Mysore

ರಾಂಪುರ ಗ್ರಾ.ಪಂ.ಅಧ್ಯಕ್ಷ ಚುನಾವಣೆ…ಮುದುಡಿದ ಕಾಂಗ್ರೆಸ್…ಅರಳಿದ ಕಮಲ…

ನಂಜನಗೂಡು,ಜು28,Tv10 ಕನ್ನಡನಂಜನಗೂಡು ತಾಲೂಕು ರಾಂಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಸ್ಥಾನ ಬಿಜೆಪಿ ಪಾಲಾಗಿದೆ.ಸಿ.ಎಂ ಸ್ವ ಕ್ಷೇತ್ರದ ಗ್ರಾಮ ಪಂಚಾಯ್ತಿ ಅಧಿಕಾರದ ಗದ್ದುಗೆ ಬಿಜೆಪಿ ತೆಕ್ಕೆಗೆ ಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಗೆಲುವಿಗೆ ಪ್ರಮುಖ ಪಾತ್ರ ನಿರ್ವಹಿಸಿದ್ದ ರಾಂಪುರ ಗ್ರಾ.ಪಂ.ಅಧ್ಯಕ್ಷ ಸ್ಥಾನ ಬಿಜೆಪಿಗೆ ಒಲಿದಿದೆ.ಇಂದು
Read More

ಮಳೆ ಎಫೆಕ್ಟ್…ನಾಗರಹೊಳೆ ಸಫಾರಿ ತಾತ್ಕಾಲಿಕ ಬಂದ್…

ಮೈಸೂರು,ಜು28,Tv10 ಕನ್ನಡ ಹೆಚ್.ಡಿ.ಕೋಟೆ ಭಾಗದಲ್ಲಿ ಮಳೆ ಪ್ರಮಾಣ ಹೆಚ್ಚಾದ ಹಿನ್ನಲೆ ನಾಗರಹೊಳೆ ಸಫಾರಿ ತಾತ್ಕಾಲಿಕ ಬಂದ್ ಮಾಡಲಾಗಿದೆ.ಸಫಾರಿ ರಸ್ತೆ ಮಣ್ಣಿನಿಂದ ಕೂಡಿದ್ದು ಜಾರುವ ಸಾಧ್ಯತೆ.ಮರಗಳು ರಸ್ತೆಗೆ ಅಡ್ಡಲಾಗಿ ಬೀಳುವ ಸಂಭವ ಇದೆ ಹೀಗಾಗಿಪ್ರಾವಾಸಿಗರ ಹಿತದೃಷ್ಟಿಯಿಂದ ತಾತ್ಕಾಲಿಕ ಬಂದ್ ಗೆ ಅರಣ್ಯ ಇಲಾಖೆ
Read More

ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿ ರಾಜೇಂದ್ರ ಸೂಚನೆ…

ಮೈಸೂರು,ಜು,27,Tv10 ಕನ್ನಡಮೈಸೂರು ಜಿಲ್ಲೆಯಲ್ಲಿ ಮಳೆಯಿಂದ ಯಾವುದೇ ರೀತಿ ಅವಘಡಗಳು ಸಂಭವಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿಗಳಾದ ಡಾಕ್ಟರ್ ಕೆ ವಿ ರಾಜೇಂದ್ರ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಳೆಯಿಂದ ಹಾನಿ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಕೆ ವಿ
Read More

ಮೈಸೂರು:ಗೃಹಲಕ್ಷ್ಮಿ ಯೋಜನೆ ಫೇಕ್ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಬಂಧನ…

ಮೈಸೂರು:ಗೃಹಲಕ್ಷ್ಮಿ ಯೋಜನೆ ಫೇಕ್ ಸರ್ಟಿಫಿಕೇಟ್ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕ ಬಂಧನ… ಮೈಸೂರು,ಜು26,Tv10 ಕನ್ನಡ ಮುಖ್ಯಮಂತ್ರಿ ಸಿದ್ದರಾಮಯ್ಯ ಜಾರಿಗೊಳಿಸಿದ ಮಹತ್ತರ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯ ನಕಲಿ ಸರ್ಟಿಫಿಕೇಟ್ ಗಳನ್ನ ಸಿದ್ದಪಡಿಸುತ್ತಿದ್ದ ಸೈಬರ್ ಸೆಂಟರ್ ಮಾಲೀಕನನ್ನ ಮೈಸೂರು ಪೊಲೀಸರು ಬಂಧಿಸಿದ್ದಾರೆ.ಮೇಟಗಳ್ಳಿಯ ಸುಧಾಮೂರ್ತಿ
Read More

