Mysore

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ…

ಜೂನ್ 23ರಿಂದ ಆಷಾಡ ಶುಕ್ರವಾರ ಆರಂಭ…ಭಕ್ತರಿಗೆ ಸೌಕರ್ಯ ಕಲ್ಪಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ.ಎಂ.ಸೂಚನೆ… ಮೈಸೂರು,ಜೂ12,Tv10 ಕನ್ನಡಜೂನ್ 23 ರಿಂದ ಆಷಾಢ ಶುಕ್ರವಾರ ಆರಂಭವಾಗಲಿದೆ.ಮೈಸೂರಿನ ಚಾಮುಂಡಿಬೆಟ್ಟದಲ್ಲಿ ನಡೆಯುವ ಈ ಬಾರಿಯ ಆಷಾಡ ಶುಕ್ರವಾರದ ಕಾರ್ಯಕ್ರಮಗಳನ್ನ ಯಶಸ್ವಿಗೊಳಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಡಾ
Read More

ಟಿಂಬರ್ ಮರ್ಚೆಂಟ್ ಮನೆಗೆ ಕನ್ನ…47 ಲಕ್ಷ ನಗದು…100 ಗ್ರಾಂ ಚಿನ್ನ ಕಳುವು…ವಾಚ್ ಮನ್ ಇದ್ದರೂ ಕಳ್ಳರ ಕೈಚಳಕ…

ಮೈಸೂರು,ಜೂ12,Tv10 ಕನ್ನಡಟಿಂಬರ್ ಮರ್ಚೆಂಟ್ ಮಾಲೀಕರ ಮನೆಯಲ್ಲಿ 47 ಲಕ್ಷ ನಗದು 100 ಗ್ರಾಂ ಚಿನ್ನಾಭರಣ ಕಳುವು ಮಾಡಿದ ಘಟನೆ ಮೈಸೂರಿನ ದೇವನೂರು ಬಡಾವಣೆಯಲ್ಲಿ ನಡೆದಿದೆ.ಮೊಮ್ಮೊಗಳ ಮದುವೆಗಾಗಿ ಬೆಂಗಳೂರಿಗೆ ಇಡೀ ಕುಟುಂಬ ತೆರಳಿದ್ದ ವೇಳೆ ಹೊಂಚು ಹಾಕಿದ ಕಳ್ಳರು ಲೀಲಾಜಾಲವಾಗಿ ಕೃತ್ಯವೆಸಗಿದ್ದಾರೆ.ವಾಚ್ ಮನ್
Read More

ಸಾರಿಗೆ ಬಸ್ ಸ್ವಿಫ್ಟ್ ಕಾರು ಢಿಕ್ಕಿ…ಗ್ರಾ.ಪಂ.ಸದಸ್ಯ ಸ್ಥಳದಲ್ಲೇ ಸಾವು…ಮೂವರಿಗೆ ಗಂಭೀರ ಗಾಯ…

ಹುಣಸೂರು,ಜೂ11,Tv10 ಕನ್ನಡಸಾರಿಗೆ ಬಸ್ ಹಾಗೂ ಸ್ವಿಫ್ಟ್ ಕಾರ್ ನಡುವೆ ಅಪಘಾತ ಸಂಭವಿಸಿದ್ದು ಗ್ರಾಮ ಪಂಚಾಯ್ತಿ ಸದಸ್ಯ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಣಸೂರು ತಾಲೂಕಿನ ಬನ್ನಿಕುಪ್ಪೆ ಬಳಿ ನಡೆದಿದೆ.ನಿಲುವಾಗಿಲು ಗ್ರಾಮ ಪಂಚಾಯ್ತಿ ಸದಸ್ಯ ಭಾಸ್ಕರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಕಾರಿನಲ್ಲಿದ್ದ ಪತ್ನಿ,ತಾಯಿ ಹಾಗು ಪುತ್ರ ತೀವ್ರವಾಗಿ
Read More

