ ಮಹೋತ್ಸವವನ್ನೂ
Read More