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್…

ತಂತಿ ಬೇಲಿ ಕಿಂಡಿಗಳನ್ನ ಮುಚ್ಚಿದ ಅರಣ್ಯ ಇಲಾಖೆ ಅಧಿಕಾರಿಗಳು…Tv10 ಕನ್ನಡ ಇಂಪ್ಯಾಕ್ಟ್… ಹುಣಸೂರು,ಜು26,Tv10 ಕನ್ನಡ ಕೊನೆಗೂ ಕಿಂಡಿ ಬಿದ್ದ ತಂತಿ ಬೇಲಿಗಳನ್ನ ಮುಚ್ಚುವ ಕಾಮಗಾರಿಯನ್ನ ಅರಣ್ಯ ಇಲಾಖೆ ಅಧಿಕಾರಿಗಳು ಕೈಗೊಂಡಿದ್ದಾರೆ.ಕಾಡುಪ್ರಾಣಿಗಳು ಗ್ರಾಮ ಪ್ರವೇಶಿಸುವುದನ್ನ ತಡೆಗಟ್ಟಲು ಮುಂದಾಗಿದ್ದಾರೆ.Tv10 ಕನ್ನಡ ವರದಿಗೆ ಎಚ್ಚೆತ್ತ ಅಧಿಕಾರಿಗಳು
Read More

ಎಕ್ಸಾಂ ಫೀಸ್ ಸಮೇತ ಪ್ರೊಫೆಸರ್ ಎಸ್ಕೇಪ್…ವಿಧ್ಯಾರ್ಥಿಗಳು ಶಾಕ್…ಪೇಚಿಗೆ ಸಿಲುಕಿದ ಸ್ಟೂಡೆಂಟ್ಸ್…

ಎಕ್ಸಾಂ ಫೀಸ್ ಸಮೇತ ಪ್ರೊಫೆಸರ್ ಎಸ್ಕೇಪ್…ವಿಧ್ಯಾರ್ಥಿಗಳು ಶಾಕ್…ಪೇಚಿಗೆ ಸಿಲುಕಿದ ಸ್ಟೂಡೆಂಟ್ಸ್… *ಮೈಸೂರು,ಜು25,Tv10 ಕನ್ನಡವಿಧ್ಯಾರ್ಥಿಗಳು ಪರೀಕ್ಷೆ ಬರೆಯಲು ಪಾವತಿಸಿದ ಹಣದ ಸಮೇತ ಪ್ರೊಫೆಸರ್ ಒಬ್ಬರು ಎಸ್ಕೇಪ್ ಆಗಿರುವ ಪ್ರಕರಣ ಮೈಸೂರಿನಲ್ಲಿ ಬೆಳಕಿಗೆ ಬಂದಿದೆ.ಪರೀಕ್ಷೆ ಬರೆಯಲು ಸಾಧ್ಯವಾಗದ ಕಾರಣ ವಿಧ್ಯಾರ್ಥಿಗಳು ಪೇಚಿಗೆ ಸಿಲುಕಿದ್ದಾರೆ. ಕಾಲೇಜಿನ
Read More

ಮೈಸೂರ್ ಪಾಕ್ ಗರ ಜಾಗತಿಕ ಮನ್ನಣೆ…ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ…

ಮೈಸೂರ್ ಪಾಕ್ ಗರ ಜಾಗತಿಕ ಮನ್ನಣೆ…ಚಾಮುಂಡಿಬೆಟ್ಟದಲ್ಲಿ ಮೈಸೂರು ಪಾಕ್ ವಿತರಿಸಿ ಸಂಭ್ರಮಾಚರಣೆ… ಮೈಸೂರು,ಜು25,Tv10 ಕನ್ನಡಮೈಸೂರು ಪಾಕ್ ಗೆ ದೊರೆತ ಜಾಗತಿಕ ಮನ್ನಣೆಯನ್ನ ಸ್ವಾಗತಿಸಿ ಚಾಮುಂಡಿ ಬೆಟ್ಟದಲ್ಲಿ ಭಕ್ತಾದಿಗಳಿಗೆ ಮೈಸೂರು ಪಾಕ್ ವಿತರಿಸಿ ಸಂಭ್ರಮಿಸಲಾಯಿತು.ಮೈಸೂರು ಅರಸರ ಕಾಲದಲ್ಲಿ ತಯಾರಾಗಿದ ಮೈಸೂರು ಪಾಕ್ ಖ್ಯಾತಿ
Read More