ಮೈಸೂರು:ಹೋಟೆಲ್ ಕ್ಯಾಶಿಯರ್ ನೇಣು ಬಿಗಿದು ಆತ್ಮಹತ್ಯೆ…

ಮೈಸೂರು,ಜೂ11,Tv10 ಕನ್ನಡಹೋಟೆಲ್ ಒಂದರಲ್ಲಿ ಕ್ಯಾಶಿಯರ್ ಆಗಿದ್ದ ಯುವಕ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉದಯಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಗುಲ್ಬರ್ಗಾ ಮೂಲದ ಲಖನ್(24) ಮೃತ ದುರ್ದೈವಿ.ಕಳೆದ ಮೂರು ತಿಂಗಳಿನಿಂದ ಹೋಟೆಲ್ ಕ್ಯಾಶಿಯರ್ ಆಗಿದ್ದ ಲಖನ್ ಬಲಮುರಿ ಗಣಪತಿ ದೇವಸ್ಥಾನದ ಬಳಿ
Read More

ನಾಳೆಯಿಂದ ಮಹಿಳೆಯರ ಉಚಿತ ಬಸ್ ಪ್ರಯಾಣ ಜಾರಿ…ಮಧ್ಯಾಹ್ನ 1 ಗಂಟಗೆ ಉದ್ಘಾಟನೆ…ಸಿಎಂ ಸಿದ್ದರಾಮಯ್ಯ…

ಮೈಸೂರು,ಜೂ10,Tv10 ಕನ್ನಡನಾಳೆಯಿಂದ ಮಹಿಳೆಯರ ಉಚಿತ ಸಾರಿಗೆ ಪ್ರಯಾಣ ಯೋಜನೆ ಜಾರಿ ಆಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರಿನಲ್ಲಿ ತಿಳಿಸಿದ್ದಾರೆ.ರಾಜ್ಯದ ಎಲ್ಲಾ ಮಹಿಳೆಯರಿಗೆ ವೋಲ್ವೋ, ಎಸಿ ಬಸ್ ಬಿಟ್ಟು ಎಲ್ಲಾ ಬಸ್‌ಗಳಲ್ಲಿ ಉಚಿತ ಪ್ರಯಾಣ ಆರಂಭವಾಗಲಿದೆ.ರಾಜ್ಯದ ಒಳಗೆ ಮಾತ್ರ, ಬೇರೆ ರಾಜ್ಯಗಳಿಗೆ ಹೋದ್ರೆ
Read More

ಕುವೆಂಪುನಗರ ಠಾಣೆ ಪೊಲೀಸರ ಕಾರ್ಯಾಚರಣೆ…ವಕೀಲರ ಮನೆ ಕನ್ನ ಹಾಕಿದ್ದ ಐವರು ಖದೀಮರ ಬಂಧನ…2 ಲಕ್ಷ ನಗದು ವಶ…

ಮೈಸೂರು,ಜೂ10,Tv10 ಕನ್ನಡವಕೀಲರೊಬ್ಬರ ಮನೆಗೆ ಕನ್ನ ಹಾಕಿ 6 ಲಕ್ಷ ನಗದು ದೋಚಿದ್ದ 5 ಕತರ್ ನಾಕ್ ಕಳ್ಳರನ್ನ ಬಂಧಿಸುವಲ್ಲಿ ಕುವೆಂಪುನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.ಬಂಧಿತರಿಂದ 2 ಲಕ್ಷ ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ 20 ಲಕ್ಷ ಮೌಲ್ಯದ ಒಂದು ಕಾರು 40
Read More

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ

ಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಕಂಬಗಳ ಮೇಲೆ ಹಾದು ಹೋದ ಖಾಸಗಿ ನೆಟ್ ವರ್ಕ್ ಕೇಬಲ್ ಗಳು…ಕಣ್ಮುಚ್ಚಿ ಕುಳಿತ ಚೆಸ್ಕಾಂ ಅಧಿಕಾರಿಗಳು… ಮೈಸೂರು,ಜೂ10,Tv10 ಕನ್ನಡಮೈಸೂರು ನಗರದಲ್ಲಿ ಖಾಸಗಿ ಟಿ.ವಿ.ಹಾಗೂ ಇಂಟರ್ ನೆಟ್ ನೆಟ್ ವರ್ಕ್ ಕೇಬಲ್ ಗಳ ಹಾವಳಿ ಹೆಚ್ಚಾಗುತ್ತಿದೆ.ವಿದ್ಯುತ್ ಕಂಬಗಳ
Read More

ಲೋಕಾಯುಕ್ತ ಬಲೆಗೆ ಚೆಸ್ಕಾಂ ಎಇಇ ಅಶೋಕ್ ಕುಮಾರ್…2 ಲಕ್ಷ ಲಂಚ ಪಡೆಯವ ವೇಳೆ ಲಾಕ್…

ಮೈಸೂರು,ಜೂ9,Tv10 ಕನ್ನಡ49 ಕಿಲೋ ವ್ಯಾಟ್ ಚಾರ್ಜಿಂಗ್ ಪಾಯಿಂಟ್ ಗೆ ಅನುಮತಿ ನೀಡಲು 2 ಲಕ್ಷ ಲಂಚ ಪಡೆಯುತ್ತಿದ್ದ ಕುಶಾಲನಗರ ಎಇಇ ಅಶೋಕ್ ಕುಮಾರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.ಮೈಸೂರಿನ ವಿಜಯನಗರ ನಿವಾಸದಲ್ಲಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ರೆಡ್
Read More

ದೇವಸ್ಥಾನದ ಚಪ್ಪರಕ್ಕೆ ಬೆಂಕಿ…ಕಿಡಿಗೇಡಿಗಳ ದುಷ್ಕೃತ್ಯ ಶಂಕೆ…

ಮೈಸೂರು,ಜೂ8,Tv10 ಕನ್ನಡದೇವಸ್ಥಾನದ ಮುಂಭಾಗ ಹಾಕಿದ್ದ ಚಪ್ಪರಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆಮೈಸೂರಿನ 2ನೇ ಈದ್ಗಾ ಬಡಾವಣೆಯಲ್ಲಿ ನಡೆದಿದೆ.ಬಸವೇಶ್ವರ ದೇವಸ್ಥಾನದ ಮುಂಭಾಗ ಹಾಕಿದ್ದ ತೆಂಗಿನ ಗರಿಯ ಚಪ್ಪರಕ್ಕೆ ಬೆಂಕಿ ಹಚ್ಚಲಾಗಿದೆ.ದೇವಸ್ಥಾನದಲ್ಲಿ ಯಾರು ಇಲ್ಲದ ವೇಳೆಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಉದ್ದೇಶಪೂರ್ವಕವಾಗಿ ಬೆಂಕಿ ಹಾಕಿರುವ ಶಂಕೆ
Read More

ಸಿದ್ದಾರ್ಥನಗರದ ನೂತನ ಕಟ್ಟಡಕ್ಕೆ ಜಿಲ್ಲಾಧಿಕಾರಿಗಳ ಕಾರ್ಯಾಲಯ ಶಿಫ್ಟ್…ಹೊಸ ಕಟ್ಟಡದಲ್ಲೇ ಸಾರ್ವಜನಿಕರ ಭೇಟಿ…

ಮೈಸೂರು,ಜೂ8,Tv10 ಕನ್ನಡಜಿಲ್ಲಾಧಿಕಾರಿಗಳ ಕಾರ್ಯಾಲಯವನ್ನ ಸಿದ್ದಾರ್ಧ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಕಟ್ಟಡಕ್ಕೆ ಶಿಫ್ಟ್ ಮಾಡಲಾಗಿದೆ. ಜಿಲ್ಲಾಧಿಕಾರಿಗಳು ಇಂದಿನಿಂದ ಹೊಸಕಟ್ಟಡದಲ್ಲಿ ಅಧಿಕೃತವಾಗಿ ಕಾರ್ಯನಿರ್ವಹಿಸಲಿದ್ದಾರೆ. ಸರ್ಕಾರ ಹಾಗೂ ಸಾರ್ವಜನಿಕರ ಕೆಲಸ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳನ್ನು ಸಾರ್ವಜನಿಕರು ಸಿದ್ದಾರ್ಧನಗರದಲ್ಲಿ ನೂತನವಾಗಿ ನಿರ್ಮಿಸಿರುವ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಪರ್ಕಿಸುವಂತೆ ಜಿಲ್ಲಾಧಿಕಾರಿಗಳಾದ ಡಾ
Read More