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ…

ಪಬ್ಲಿಕ್ ಸ್ಥಳಗಳಲ್ಲಿ ಸ್ಮೋಕಿಂಗ್ ವಿರುದ್ದ ಕುವೆಂಪುನಗರ ಠಾಣೆ ಪೊಲೀಸರ ಸಮರ…13,800 ರೂ ದಂಡ ವಸೂಲಿ… ಮೈಸೂರು,ಜು21,Tv10 ಕನ್ನಡಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇದುತ್ತಾ ಮುಜುಗರ ತರುವ ಯುವಕರಿಗೆ ಕುವೆಂಪುನಗರ ಠಾಣೆ ಪೊಲೀಸರು ಬಿ ಸಿ ಮುಟ್ಟಿಸಿದ್ದಾರೆ. ಯುವಕರಿಗೆ ಟೀ ಕೊಟ್ಟು ಸಿಗರೇಟ್ ಸೇದಲು
Read More

ಕೌಟುಂಬಿಕ ಕಲಹ ಹಿನ್ನಲೆ…ಆತ್ಮಹತ್ಯೆಗೆ ಯತ್ನಿಸಿದ ಗರ್ಭಿಣಿ ಪತ್ನಿ…ಹುಟ್ಟಿದ ಮಗು ಒಂದೇ ದಿನಕ್ಕೆ ಸಾವು…

ಹೆಚ್.ಡಿ.ಕೋಟೆ,ಜು17,Tv10 ಕನ್ನಡಕೌಟುಂಬಿಕ ಕಲಹ ಹಿನ್ನಲೆ ಗರ್ಭಿಣಿಯಾಗಿದ್ದ ಪತ್ನಿ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಪರಿಣಾಮ ಹುಟ್ಟಿದ ಮಗು ಒಂದೇ ದಿನಕ್ಕೆ ಸಾವನ್ನಪ್ಪಿದ ಘಟನೆ ಹೆಚ್.ಡಿ.ಕೋಟೆ ತಾಲೂಕು ಕಣಿಯನಹುಂಡಿ ಗ್ರಾಮದಲ್ಲಿ ನಡೆದಿದೆ.ಆಗತಾನೆ ಜನಿಸಿದ ಹೆಣ್ಣುಮಗು ಸಾವನ್ನಪ್ಪಿದೆ.ಆತ್ಮಹತ್ಯೆಗೆ ಯತ್ನಿಸಿದ ತಾಯಿ ಅರ್ಪಿತಾಳಿಗೆ ಮೈಸೂರಿನ ಚೆಲುವಾಂಬ
Read More

ಚಿರತೆ ದಾಳಿ… ಯುವಕನಿಗೆ ಗಾಯ

ಹುಣಸೂರು,ಜು16,Tv10 ಕನ್ನಡಚಿರತೆ ದಾಳಿ ನಡೆಸಿ ಯುವಕನೊರ್ವನನ್ನು ಗಾಯಗೊಳಿಸಿರುವ ಘಟನೆ ಹುಣಸೂರು ತಾಲೂಕಿನ ರಾಮೇನಹಳ್ಳಿ ಬೆಟ್ಟದ ತಪ್ಪಲಿನನಲ್ಲಿ ನಡೆದಿದೆ. ಹನಗೋಡು ರಸ್ತೆಯ ರಾಮೇನಹಳ್ಳಿ ಬೆಟ್ಟದ ತಪ್ಪಲಿನ ಜಾತ್ರೆ ಮಾಳದ ಮಂಟಪದ ಬಳಿ ಸ್ನೇಹಿತರೊಂದಿಗೆ ಕುಳಿತಿದ್ದ ವೇಳೆ ಚಿರತೆ ದಾಳಿ ನಡೆಸಿದ್ದು, ಮಂಡಿ ಹಾಗೂ
Read More